• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆ ಕೊಯ್ಲು ಪದ್ಧತಿ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ

Dec 24 2023, 01:45 AM IST
ದೊಡ್ಡಬಳ್ಳಾಪುರ: ಜನರ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಜಾನುವಾರುಗಳಿಗಾಗಿ ಕುಡಿಯುವ ನೀರಿಗಾಗಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಡಿಸಿ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರಿಗೆ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣೆ ವೇದಿಕೆಯ ಮುಖಂಡರು ಮನವಿ ಸಲ್ಲಿಸಿದರು.

ಅಕಾಲಿಕ ಮಳೆ: ಕಾಫಿ ಕೃಷಿಗೆ ಸಮಸ್ಯೆ

Dec 18 2023, 02:00 AM IST
ದಿನನಿತ್ಯ ಮೋಡ ಕವಿದ ವಾತಾವರಣವಿದ್ದು, ಇದು ಕಾಫಿ ಫಸಲಿನ ಮೇಲೆ ಪರಿಣಾಮ ಬೀರಿದೆ. ಕಾಫಿ ಹಣ್ಣಾಗಿದ್ದು, ಕೊಯ್ಲು ಕೆಲಸ ಆರಂಭಗೊಂಡಿದೆ. ಕೊಯ್ಲು ಮಾಡಿದ ಕಾಫಿಯನ್ನು ಒಣಗಿಸುವುದು, ಜತೆಗೆ ತೋಟದಲ್ಲಿ ಹಣ್ಣಾಗಿ ನಿಂತಿರುವ ಕಾಫಿ ಉದುರುತ್ತಿರುವುದು ಬೆಳಗಾರರ ಆತಂಕಕ್ಕೆ ಕಾರಣವಾಗಿದೆ.

ಆಂಧ್ರ, ತಮಿಳುನಾಡಿಗೆ ಡಿ.5ಕ್ಕೆ ಮೈಚಾಂಗ್‌ ಸೈಕ್ಲೋನ್‌: ಭಾರಿ ಮಳೆ

Dec 04 2023, 01:30 AM IST
ಭುವನೇಶ್ವರ್‌: ಬಂಗಾಳಕೊಲ್ಲಿಯ ಆಳವಾದ ವಾಯುಭಾರ ಕುಸಿತವು ಭಾನುವಾರ ‘ಮೈಚಾಂಗ್’ ಚಂಡಮಾರುತವಾಗಿ ಪರಿವರ್ತನೆಗೊಂಡಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಉತ್ತಮ ಮಳೆ

Nov 12 2023, 01:03 AM IST
ಬೆಳ್ತಂಡಿ ತಾಲೂಕಿನಲ್ಲಿ ಉತ್ತಮ ಮಳೆ, ನದಿಗಳಲ್ಲಿ ನೀರಿನ ಹರಿವು ಹೆಚ್ಚಳ

ಕೋಟೆನಾಡಲ್ಲಿ ಮುಂದುವರಿದೆ ಮಳೆ ಅಬ್ಬರ

Nov 10 2023, 01:05 AM IST
ಕೋಟೆನಾಡು ಚಿತ್ರದುರ್ಗದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಬುಧವಾರ ರಾತ್ರಿಯಿಂದೀಚೆಗೆ ಸುರಿದ ಮಳೆಯಿಂದಾಗಿ ಹಲವು ಚೆಕ್ ಡ್ಯಾಂಗಳ ಭರ್ತಿಯಾಗಿವೆ. ಚಿತ್ರದುರ್ಗ ತಾಲೂಕಿನ ಕಾತ್ರಾಳು ಕೆರೆ ಕೋಡಿ ಬಿದ್ದಿದ್ದು, ಜಿನಿಗೆ ಹಳ್ಳ ಭರ್ತಿಯಾಗಿ ಹರಿಯುತ್ತಿದೆ. ಇದರಿದಾಗಿ ಜಗಳೂರು ತಾಲೂಕಿನ ಸಂಗೇನಹಳ್ಳಿ ಕೆರೆಯ ನೀರಿನ ಪ್ರಮಾಣ ಏರಿಕೆಯಾಗಿದೆ. ಹೊಸದುರ್ಗ ತಾಲೂಕಿನಲ್ಲಿ ಮಳೆಯಾಗುತ್ತಿರುವುದರಿಂದ ವಿವಿ ಸಾಗರಕ್ಕೆ ಒಳ ಹರಿವು ಹೆಚ್ಚಳವಾಗಿದೆ.

ಜಿಲ್ಲಾದ್ಯಂತ ಭಾರಿ ಮಳೆ ತುಂಬಿ ಹರಿದ ಹಳ್ಳ ಕೊಳ್ಳ

Nov 10 2023, 01:03 AM IST
ಜಿಲ್ಲಾದ್ಯಂತ ತಡವಾಗಿಯಾದರೂ ಹಿಂಗಾರು ಮಳೆ ಅಬ್ಬರಿಸಿದ್ದು, ಜಿಲ್ಲಾದ್ಯಂತ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಬಹುತೇಕ ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ, ಬೆಳೆ ಕಟಾವು ಮಾಡುತ್ತಿರುವ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ತ.ನಾಡಲ್ಲಿ ಭಾರೀ ಮಳೆ: ಶಾಲಾ ಕಾಲೇಜಿಗೆ ರಜೆ

Nov 10 2023, 01:03 AM IST
ತಮಿಳುನಾಡಿನಲ್ಲಿ ಗುರುವಾರ ಭಾರಿ ಮಳೆಯಾಗಿದ್ದು. ಹಲವೆಡೆ ಭೂಕುಸಿತ ಸಂಭವಿಸಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಳೆ ಕೊರತೆ: 40ಕ್ಕೂ ಅಧಿಕ ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ

Nov 10 2023, 01:02 AM IST
ಮಲೆನಾಡ ಗಡಿಯಲ್ಲಿರುವ ತಾಲೂಕಿನ 166 ಗ್ರಾಮಗಳಲ್ಲಿ ಮಳೆ ಕೊರತೆ, ಅಂತರ್ಜಲ ಸಮಸ್ಯೆಯಿಂದ 40ಕ್ಕೂ ಅಧಿಕ ಗ್ರಾಮಗಳು ಈ ಬಾರಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸಬಹುದೆಂದು ನಿರೀಕ್ಷಿಸಲಾಗಿದ್ದು, ಇದಕ್ಕಾಗಿ ಖಾಸಗಿಯವರ ಕೊಳವೆ ಬಾವಿ ಅವಲಂಬಿಸುವುದು ಅನಿವಾರ್ಯವಾಗಿದೆ.

ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆ

Nov 10 2023, 01:00 AM IST
ಸತತ ಮಳೆ ಕೊರತೆಯಿಂದ ಕಂಗೆಟ್ಟಿರುವ ಜಿಲ್ಲೆಯ ರೈತಾಪಿ ವರ್ಗದಲ್ಲಿ ಗುರುವಾರ ಬೆಳಗಿನ ಜಾವ ಸುರಿದ ಉತ್ತಮ ಮಳೆಯಿಂದಾಗಿ ದೀಪಾವಳಿಯ ಪೂರ್ವದಲ್ಲಿಯೇ ಕೃಷಿ ವಲಯದಲ್ಲಿ ಆಸೆಯ ದೀಪವನ್ನು ಬೆಳಗಿಸಿದೆ.

ತುರುವೇಕೆರೆ ೨೯೧ ಮಿಲಿ ಮೀಟರ್ ಮಳೆ

Nov 08 2023, 01:02 AM IST
ತುರುವೇಕೆರೆ ತಾಲೂಕಿನಲ್ಲಿ ಸೋಮವಾರ ರಾತ್ರಿ ೨೯೧ ಮಿಲಿ ಮೀಟರ್ ಮಳೆಯಾಗಿದೆ. ಮುಂಗಾರು ಹಂಗಾಮು ಬೆಳೆ ಬಿತ್ತನೆ ಮಾಡಿದ ರೈತರ ಮೊಗದಲ್ಲಿ ಮಂದಹಾಸ ಬೀರಿದೆ.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved