• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೃಂಗೇರಿ ನಿಲ್ಲದ ಮಳೆ:ತುಂಬಿ ಹರಿಯುತ್ತಿರುವ ಹಳ್ಳ, ಹೊಳೆ

Jul 06 2025, 01:48 AM IST
ಶೃಂಗೇರಿ: ತಾಲೂಕಿನಾದ್ಯಂತ ಆರಿದ್ರ ಮಳೆಯ ಅಬ್ಬರ ಜೋರಾಗಿದ್ದು, ಶನಿವಾರವೂ ಬೆಳಿಗ್ಗೆಯಿಂದಲೇ ಎಡಬಿಡದೆ ಭಾರೀ ಮಳೆ ಸುರಿಯಿತು. ಅಂಗನವಾಡಿಗಳಿಗೆ ಹೊರತುಪಡಿಸಿದಂತೆ ಶಾಲೆಗಳಿಗೆ ರಜೆ ಇರಲಿಲ್ಲ. ಎಂದಿನಂತೆ ಶಾಲೆಗಳು ನಡೆಯಿತು.

ಕೊಡಗು, ಮಲೆನಾಡಲ್ಲಿ ಮಳೆ, ನೆರೆ - ತುಂಗಾ, ಭದ್ರಾ, ನಳಿನಿ, ನಂದಿನಿಗಳಲ್ಲಿ ನೆರೆ

Jul 05 2025, 10:58 AM IST

ಕೊಡಗು, ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರಿದಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಬೆಳಗಾವಿಯಲ್ಲಿ ಮನೆ ಕುಸಿದು ಎರಡು ಆಟೋ, ಒಂದು ದ್ವಿಚಕ್ರ ವಾಹನಗಳು ಜಖಂಗೊಂಡಿವೆ.

ಜಿಲ್ಲೆಯಲ್ಲಿ ಮುಂದುವರಿದ ನಿರಂತರ ಮಳೆ

Jul 05 2025, 12:18 AM IST
ಜಿಲ್ಲೆಯ ಹಲವೆಡೆ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜಲಾಶಯಗಳ ಒಳ ಹರಿವು ಹೆಚ್ಚಾಗುತ್ತಿದೆ. ಜೋರು ಮಳೆ ಕಾರಣ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ, ಸಾಗರ, ಶಿವಮೊಗ್ಗ ತಾಲೂಕಿನಲ್ಲಿ ಶುಕ್ರವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.

ಎಜ್‌ಬಾಸ್ಟನಲ್ಲಿ ನಿಲ್ಲದ ರನ್‌ ಮಳೆ!

Jul 04 2025, 11:47 PM IST

 ಇಲ್ಲಿನ ಎಜ್‌ಬಾಸ್ಟನ್‌ನ ಪಿಚ್‌ ನಿರೀಕ್ಷೆಯಂತೆಯೇ ‘ಹೈವೇ’ ರೀತಿ ವರ್ತಿಸುತ್ತಿದ್ದು, ಭಾರತ ಹಾಗೂ ಇಂಗ್ಲೆಂಡ್‌ ಬ್ಯಾಟರ್‌ಗಳು ಹಬ್ಬ ಆಚರಿಸುತ್ತಿದ್ದಾರೆ.

ಉತ್ತರ ಕನ್ನಡದಲ್ಲಿ ಭಾರಿ ಮಳೆ : ಕೊಡಸಳ್ಳಿ ಬಳಿ ಗುಡ್ಡ ಕುಸಿತ

Jul 03 2025, 11:52 PM IST

ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದೆ. ಕಾರವಾರ ತಾಲೂಕಿನ ಕದ್ರಾದಿಂದ ಕೊಡಸಳ್ಳಿ ಡ್ಯಾಂಗೆ ಹೋಗುವ ರಸ್ತೆಯ ಮೇಲೆ ಗುಡ್ಡ ಕುಸಿದು ಸಂಚಾರ ಸ್ಥಗಿತಗೊಂಡಿದೆ. ಈ ರಸ್ತೆಯಲ್ಲಿ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಕರಾವಳಿ, ಮಲೆನಾಡಿನಲ್ಲಿ ಇಂದು, ನಾಳೆ ಭಾರೀ ಮಳೆ - 11ರಿಂದ 20 ಸೆ.ಮೀ. ಮಳೆ ನಿರೀಕ್ಷೆ

Jul 03 2025, 11:46 PM IST
ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಕೆಲವೆಡೆ ಭೂಕುಸಿತಗಳು ಸಂಭವಿಸಿವೆ.

ನಾಡಿಗೆ ಒಳ್ಳೆಯ ಮಳೆ, ಬೆಳೆಯಾಗಲಿ

Jul 03 2025, 12:32 AM IST
ನಾಡಿಗೆ ಒಳ್ಳೆಯ ಮಳೆ, ಬೆಳೆಯಾಗಲಿ, ನಮ್ಮ ದಾವಣಗೆರೆ ರೈತರು ಸಮೃದ್ಧಿಯಿಂದ ಇರಲಿ, ಪ್ರತಿಯೊಬ್ಬರ ಆಸೆ ಆಕಾಂಕ್ಷೆಗಳಾದ ನಮ್ಮ ಮುಂದಿನ ಭವಿಷ್ಯ, ಆರೋಗ್ಯ, ನಮ್ಮ ಮಕ್ಕಳ ಭವಿಷ್ಯ ಎಲ್ಲವೂ ಕೂಡ ಉಜ್ವಲವಾಗಿರಲಿ ದೇವರು ಇನ್ನೂ ಹೆಚ್ಚಿನ ಶಕ್ತಿ, ಸ್ಫೂರ್ತಿ ನಮ್ಮೆಲ್ಲರಿಗೂ ಕರುಣಿಸಲಿ ಎಂದು ಪುರಿ ಶ್ರೀ ಜಗನ್ನಾಥ ಸ್ವಾಮಿಯಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಪ್ರಾರ್ಥಿಸಿದರು.

ಕೊಡಗು ಜಿಲ್ಲೆಯಲ್ಲಿ ಚುರುಕುಗೊಂಡ ಮಳೆ, ಆರೆಂಜ್ ಅಲರ್ಟ್ ಘೋಷಣೆ

Jul 02 2025, 11:52 PM IST
ಕೊಡಗು ಜಿಲ್ಲೆಯಲ್ಲಿ ಬುಧವಾರ ಮತ್ತೆ ಮಳೆ ಚುರುಕುಗೊಂಡಿದೆ. ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಮಧುಗಿರಿಯಲ್ಲಿ ಮಳೆ ಕಣ್ಣಾಮುಚ್ಚಾಲೆಯಾಟ: ರೈತರಿಗೆ ಪರದಾಟ

Jul 02 2025, 12:24 AM IST
ಸಾಲ ಸೂಲ ಮಾಡಿ ತಂದಿರುವ ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಶೇಖರಿಸಿಕೊಂಡು ಮಳೆಯ ಆಗಮನಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

ಮಳೆ ಅಭಾವ: ರೈತರಿಂದ ಬೆಳೆ ವಿಮೆ ಮಾಡಿಸಿ

Jul 02 2025, 12:20 AM IST
ಕೊಪ್ಪಳ ಜಿಲ್ಲೆಯಲ್ಲಿ ಈ ಬಾರಿ ಮಳೆ ಆಶಾದಾಯವಾಗಿ ಕಂಡು ಬರುತ್ತಿಲ್ಲ. ಮುಂದೆಯೂ ಹೀಗೆ ಆದರೆ ರೈತರಿಗೆ ಕಷ್ಟವಾಗುತ್ತದೆ. ಆದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ವಿಮೆ ಮಾಡಿಸುವ ಕುರಿತು ಕೃಷಿ ಇಲಾಖೆ ಮಾಹಿತಿ ನೀಡಬೇಕು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 132
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved