• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆಗಾಗಿ ಪಾಡಿ ಇಗ್ಗುತ್ತಪ್ಪನಿಗೆ ಮಹಿಳೆಯರಿಂದ ಕಾಲ್ನಡಿಗೆ ಸೇವೆ: ಸುರಿದ ಮಳೆ

Apr 23 2024, 12:45 AM IST
ಜಿಲ್ಲೆಯಲ್ಲಿ ಮಳೆ ಇಲ್ಲದೆ ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಸಂದರ್ಭ ಮಡಿಕೇರಿಯ ಉಳ್ಳಿಯಡ ಡಾಟಿ ಪೂವಯ್ಯ ಅವರ ನೇತೃತ್ವದಲ್ಲಿ ಸೋಮವಾರ ಕೊಡಗಿನ ನಾಲ್ಕು ದಿಕ್ಕುಗಳಿಂದ ಆಗಮಿಸಿದ ಮಹಿಳೆಯರು ಇಗ್ಗುತಪ್ಪನಿಗೆ ಸೇವೆ ನೆರವೇರಿಸಿದ್ದಾರೆ.

ಅರಸೀಕೆರೆ, ಹಾಸನದಲ್ಲಿ ಭಾರಿ ಮಳೆ: ಬುಡ ಸಮೇತ ಕಿತ್ತ ತೆಂಗಿನ ಮರಗಳು

Apr 22 2024, 02:04 AM IST
ಹಾಸನ, ಅರಸೀಕೆರೆ ತಾಲೂಕಿನ ಕಸಬಾ ಹೋಬಳಿಯ ವಿವಿಧ ಹಳ್ಳಿಗಳಲ್ಲಿ ಶುಕ್ರವಾರ ಸಂಜೆ ಮಿಂಚು, ಗುಡುಗು ಹಾಗೂ ಭಾರಿ ಗಾಳಿ ಸಹಿತ ಮಳೆಯಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಕಾಟೀಕೆರೆ ಗ್ರಾಮದ ಭೈರೇಶ್ ಎನ್ನುವವರ ಫಸಲು ಭರಿತ ಬಾಳೆ ತೋಟ ಸಂಪೂರ್ಣ ನೆಲ ಕಚ್ಚಿದ್ದರೆ, ತೆಂಗಿನ ಮರಗಳು ಧರೆಗುರುಳಿವೆ.

ಇಂದು ರಾಜ್ಯದಲ್ಲಿ ಭಾರಿ ಮಳೆ ಸಂಭವ: ಆರೆಂಜ್‌ ಅಲರ್ಟ್‌

Apr 21 2024, 10:07 AM IST

ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಆರೆಂಟ್ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ.

ಬೆಳ್ತಂಗಡಿಯಲ್ಲಿ ಮಳೆ, ಹೆದ್ದಾರಿ ಕಾಮಗಾರಿ ರಸ್ತೆ ಸಂಪೂರ್ಣ ಕೆಸರುಮಯ

Apr 21 2024, 02:33 AM IST
ಉಜಿರೆಯಿಂದ ಸಾಗುವ ರಸ್ತೆ ಮುಂಡಾಜೆ ಸೀಟಿನ ವರೆಗೆ ರಾಷ್ಟ್ರೀಯ ಹೆದ್ದಾರಿ ಎಂದು ಗುರುತಿಸಲಾಗದ ಸ್ಥಿತಿ ನಿರ್ಮಾಣವಾಗಿದೆ.

ಮಲೆನಾಡಿನ ವಾತಾವರಣ ಸೃಷ್ಟಿಸಿದ ಮಳೆ

Apr 21 2024, 02:27 AM IST
ಒಮ್ಮಿಂದೊಮ್ಮಲೆ ಧಾರಾಕಾರವಾಗಿ ಮಳೆ ಸುರಿದ ಪರಿಣಾಮ ನಗರದ ಹಲವು ಕಡೆಗಳಲ್ಲಿ ಚರಂಡಿ ಬಂದಾಗಿ ನೀರೆಲ್ಲ ರಸ್ತೆಯ ಮೇಲೆ ಹರಿಯುವಂತಾಯಿತು. ಇದರಿಂದಾಗಿ ವಾಹನ ಸವಾರರು, ಪಾದಾಚಾರಿಗಳು ಈ ಮಳೆಯ ನೀರಿನಲ್ಲೇ ಸಂಚರಿಸಿದರು.

ಮೂಲ್ಕಿ ತಾಲೂಕಿನಲ್ಲಿ ಗುಡುಗು ಸಹಿತ ಮಳೆ; ಕೆಲವೆಡೆ ಹಾನಿ

Apr 21 2024, 02:22 AM IST
ಕೆಂಚನಕೆರೆಯಲ್ಲಿ ಮಳೆ ನೀರು ಹರಿದು ಹೋಗುವ ಚರಂಡಿಯ ಮೋರಿಯಲ್ಲಿ ಕುಡಿಯುವ ನೀರಿನ ಪೈಪ್‌ಗಳನ್ನು ಅಳವಡಿಸಿದ್ದರಿಂದ ಮಳೆ ನೀರು ಹರಿಯಲು ತಡೆ ಉಂಟಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ, ಬಿಸಿಲ ಬೇಗುದಿಗೆ ಬ್ರೇಕ್

Apr 21 2024, 02:21 AM IST
ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆ ಬಿರುಗಾಳಿ, ಗುಡುಗು, ಮಿಂಚಿನೊಂದಿಗೆ ಭಾರಿ ಮಳೆ ಸುರಿಯಿತು. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರಗಳಲ್ಲೂ ಬೆಳಗ್ಗೆ ಒಂದು ಗಂಟೆ ಕಾಲ ಬಿರುಗಾಳಿಯೊಂದಿಗೆ ಮಳೆ ಸುರಿಯಿತು. ಗುಡುಗು, ಮಿಂಚುಗಳ ಆರ್ಭಟವೂ ಜೋರಾಗಿತ್ತು.

ಕರಾವಳಿಯಲ್ಲಿ ಗುಡುಗು, ಮಿಂಚು, ಸಿಡಿಲಿನ ಮಳೆ, ಇನ್ನೂ ಮೂರು ದಿನ ಮಳೆ ಸಂಭವ

Apr 21 2024, 02:20 AM IST
ದ.ಕ.ಜಿಲ್ಲೆಯಲ್ಲಿ ಶನಿವಾರ ಬೆಳಗ್ಗಿನಿಂದ ಸಂಜೆ ವರೆಗೆ ಇಡೀ ದಿನ ಮೋಡ ಮುಸುಕಿದ ವಾತಾವರಣ ಕಂಡುಬಂದಿದೆ. ಬಿರು ಬೇಸಗೆಯ ಈ ದಿನಗಳಲ್ಲಿ ಇದೇ ಮೊದಲ ಬಾರಿಗೆ ದಿನಪೂರ್ತಿ ಮೋಡದ ಕಾರಣದಿಂದ ವಾತಾವರಣದಲ್ಲಿ ತುಸು ತಂಪನೆಯ ಅನುಭ‍ವ ಉಂಟಾಗಿದೆ.

ಮಲೆನಾಡಿನಲ್ಲಿ ಮೊದಲ ಮಳೆ; ಸಕಲೇಶಪುರದ ಹಲವೆಡೆ ಹಾನಿ

Apr 21 2024, 02:19 AM IST
ಸಕಲೇಶಪುರ ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಬಿದ್ದಿರುವ ಮುಂಗಾರು ಮಳೆ, ಕಾಫಿ ಬೆಳೆಗಾರರ ಹರ್ಷಕ್ಕೆ ಎಣೆ ಇಲ್ಲದಂತೆ ಮಾಡಿದೆ.

ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದುವರಿದ ಮಳೆ, ನಾಲ್ವರು ಬಲಿ

Apr 21 2024, 02:18 AM IST
ಗೋಕರ್ಣ ದೇಗುಲಕ್ಕೆ ನುಗ್ಗಿದ ನೀರಿನಿಂದ ದೇವಾಲಯ ಜಲಾವೃತವಾಗಿದ್ದು, ರಾಜ್ಯದ ಹಲವೆಡೆ ಭಾರೀ ಮಳೆ ಸುರಿದ ಪರಿಣಾಮ ನಾಲ್ವರು ಬಲಿಯಾಗಿದ್ದಾರೆ.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 132
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved