• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂಗಾರಿಗೆ 1 ತಿಂಗಳು : 12 ಜಿಲ್ಲೇಲಿ ಮಳೆ ಕೊರತೆ

Jun 30 2025, 12:34 AM IST
ರಾಜ್ಯದಲ್ಲಿ ಮುಂಗಾರು ಆರಂಭಗೊಂಡು ಒಂದು ತಿಂಗಳು ಪೂರ್ಣಗೊಂಡಿದ್ದು, ಒಟ್ಟಾರೆ ವಾಡಿಕೆ ಪ್ರಮಾಣದ ಮಳೆಯಾಗಿದೆ. ಆದರೂ ಕೆಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಕಾಣಿಸಿಕೊಂಡಿದೆ.

ಭಾರೀ ಮಳೆ: ಆಲಮಟ್ಟಿ ಡ್ಯಾಮ್‌ನ ಎಲ್ಲ 26 ಗೇಟ್ ಓಪನ್‌

Jun 29 2025, 01:33 AM IST
ಮುನ್ನೆಚ್ಚರಿಕಾ ಕ್ರಮವಾಗಿ ಜಲಾಶಯದ ಎಲ್ಲ 26 ಗೇಟ್ ಓಪನ್ ಮಾಡುವ ಮೂಲಕ 1.10 ಲಕ್ಷ ಕ್ಯುಸೆಕ್ ನೀರನ್ನು ನದಿ ಪಾತ್ರಕ್ಕೆ ಹರಿದು ಬಿಡಲಾಗುತ್ತಿದೆ.

ಕೊಡಗಿನಲ್ಲಿ ಮಳೆ ಇಳಿಮುಖ

Jun 29 2025, 01:32 AM IST
ಕೊಡಗು ಜಿಲ್ಲೆಯಲ್ಲಿ ಶನಿವಾರ ಮಳೆ ವಾತಾವರಣ ಕಡಿಮೆಯಾಗಿದೆ. ಬಿಡುವು ನೀಡಿ ಆಗಾಗ್ಗೆ ಮಳೆ ಸುರಿದಿದೆ.

ರಾಜ್ಯದ ಹಲವೆಡೆ ಮುಂದುವರಿದ ಮಳೆ ಅಬ್ಬರ

Jun 28 2025, 11:08 AM IST

ಬೆಳಗಾವಿ ಹಾಗೂ ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಭಾರೀ ಪ್ರಮಾಣದ ಮಳೆಯಿಂದಾಗಿ ಭೀಮಾ ನದಿ ಪಾತ್ರದಲ್ಲಿ ಒಳಹರಿವು ರಭಸವಾಗಿ ಹೆಚ್ಚುತ್ತಿದ್ದು, ನದಿಯಲ್ಲಿ ದೇವಸ್ಥಾನಗಳು ಮುಳುಗಡೆಯಾಗಿವೆ.

ಕೊಡಗಿನಲ್ಲಿ ಇಳಿಮುಖಗೊಂಡ ಮಳೆ : ತಗ್ಗಿದ ಪ್ರವಾಹ

Jun 28 2025, 12:23 AM IST
ಜಿಲ್ಲಾ ಕೇಂದ್ರ ಮಡಿಕೇರಿ ಸೇರಿ ಹಲವು ಕಡೆಗಳಲ್ಲಿ ಬಿಡುವು ನೀಡಿ ಆಗಾಗ್ಗೆ ಮಳೆ ಸುರಿಯಿತು. ಮಳೆಯ ತೀವ್ರತೆ ತಗ್ಗಿದ್ದರಿಮದ ಜಿಲ್ಲೆ ಕೆಲವು ಕಡೆಗಳಲ್ಲಿ ಉಂಟಾಗಿದ್ದ ಪ್ರವಾಹ ಇಳಿಮುಖಗೊಂಡಿದೆ. ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಹಾನಿಯುಂಟಾಗಿದೆ.

ಬಿರುಸಿನ ಮಳೆ - ತೆಪ್ಪದ ಸಹಾಯದಿಂದ ಪ್ರವಾಹ ದಾಟಿದ ವಧುವಿನ ಮನೆಯವರು

Jun 27 2025, 12:56 AM IST
ನಾಪೋಕ್ಲು ವ್ಯಾಪ್ತಿ ರಸ್ತೆ ಜಲಾವೃತಗೊಂಡಿದ್ದು ಸಂಪರ್ಕ ಕಡಿತಗೊಂಡಿದೆ. ಬಿರುಸಿನ ಮಳೆ ನಡುವೆಯೂ ಚೆರಿಯಪರಂಬುವಿನ ವರ ಮತ್ತು ಮಡಿಕೇರಿಯ ವಧುವಿನ ವಿವಾಹ ಸಮಾರಂಭ ಜರುಗಿದೆ.

ಕೊಡಗಿನಾದ್ಯಂತ ಮುಂದುವರೆದ ಭಾರಿ ಮಳೆ, ರೆಡ್ ಅಲರ್ಟ್ ಘೋಷಣೆ

Jun 27 2025, 12:54 AM IST
ಕೊಡಗು ಜಿಲ್ಲೆಯಾದ್ಯಂತ ಗುರುವಾರ ಕೂಡ ಭಾರಿ ಮಳೆಯಾಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ.

ಕೊಡಗು, ಕರಾವಳಿ, ಮಲೆನಾಡಲ್ಲಿ ಭಾರೀ ಮಳೆ : ಮಂ-ಬೆಂ ಸಂಚಾರಕ್ಕೆ ಅಡ್ಡಿ

Jun 27 2025, 12:48 AM IST
ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಕೊಡಗು, ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ.

ಜಿಲ್ಲೆಯಲ್ಲಿ ಮುಂದುವರಿದ ಜೋರು ಮಳೆ

Jun 27 2025, 12:48 AM IST
ಜಿಲ್ಲೆಯಲ್ಲಿ ಹಲವೆಡೆ ಗುರುವಾರವೂ ಮಳೆ ಮುಂದುವರಿದ್ದು, ಜೋರು ಮಳೆಯಾಗಿದೆ. ತೀರ್ಥಹಳ್ಳಿ ಹಾಗೂ ಹೊಸನಗರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಗುರುವಾರ ತೀರ್ಥಹಳ್ಳಿ ತಾಲೂಕಿನಲ್ಲಿ ಶಾಲಾ-ಕಾಲೇಜುಗಳಿಗೆ ಘೋಷಣೆ ಮಾಡಲಾಗಿತ್ತು.

ಶೃಂಗೇರಿ: ಗಾಳಿ ಮಳೆ ಆರ್ಭಟಕ್ಕೆ ಕುಸಿಯುತ್ತಿದೆ ಗುಡ್ಡ, ಭೂಮಿ

Jun 27 2025, 12:48 AM IST
ಶೃಂಗೇರಿ, ತಾಲೂಕಿನಾದ್ಯಂತ ಗುರುವಾರವೂ ಗಾಳಿ ಮಳೆ ಆರ್ಭಟದಿಂದ ಗುಡ್ಡ, ಭೂಮಿ ಕುಸಿತ ಮುಂದುವರಿದು ಜನ ಕಂಗಾಲಾಗಿರುವ ನಡುವೆ ಕೆರೆಕಟ್ಟೆ, ಕಿಗ್ಗಾ, ನೆಮ್ಮಾರು, ಮೆಣಸೆ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕಳೆದೆರೆಡು ದಿನಗಳಿಂದ ವಿದ್ಯುತ್ ಸಂಪರ್ಕ ಕಡಿತಗೊಂಡು ಕಗ್ಗತ್ತಲಲ್ಲಿ ದಿನ ದೂಡುವಂತಾಗಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 138
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved