• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಳ್ಳಕೆರೆಯಲ್ಲಿ ಮಳೆ ಅಬ್ಬರ: ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಮೂವರ ರಕ್ಷಣೆ

Oct 23 2024, 12:32 AM IST
ಚಳ್ಳಕೆರೆ : ತಾಲೂಕಿನಲ್ಲಿ ಚಿತ್ತ ಮಳೆ ಅಬ್ಬರ ನಿರೀಕ್ಷೆಗೂ ಮೀರಿ ಮುಂದುವರಿದಿದ್ದು, ತಾಲೂಕಿನ ಸಂಪೂರ್ಣ ಚಿತ್ರಣವನ್ನೇ ಬದಲಿಸಿದೆ. ಕಳೆದ ೩೦-೪೦ ವರ್ಷಗಳಿಂದ ಖಾಲಿ ಬಿದಿದ್ದ ಅನೇಕ ಕೆರೆಗಳು ತುಂಬಿ ಕೋಡಿಬಿದ್ದಿವೆ. ಕಳೆದ ೧೪ ದಿನಗಳಲ್ಲಿ ತಾಲೂಕಿನಲ್ಲಿ ಸುಮಾರು ೮೦೦ ಮಿಮೀ ಮಳೆ ಬಿದ್ದಿದ್ದು ಬಯಲು ಸೀಮೆಯ ಜನರಿಗೆ ಮಲೆ ನಾಡಿನ ಅನುಭವ ನೀಡಿದೆ.

ರಾಜ್ಯಾದ್ಯಂತ ಹಿಂಗಾರು ಮಳೆಯ ಅಬ್ಬರ - ಬೆಂಗಳೂರು ಸೇರಿ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಅವಾಂತರ

Oct 22 2024, 08:08 AM IST

ರಾಜಧಾನಿ ಬೆಂಗಳೂರು, ಹಾವೇರಿ, ಕೊಪ್ಪಳ, ದಾವಣಗೆರೆ ಸೇರಿ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹಿಂಗಾರು ಮಳೆ ಅಬ್ಬರಿಸುತ್ತಿದೆ.

ಮಳೆ ಅನಾಹುತಕ್ಕೆ ಸರ್ಕಾರವೇ ನೇರ ಕಾರಣ - ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ

Oct 22 2024, 01:21 AM IST
ಮಳೆಹಾನಿಯ ಸಮೀಕ್ಷೆಯನ್ನು ಸರ್ಕಾರ ಮಾಡಿ ಆದಷ್ಟು ಬೇಗ ಪರಿಹಾರ ಘೋಷಿಸಬೇಕು. ನಿರಂತರವಾಗಿ ಮಳೆಯಾಗುತ್ತಿದ್ದರೂ ಸರ್ಕಾರ ರೈತರ ಬಗ್ಗೆ ಚಿಂತಿಸುತ್ತಿಲ್ಲ. ಆಗಿರುವ ಅನಾಹುತಕ್ಕೆ ಸರ್ಕಾರವೇ ನೇರ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ವಾರದಿಂದ ಧಾರಾಕಾರ ಮಳೆ - ಅತಿವೃಷ್ಟಿಗೆ ನಡುಗಿದ ಜಿಲ್ಲೆ: ಬೆಳೆ, ರಸ್ತೆ ಜಲಾವೃತ- ಸಂಪರ್ಕ ಬಂದ್‌

Oct 22 2024, 01:17 AM IST
ಕಳೆದೊಂದು ವಾರದಿಂದ ನಗರ ಸೇರಿದಂತೆ ಜಿಲ್ಲಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಅನೇಕ ರಸ್ತೆಗಳು ಜಲಾವೃತವಾದರೆ, ಬೆಳೆಗಳು ಹಾಳಾಗುತ್ತಿದ್ದು, ಮನೆಗಳಿಗೆ ನೀರು ನುಗ್ಗುವುದು, ಅಲ್ಲಲ್ಲಿ ಮನೆಗಳು ಹಾನಿಗೀಡಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ.

ವಿಶ್ವಬ್ಯಾಂಕ್‌ ನೆರವಿನೊಂದಿಗೆ ₹2000 ಕೋಟಿ ವೆಚ್ಚದಲ್ಲಿ ಮಳೆ ಸಮಸ್ಯೆಗೆ ಪರಿಹಾರ: ತುಷಾರ್‌

Oct 22 2024, 12:33 AM IST
ವಿಶ್ವಬ್ಯಾಂಕ್‌ ನೆರವಿನೊಂದಿಗೆ 2000 ಕೋಟಿ ರು. ವೆಚ್ಚದಲ್ಲಿ ನಗರದಲ್ಲಿ ಮಳೆಯಿಂದಾಗುವ ಸಮಸ್ಯೆಗಳಿಗೆ ಪರಿಹಾರ ರೂಪಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಶಿರಸಿಯಲ್ಲಿ ಗುಡುಗು ಸಹಿತ ಮಳೆ: ಕೆಲವೆಡೆ ಹಾನಿ

Oct 22 2024, 12:22 AM IST
ಸಿಡಿಲಿನ ಆರ್ಭಟಕ್ಕೆ ವಿದ್ಯುತ್ ಪರಿವರ್ತಕ ಸುಟ್ಟು ವಿದ್ಯುತ್ ವ್ಯತ್ಯಯದಿಂದ ಸಾರ್ವಜನಿಕರು ಪರದಾಡುವಂತಾಯಿತು. ಕೆಲವು ಭಾಗಗಳ ರಸ್ತೆಗಳಲ್ಲಿ ಮರ ಅಡ್ಡಲಾಗಿ ಬಿದ್ದು ಸುಗಮ ಸಂಚಾರಕ್ಕೆ ಸಮಸ್ಯೆ ಉಂಟಾಗಿತ್ತು.

ಬರಗಾಲಪೀಡಿತ ಪ್ರದಶದ ರೈತರಲ್ಲಿ ಹರ್ಷ ಮೂಡಿಸಿದ ಮಳೆ

Oct 22 2024, 12:17 AM IST
ಕಡೂರುಕಳೆದ ಒಂದು ವಾರದಿಂದಲೂ ಕಡೂರು ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಧಾರಾಕಾರ ಮಳೆ ಬಿಡದಂತೆ ಸುರಿಯುತ್ತಿದೆ. ತಾಲೂಕಿನ ಅನೇಕ ಕಡೆ ನಿರಂತರ ಮಳೆ ಬರುವ ಜೊತೆ ತಾಲೂಕಿನ ಎಮ್ಮೇ ದೊಡ್ಡಿ ಭಾಗ ಮತ್ತು ಸುತ್ತಮುತ್ತಲಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಬರುತ್ತಿದೆ. ಬರಗಾಲ ಪೀಡಿತ ಕಡೂರು ತಾಲೂಕಿನ ಪ್ರದೇಶಗಳಾದ ಸಿಂಗಟಗೆರೆ, ಪಂಚನಹಳ್ಳಿ ಹೋಬಳಿಗಳಲ್ಲಿ ಮಳೆಯಿಲ್ಲದೆ ರಾಗಿ ಬೆಳೆ ಸೊರಗಿತ್ತು. ಅಗತ್ಯವಾಗಿದ್ದ ಮಳೆ ಬಂದಿರುವ ಕಾರಣ ಹಾನಿಯ ಪ್ರಮಾಣ ಕಡಿಮೆಯಾಗಿ ಮಳೆಯಿಂದ ಬಯಲು ಪ್ರದೇಶದ ಪ್ರಮುಖ ಬೆಳೆಯಾದ ರಾಗಿಗೆ ಜೀವಜಲ ದೊರೆತು ನಳನಳಿಸುತ್ತಿದೆ.

ನಗರದ ಮಳೆ ಹಾನಿ ಪ್ರದೇಶಕ್ಕೆಅಶೋಕ್‌ ಭೇಟಿ, ಪರಿಶೀಲನೆ

Oct 22 2024, 12:15 AM IST
ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ತೊಂದರೆಗೀಡಾಗಿರುವ ಪ್ರದೇಶಗಳಿಗೆ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಳೆ ಅಬ್ಬರಕ್ಕೆ ನಲುಗಿದ ಜನತೆ

Oct 22 2024, 12:13 AM IST
ಈಗಾಗಲೇ ಕಳೆದ 15 ದಿನಗಳಿಂದ ಸುರಿಯುತ್ತಿರುವ ಮಳೆಗೆ ತಗ್ಗು ಪ್ರದೇಶದ ಜನರು ಪರದಾಡುತ್ತಿದ್ದು, ಇದೀಗ ಆಗಾಗ ಮಳೆಯಾಗುತ್ತಿದ್ದು ಯಾವಾಗ ಮತ್ತೆ ಮನೆಗೆ ನೀರು ಬರುತ್ತದೆಯೋ ಎಂಬ ಆತಂಕದಲ್ಲಿದ್ದಾರೆ.

ಕಾರವಾರದಲ್ಲಿ ಗುಡುಗು, ಮಿಂಚಿನೊಂದಿಗೆ ಅಬ್ಬರದ ಮಳೆ

Oct 22 2024, 12:11 AM IST
ಮುಂಡಗೋಡದಲ್ಲಿ ಸೋಮವಾರ ಧಾರಾಕಾರವಾಗಿ ಸುರಿದ ಮಳೆಯಿಂದ ಕೆಲವು ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳು ಜಲಾವೃತವಾಗಿವೆ. ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 102
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved