• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತಮ ಮಳೆ: ಚುರುಕುಗೊಂಡ ಕೃಷಿ ಚಟುವಟಿಕೆ

May 24 2025, 12:41 AM IST
ಕೃತಿಕ ಮಳೆ ಸುರಿಯುವ ಮೂಲಕ ರೈತರಲ್ಲಿ ಆಶಾವಾದ ಚಿಗುರಿಸಿದೆ. ಆಕಾಶದತ್ತ ಮುಖ ಮಾಡಿ ಕುಳಿತಿದ್ದ ನೇಗಿಲ ಯೋಗಿಗಳು ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿಯುತ್ತಿರುವುದರಿಂದ ಬಿತ್ತನೆಗೆ ಭೂಮಿ ಹದಗೊಳಿಸಲಾಗುತ್ತಿದೆ.

ಕರಾವಳಿಯಲ್ಲಿ ಮುಂದುವರಿದ ಮಳೆ: ಓರ್ವ ನೀರುಪಾಲು

May 24 2025, 12:17 AM IST
ಮುಂಡಗೋಡದಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ನೀರು ಪಾಲಾಗಿದ್ದಾರೆ.

ಗಣಿ ಜಿಲ್ಲೆಯಲ್ಲಿ ಉತ್ತಮ ಮಳೆ, ಬಿತ್ತನೆ ಬೀಜಕ್ಕಾಗಿ ಮುಗಿಬಿದ್ದ ರೈತರು

May 24 2025, 12:17 AM IST
ಬಳ್ಳಾರಿ ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಆಗಿರುವುದರಿಂದ ರೈತರಿಗೆ ಅನುಕೂಲವಾದಂತಾಗಿದೆ. ಜತೆಗೆ ಮುಂಗಾರು ಅವಧಿಪೂರ್ವ ಆಗಮಿಸುವ ಮುನ್ಸೂಚನೆ ದೊರೆತಿದೆ. ಹೀಗಾಗಿ ಮಳೆಯಾಶ್ರಿತ ಪ್ರದೇಶದ ಕೆಲವೆಡೆ ಬಿತ್ತನೆ ಕಾರ್ಯಕ್ಕೆ ಚಾಲನೆ ದೊರೆತಿದೆ. ಜೂ. 10ರ ಬಳಿಕ ಬಹುತೇಕ ಕಡೆ ಬಿತ್ತನೆ ಆರಂಭಗೊಳ್ಳಲಿದೆ.

ಉತ್ತಮ ಮಳೆ: ಶಿರಹಟ್ಟಿ ತಾಲೂಕಲ್ಲಿ ಕೃಷಿ ಕಾರ್ಯ ಚುರುಕು

May 24 2025, 12:12 AM IST
ಶಿರಹಟ್ಟಿ ತಾಲೂಕಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಉತ್ತಮ ಮಳೆ ಸುರಿಯುತ್ತಿದ್ದು, ಈ ಬಾರಿ ಮುಂಗಾರು ಉತ್ತಮವಾಗಿರುವ ಲಕ್ಷಣಗಳು ಕಾಣುತ್ತಿರುವುದರಿಂದ ರೈತರು ಕೃಷಿ ಚಟುವಟಿಕೆಯನ್ನು ಚುರುಕುಗೊಳಿಸಿದ್ದಾರೆ. ಕಳೆದೆರಡು ವರ್ಷಗಳಿಂದ ಬರಗಾಲ ಮತ್ತು ಅತಿವೃಷ್ಟಿಗೆ ರೈತರು ಸಿಲುಕಿ ಕಂಗಾಲಾಗಿದ್ದು, ಆಶ್ವಿನಿ, ಭರಣಿ ಮತ್ತು ಕೃತ್ತಿಕಾ ಮಳೆ ಈ ಬಾರಿ ಉತ್ತಮವಾಗಿ ಸುರಿದಿದ್ದು ರೈತರ ಮೊಗದಲ್ಲಿ ಹರ್ಷ ತಂದಿದೆ.

ಭಟ್ಕಳದಲ್ಲಿ ಉತ್ತಮ ಮಳೆ: ತುಂಬಿದ ಬಾವಿ, ಕೆರೆ, ಹೊಳೆ

May 23 2025, 12:54 AM IST
ಭಟ್ಕಳ ತಾಲೂಕಿನಲ್ಲಿ ಗುರುವಾರ ಮಳೆಯ ಆರ್ಭಟ ಕಡಿಮೆಯಾಗಿದೆ. ತಾಲೂಕಿನಲ್ಲಿ ಗುರುವಾರ ಬೆಳಿಗ್ಗೆವರೆಗೆ 56 ಮಿ.ಮೀ. ಮಳೆಯಾದ ಬಗ್ಗೆ ವರದಿಯಾಗಿದೆ.

ಉಡುಪಿ ಜಿಲ್ಲಾದ್ಯಂತ ಉತ್ತಮ ಮಳೆ: 10 ಮನೆಗಳಿಗೆ ಹಾನಿ

May 23 2025, 12:24 AM IST
ಬುಧವಾರ ರಾತ್ರಿ ಉಡುಪಿ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ. ಆದರೆ, ಗುರುವಾರ ಹಗಲಿನಲ್ಲಿ ಬಿಸಿಲು ಕಾಣಿಸಿಕೊಂಡಿತಾದರೂ, ಸಂಜೆಯಾಗುತ್ತಲೇ ಭಾರೀ ಗಾಳಿ ಮಳೆಯಾಗಿದೆ.

ಮಳೆ ಪರಿಹಾರದ ಮೊತ್ತ ಹೆಚ್ಚಳಕ್ಕೆ ಆಗ್ರಹ

May 23 2025, 12:19 AM IST
ಸರ್ಕಾರ ಈ ತಕ್ಷಣವೇ ಸತ್ತವರ ಕುಟುಂಬದ ಸದಸ್ಯರಿಗೆ ಪರಿಹಾರ ಧನವಾಗಿ 20 ಲಕ್ಷ ರುಪಾಯಿಗಳನ್ನು ಹಾಗೂ ಗಾಯಗೊಂಡವರಿಗೆ 10 ಲಕ್ಷ ರುಪಾಯಿಗಳು ಮರಣ ಹೊಂದಿದ ಜಾನುವಾರುಗಳಿಗೆ 5 ಲಕ್ಷ ರುಪಾಯಿಗಳ ಪರಿಹಾರ ಹಣ ಬಿಡುಗಡೆಗೆ ಒತ್ತಾಯಿಸಿದ್ದಾರೆ.

ಕುಮಟಾದಲ್ಲಿ ಗಾಳಿ ಮಳೆ ಮುಂದುವರಿದ ಹಾನಿ

May 23 2025, 12:12 AM IST
ಕುಮಟಾ ತಾಲೂಕಿನಾದ್ಯಂತ ಗುರುವಾರವೂ ಮಳೆಯ ಅಬ್ಬರ ಜೋರಾಗಿದೆ. ಆಗೀಗ ಜೋರಾದ ಗಾಳಿಯೂ ಬೀಸಿದೆ.

ಮಳೆ ಬಂದಾಗ ರೈಲ್ವೆ ಅಂಡರ್ ಪಾಸ್‌ ಜಾಲಾವೃತ

May 23 2025, 12:10 AM IST
ಅಂಡರ್ ಪಾಸ್‌ಗಳ ಕೆಳಗೆ 4ರಿಂದ 5 ಅಡಿ ನೀರು ನಿಲ್ಲುವುದರಿಂದ ಸಂಚಾರ ವ್ಯವಸ್ಥೆಯೇ ಸ್ಥಗಿತಗೊಳ್ಳುತ್ತದೆ. ಅವೈಜ್ಙಾನಿಕವಾಗಿ ನಿರ್ಮಾಣ ಮಾಡಿರುವ ಅಂಡರ್ ಪಾಸ್‌ಗಳನ್ನು ಸರಿಪಡಿಸುವಂತೆ ಸಾರ್ವಜನಿಕರು ಇಲಾಖೆ ಅಧಿಕಾರಿಗಳಲ್ಲಿ ಮನವಿ ಮಾಡಿದರೂ ಫಲವಿಲ್ಲ, ಪ್ರತಿಭಟನೆ ಮಾಡಿದರೂ ಕಿವಿಗೊಡುತ್ತಿಲ್ಲ.

ರಾಣಿಬೆನ್ನೂರು ತಾಲೂಕಿನಲ್ಲಿ ಚುರುಕಾದ ಮಳೆ: ಗರಿಗೆದರಿದ ಕೃಷಿ ಚಟುವಟಿಕೆ

May 22 2025, 11:51 PM IST
ಕಳೆದ ಮೂರ‍್ನಾಲ್ಕು ದಿನಗಳಿಂದ ಜಿಟಿ ಜಿಟಿ ಮಳೆಯಾಗುತ್ತಿರುವುದರಿಂದ ತಾಲೂಕಿನ ಗ್ರಾಮೀಣ ಭಾಗದ ರೈತರು ಅಗ್ರೋ ಕೇಂದ್ರಗಳ ಮುಂದೆ ಬೀಜ ಖರೀದಿಗೆ ಮುಗಿಬಿದ್ದಿದ್ದಾರೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 132
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved