ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬೆಳ್ತಂಗಡಿ: ಗಾಳಿ ಮಳೆ: ಮೆಸ್ಕಾಂಗೆ 5 ಲಕ್ಷ ರು. ನಷ್ಟ
May 17 2024, 12:38 AM IST
ಬೆಳ್ತಂಗಡಿ ಸಂತೆಕಟ್ಟೆಯ ಕುತ್ಯಾರು ರಸ್ತೆಯಲ್ಲಿ ಬುಧವಾರ ರಾತ್ರಿ ವಿದ್ಯುತ್ ಲೈನ್ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಮರ ಬೀಳುವ ವೇಳೆ ಜನ, ವಾಹನ ಸಂಚಾರ ಇಲ್ಲದ ಕಾರಣ ಯಾವುದೇ ಅಪಾಯ ಉಂಟಾಗಿಲ್ಲ.
ಕೊಡಗಿನಲ್ಲಿ ಮಳೆ: ಬತ್ತಿದ್ದ ಕಾವೇರಿ ನದಿಯಲ್ಲಿ ಹರಿವು ಶುರು
May 17 2024, 12:38 AM IST
ಕೊಡಗಿನಲ್ಲಿ ಕಾವೇರಿ ನದಿಯ ಮೂಲ ತಲಕಾವೇರಿಯಿಂದ ಮಳೆಯಾದ ಹಿನ್ನೆಲೆಯಲ್ಲಿ ನದಿಯಲ್ಲಿ ಮತ್ತೆ ಹರಿವು ಕಾಣಿಸಿದೆ.
ಮಲೆನಾಡಲ್ಲಿ ಮುಂದುವರಿದ ಮಳೆ
May 17 2024, 12:37 AM IST
ಚಿಕ್ಕಮಗಳೂರು: ಶೃಂಗೇರಿ, ಮೂಡಿಗೆರೆ ಸೇರಿದಂತೆ ಮಲೆನಾಡಿನ ಕೆಲವೆಡೆ ಗುಡುಗು ಸಹಿತ ಗುರುವಾರವೂ ಮಳೆ ಮುಂದುವರಿದಿತ್ತು.
10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ, ಹಾವೇರೀಲಿ ಸಿಡಿಲಿಗೆ ಯುವಕ ಬಲಿ
May 17 2024, 12:36 AM IST
ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುರುವಾರ ಮಳೆಯಾಗಿದೆ.
ಹಾವೇರಿ ಜಿಲ್ಲಾದ್ಯಂತ ಭರ್ಜರಿ ಮಳೆ, ಸಿಡಿಲಿಗೆ ಯುವಕ ಬಲಿ
May 17 2024, 12:31 AM IST
ಜಿಲ್ಲೆಯ ವಿವಿಧೆಡೆ ಗುಡುಗು, ಮಿಂಚು, ಗಾಳಿಯ ಆರ್ಭಟದೊಂದಿಗೆ ಮಳೆ ಸುರಿದಿದ್ದು, ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಗುರುವಾರ ಸಂಭವಿಸಿದೆ.
ಆರ್‌ಸಿಬಿ-ಚೆನ್ನೈ ಪಂದ್ಯಕ್ಕೆ ಮಳೆ ಭೀತಿ: 5 ಓವರ್ ಮ್ಯಾಚ್ ನಡೆದರೆ ಆರ್‌ಸಿಬಿಗೆ ಸಂಕಷ್ಟ!
May 17 2024, 12:31 AM IST
ಆರ್‌ಸಿಬಿ ಪ್ಲೇ-ಆಫ್‌ಗೇರಬೇಕಿದ್ದರೆ ಈ ಪಂದ್ಯದಲ್ಲಿ ದೊಡ್ಡ ಅಂತರದಲ್ಲಿ ಗೆಲ್ಲಬೇಕು. ಒಂದು ವೇಳೆ ಸೋತರೆ ಅಥವಾ ಮಳೆಯಿಂದ ಪಂದ್ಯ ರದ್ದಾದರೆ ಪ್ಲೇ-ಆಫ್‌ನಿಂದ ಹೊರಬೀಳಲಿದೆ.
ಇಳೆಗೆ ತಂಪುಣಿಸಿದ ಮಳೆ!
May 17 2024, 12:30 AM IST
ದಿನ ಬೆಳಗಾದರೆ ಬಿಸಿಲಿನ ಶಾಖಕ್ಕೆ ಮೈಯೊಡ್ಡಿದ ಜನತೆ ಮಧ್ಯಾಹ್ನವಂತೂ ಬಿಸಿ ಗಾಳಿಗೆ ತತ್ತರಿಸಿ ಹೋಗಿದ್ದರು. ದಿನವಿಡಿ ಬಿಸಿಲಿನಿಂದ ಬೆಂದು ರಾತ್ರಿ ಹೊತ್ತು ಸಹ ಬಿಸಿಯ ಶಾಖದಿಂದ ನೆಮ್ಮದಿಯ ನಿದ್ದೆ ಮಾಡದ ಸ್ಥಿತಿ ಉಂಟಾಗಿತ್ತು.
ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಸಿಡಿಲು ಸಹಿತ ಮಳೆ
May 16 2024, 12:54 AM IST
ಕೊಯ್ಯೂರು ಗ್ರಾಮದ ಮೈಂದಕೊಡಿ ಲೋಕಯ್ಯ ಗೌಡರ ಮನೆಯ ಮುಂಭಾಗದಲ್ಲಿನ ತೆಂಗಿನ ಮರಕ್ಕೆ ಸಿಡಿಲು ಬಿದ್ದು ಬೆಂಕಿ ಹತ್ತಿಕೊಂಡ ಘಟನೆ ನಡೆಯಿತು.
ಕೃಷಿ ಚಟುವಟಿಕೆಗೆ ಮುನ್ನುಡಿ ಬರೆದ ಮಳೆ: ರೈತರಲ್ಲಿ ಸಂತಸ
May 16 2024, 12:54 AM IST
ಎತ್ತುಗಳು ಸಹಾಯದಿಂದ ಭೂಮಿ ಉಳುಮೆ ಮಾಡುತ್ತಿರುವ ರೈತರು। ಬಿತ್ತನೆಗೆ ಬೇಕಾಗುವ ಬೀಜ, ಗೊಬ್ಬರ ದಾಸ್ತಾನಿಗೆ ಸಿದ್ಧತೆ
ಮುಂಡಾಜೆ, ಚಾರ್ಮಾಡಿ ಸುತ್ತಮುತ್ತ ಮಳೆ, ತುಂಬಿ ಹರಿದ ಮೃತ್ಯುಂಜಯ ನದಿ
May 16 2024, 12:53 AM IST
ಮುಂಡಾಜೆ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ರಸ್ತೆ ಅಗೆದು ಹಾಕಲಾದ ಸ್ಥಳಗಳಲ್ಲಿ ಕೆಸರು ಮತ್ತು ಜಾರುವ ಕಾರಣ ವಾಹನ ಸವಾರರು ಪರದಾಡುವಂತಾಯಿತು. ಕೆಲವು ದ್ವಿಚಕ್ರ ವಾಹನ ಸವಾರರು ಸ್ಕಿಡ್ ಆದ ಘಟನೆಯೂ ನಡೆಯಿತು.
< previous
1
...
114
115
116
117
118
119
120
121
122
...
138
next >
More Trending News
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ