• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧಾರವಾಡದಲ್ಲಿ ಬಿರುಗಾಳಿ-ಗುಡುಗು ಮಿಶ್ರಿತ ಮಳೆ

May 12 2024, 01:21 AM IST
ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೆ ನೆತ್ತಿ ಸುಡುತ್ತಿದ್ದ ಸೂರ್ಯನ ಕಿರಣಗಳು, ಸಂಜೆ ಮೋಡ ಕವಿದ ವಾತಾವರಣ ವರುಣನ ಆಗಮನಕ್ಕೆ ಇಂಬು ನೀಡಿತು. ಕಾದು ಕೆಂಡವಾದ ಧರಣಿ ಮೋಡಗಳ ಜಡೆಬಿಚ್ಚಿ ಮೈ ತೊಳೆದುಕೊಂಡಳು.

ಅಬ್ಬರದ ಮಳೆ, ಜನಜೀವನ ಅಸ್ತವ್ಯಸ್ತ

May 12 2024, 01:21 AM IST
ತಗ್ಗು ಪ್ರದೇಶದಲ್ಲಿರುವ ವಸತಿ ಪ್ರದೇಶಗಳಲ್ಲಿ ನೀರು ನುಗ್ಗಿ ಆವಾಂತರ ಸೃಷ್ಟಿ

ಹಾವೇರಿ ಜಿಲ್ಲೆಯ ವಿವಿಧೆಡೆ ತಂಪೆರೆದ ಮಳೆ

May 12 2024, 01:20 AM IST
ಜಿಲ್ಲೆಯ ವಿವಿಧೆಡೆ ಶನಿವಾರ ಮಳೆಯಾಗಿದ್ದು, ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಮಳೆಯು ತಂಪೆರೆದಿದೆ.

ಮಳೆ-ಗಾಳಿಗೆ ಬೆಚ್ಚಿದ ಮೆಣಸಿನಕಾಯಿ ನಗರಿ

May 12 2024, 01:18 AM IST
ಶನಿವಾರ ಸಂಜೆ ತಾಲೂಕಿನಾದ್ಯಂತ ಗುಡುಗು ಮಿಂಚು ಸಹಿತ ಸುರಿದ ಮಳೆ ಗಾಳಿಗೆ ಮುಖ್ಯರಸ್ತೆ ಸೇರಿದಂತೆ ಇನ್ನಿತರ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಗಾಳಿಯ ವೇಗಕ್ಕೆ ಪಟ್ಟಣದ ಕಾಕೋಳ ರಸ್ತೆಯಲ್ಲಿ ಮರವೊಂದು ನೆಲಕ್ಕುರುಳಿದ್ದು, ಕೆಲಕಾಲ ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿತ್ತು.

ಚಿಕ್ಕಮಗಳೂರಿನ ಹಲವೆಡೆ ಮುಂದುವರಿದ ಮಳೆ

May 12 2024, 01:17 AM IST
ಚಿಕ್ಕಮಗಳೂರು, ಜಿಲ್ಲೆಯ ಮಲೆನಾಡು ಸೇರಿದಂತೆ ಬಯಲು ಸೀಮೆಯಲ್ಲೂ ಶನಿವಾರ ಹಿಂಗಾರು ಮಳೆ ಮುಂದುವರಿದಿತ್ತು.ತರೀಕೆರೆ, ಅಜ್ಜಂಪುರ ಹೊರತುಪಡಿಸಿ ಇನ್ನುಳಿದಂತೆ ಎಲ್ಲಾ ತಾಲೂಕುಗಳಲ್ಲೂ ಮಧ್ಯಾಹ್ನದ ನಂತರ ಸಾಧಾರಣ ಮಳೆ ಬಂದಿದೆ.

ಅಗ್ನಿಕುಂಡವಾಗಿದ್ದ ಧರೆಗೆ ತಂಪೆರೆದ ಕೃತಿಕಾ ಮಳೆ

May 12 2024, 01:16 AM IST
ಬೆಳಗ್ಗೆಯಿಂದಲೇ ಬಿರು ಬಿಸಿಲಿತ್ತು. ಬಿಸಿಲಿನ ತಾಪ ಜನರನ್ನು ಹೈರಾಣು ಮಾಡಿತ್ತು. ಮಧ್ಯಾಹ್ನ 3ರಿಂದ ಸಣ್ಣದಾಗಿ ಶುರುವಾದ ಮಳೆ ಬಳಿಕ ರಭಸವಾಯಿತು.

ಮೂಡುಬಿದಿರೆ: ಮಳೆ ನೀರು ಹರಿವಿಗಿಲ್ಲ ಚರಂಡಿ, ರಸ್ತೆಗಳಲ್ಲೇ ಕೃತಕ ನೆರೆ ಸೃಷ್ಟಿ

May 11 2024, 12:05 AM IST
ಹನುಮಂತ ದೇವಸ್ಥಾನದ ಎದುರಿನ ಲಾವಂತ ಬೆಟ್ಟು ರಸ್ತೆಯ ಆರಂಭ, ಕೊನೆ, ದೊಡ್ಮನೆ ರಸ್ತೆ, ಪೇಟೆಯ ಹಲವು ಮುಖ್ಯ ಬೀದಿ, ಅಡ್ಡರಸ್ತೆಗಳಿಗೆ ಚರಂಡಿ ಎನ್ನುವುದೇ ಇಲ್ಲ. ಚರಂಡಿ ಇದ್ದ ಕಡೆ ಅವುಗಳ ಹೂಳೆತ್ತುವ ಗೋಜಿಗೆ ಯಾರೂ ಹೋಗಿಲ್ಲ.

ಮುಂಗಾರು ಪೂರ್ವ ಮಳೆ ಕೊರತೆ : ಹೊಲ ಹದಗೊಳಿಸಲು ಉಳಿಯದ ತೇವಾಂಶ

May 11 2024, 12:02 AM IST
ರೈತರು ಹೊಲಗಳನ್ನು ರಂಟಿ, ಕುಂಟಿ ಹೊಡೆದು ಹರಗಿ ಕಸ ಆರಿಸಿ ಬಿತ್ತನೆ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು ಎಂದುಕೊಂಡರೆ ಈ ಬಾರಿ ಮುಂಗಾರು ಪೂರ್ವ ಮಳೆ ಅಷ್ಟಾಗಿ ಆಗಿಲ್ಲ. ಜಿಲ್ಲೆಯಲ್ಲಿ ಕಳೆದ ತಿಂಗಳು ಮಳೆಯಾಗಿದೆ ಆದರೂ ಹೊಲ ಹದಗೊಳಿಸುವ ತೇವಾಂಶವಿಲ್ಲ.

ಮಳೆ-ಬಿರುಗಾಳಿಗೆ 5 ಎಕರೆಯಲ್ಲಿ ಬೆಳೆದಿದ್ದ ಪಪ್ಪಾಯಿ ಬೆಳೆ ನೆಲಸಮ

May 10 2024, 11:45 PM IST
ಬಿಸಿಲನ ಭೀಕರತೆಯಿಂದ ಅಂತರ್ಜಲವೂ ಕುಸಿತಗೊಂಡಿದ್ದು ಅಲ್ಪಸ್ವಲ್ಪ ನೀರಿನಲ್ಲಿಯೇ ಬೆಳೆ ಬೆಳೆದಿದ್ದು ರೈತರು ಇದೀಗ ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತೆ ಆಗಿದೆ.

ಸೋಂಪುರ ಹೋಬಳಿಯಲ್ಲಿ ಜೋರು ಮಳೆ

May 10 2024, 01:36 AM IST
ದಾಬಸ್‌ಪೇಟೆ: ಸೋಂಪುರ ಹೋಬಳಿಯಲ್ಲಿ ಬರೋಬ್ಬರಿ ೫ ತಿಂಗಳ ಬಳಿಕ ಗುರುವಾರ ಸಂಜೆ ಜೋರು ಮಳೆಯಾಗಿದೆ. ಬಿಸಿಲ ಬೇಗೆಗೆ ಬೆಂದಿದ್ದ ಜನರಿಗೆ ತಂಪಾದ ವಾತಾವರಣ ಸಮಾಧಾನ ತಂದಿದೆ.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 132
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved