• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಅರಣ್ಯ ಪ್ರದೇಶಗಳ ವನ್ಯ ಸಂಪತ್ತಿಗೂ ಕಳೆ ತಂದ ಮುಂಗಾರು ಪೂರ್ವ ಮಳೆ

Apr 20 2025, 02:01 AM IST
ರಣ ಬಿಸಿಲಿನಿಂದ ಕಂಗೆಟ್ಟಿದ್ದ ತಾಲೂಕಿನ ಅರಣ್ಯ ಪ್ರದೇಶಗಳಲ್ಲಿ ಕಳೆದೊಂದು ವಾರದಿಂದ ಉತ್ತಮವಾಗಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ವನ್ಯಜೀವಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ನಿಟ್ಟುಸಿರು ಬಿಡುವಂತಾಗಿದೆ.

ಮಳೆ ಅನಾಹುತಕ್ಕೆ 50ಕ್ಕೂ ಹೆಚ್ಚು ವೀಳ್ಯೆದೆಲೆ ತೋಟಗಳು ಧರೆಗೆ

Apr 20 2025, 01:46 AM IST
ಭೀಮಸಮುದ್ರ ರೇಷ್ಮೆ ಬೆಳೆಗಾರ ಕೆ. ಉಮಾಪತಿ ತನ್ನ ಹೊಲದಲ್ಲಿ ನಿರ್ಮಿಸಿದ್ದ ರೇಷ್ಮೆ ಮನೆ ಸಂಪೂರ್ಣ ಬಿರುಗಾಳಿಗೆ ಉರುಳಿ ಬಿದ್ದು ಲಕ್ಷಾಂತರ ನಷ್ಟವಾಗಿದೆ.

ಆರ್‌ಸಿಬಿಗೆ ತವರಲ್ಲಿ ಹ್ಯಾಟ್ರಿಕ್‌ ಸೋಲು! ಮಳೆ ಬಾಧಿತ ಪಂದ್ಯದಲ್ಲಿ ಮುಳುಗಿದ ಬೆಂಗಳೂರು

Apr 19 2025, 08:02 AM IST

ಆರ್‌ಸಿಬಿ ಈ ವರ್ಷ ತವರಿನಲ್ಲಿ ಮೊದಲ ಜಯಕ್ಕಾಗಿ ಮತ್ತಷ್ಟು ದಿನ ಕಾಯಬೇಕಿದೆ. ಶುಕ್ರವಾರ ಪಂಜಾಬ್‌ ಕಿಂಗ್ಸ್‌ ವಿರುದ್ಧ ಮಳೆ ಬಾಧಿತ ಪಂದ್ಯದಲ್ಲಿ, ಆರ್‌ಸಿಬಿಗೆ 5 ವಿಕೆಟ್‌ ಸೋಲು ಎದುರಾಯಿತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸತತ 3ನೇ ಪಂದ್ಯದಲ್ಲೂ ಬ್ಯಾಟಿಂಗ್‌ ವೈಫಲ್ಯ ಕಂಡ ಆರ್‌ಸಿಬಿ, 3ನೇ ಸೋಲುಂಡಿತು.

ಹರಪನಹಳ್ಳಿಯ ವಿವಿಧೆಡೆ ಧಾರಾಕಾರ ಮಳೆ

Apr 19 2025, 12:44 AM IST
ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಶುಕ್ರವಾರ ಸಂಜೆ ಗಾಳಿ‌ ಸಹಿತ ಭಾರಿ ಮಳೆ ಸುರಿಯಿತು.

ದೊಡ್ಡಬಳ್ಳಾಪುರದಲ್ಲಿ ವರುಣಾರ್ಭಟ: ಸಂಜೆ ಅಬ್ಬರದ ಮಳೆ

Apr 19 2025, 12:38 AM IST
ಕೆಲ ರಸ್ತೆಗಳಲ್ಲಿ ಚರಂಡಿಗಳು ತುಂಬಿ ರಸ್ತೆಯಲ್ಲಿ ನೀರು ಹರಿಯುವ ದೃಶ್ಯ ಕಂಡು ಬಂತು. ಕೆಲ ರಸ್ತೆಗಳು ಗುಂಡಿಮಯವಾಗಿದ್ದು, ರಸ್ತೆ ಗುಂಡಿಗಳಲ್ಲಿ ನೀರು ತುಂಬಿ ವಾಹನ ಸವಾರರು ಪರದಾಡುವಂತಾಯಿತು.

3-4 ದಿನ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

Apr 18 2025, 12:45 PM IST

ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ವಿವಿಧೆಡೆ ಗುಡುಗು ಸಹಿತ ಮಳೆ ಹಾಗೂ ಚದುರಿದಂತೆ ಹಗುರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಅಕಾಲಿಕ ಮಳೆ: ಸಿಡಿಲು ಬಡಿದು 14 ಕುರಿ ಸಾವು

Apr 18 2025, 12:36 AM IST
ಜಿಲ್ಲೆಯ ವಿವಿಧೆಡೆ ಕಳೆದೆರಡು ದಿನಗಳ ಹಿಂದೆ ಬೀಸಿದ ಬಿರುಗಾಳಿ ಹಾಗೂ ಅಕಾಲಿಕ ಮಳೆ ಅಪಾರ ಪ್ರಮಾಣದ ಬೆಳೆಹಾನಿ ಜೊತೆಗೆ ಸಿಡಿಲು ಬಡಿದು 14 ಕುರಿಗಳು ಸಾವನ್ನಪ್ಪಿದ ಘಟನೆ ಶಹಾಪುರ ತಾಲೂಕಿನ ಶಾರದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಈ ಸಲ ವಾಡಿಕೆಗಿಂತ ದುಪ್ಪಟ್ಟು ಪೂರ್ವ ಮುಂಗಾರು : ಒಂದೂವರೆ ತಿಂಗಳಲ್ಲಿ ಶೇ.98ರಷ್ಟು ಹೆಚ್ಚು ಮಳೆ

Apr 17 2025, 12:04 AM IST
ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮಳೆ ಅಬ್ಬರ ತೀವ್ರಗೊಂಡಿದ್ದು, ವಾಡಿಕೆಗಿಂತ ದುಪ್ಪಟ್ಟು ಮಳೆಯಾದ ವರದಿಯಾಗಿದೆ.

ಕುಡಿಯುವ ನೀರಿನ ಸಮಸ್ಯೆ, ಮಳೆ ಹಾನಿ ಸಮೀಕ್ಷೆ ನಡೆಸಿ ವರದಿ ನೀಡಿ: ಡಾ. ವಿಜಯಮಹಾಂತೇಶ ದಾನಮ್ಮನವರ

Apr 17 2025, 12:02 AM IST
ಹಾವೇರಿ ಜಿಲ್ಲೆ ವಿಪತ್ತು ನಿರ್ವಹಣೆ ಕುರಿತು ವಿಡಿಯೋ ಕಾನ್ಫರೆನ್ಸ್‌ ಸಭೆ ನಡೆಸಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಕುಡಿಯುವ ನೀರಿನ ಸಮಸ್ಯೆ ಹಾಗೂ ಬೆಳೆ ಹಾನಿಗಳ ಕುರಿತು ಜಂಟಿ ಸಮೀಕ್ಷೆ ಮಾಡಿ ತುರ್ತಾಗಿ ವರದಿ ಸಲ್ಲಿಸುವಂತೆ ಸೂಚಿಸಿದರು.

ಎಂ.ಬಿ.ಅಯ್ಯನಹಳ್ಳಿಯಲ್ಲಿ ಗಾಳೆ-ಮಳೆ ನೆಲಕ್ಕುರುಳಿದ ಪಪ್ಪಾಯಿ ಬೆಳೆ

Apr 16 2025, 12:36 AM IST
ತಾಲೂಕಿನ ಎಂ.ಬಿ. ಅಯ್ಯನಹಳ್ಳಿ, ನೆಲಬೊಮ್ಮನಹಳ್ಳಿ ಸುತ್ತಮುತ್ತ ಮಂಗಳವಾರ ಸಂಜೆ ಭಾರಿ ಮಳೆ-ಗಾಳಿಗೆ ಫಲಕ್ಕೆ ಬಂದ ಪಪ್ಪಾಯಿ ತೋಟ ಬಹುತೇಕ ನೆಲಕ್ಕುರುಳಿದ್ದರಿಂದ ಅಂದಾಜು ₹1 ಕೋಟಿ ಮೌಲ್ಯದ ಪಪ್ಪಾಯಿ ಬೆಳೆ ನಷ್ಟವಾಗಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 132
  • next >

More Trending News

Top Stories
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
30 ಲೀ. ಎದೆಹಾಲು ದಾನಮಾಡಿ ಬ್ಯಾಡ್ಮಿಂಟನ್‌ ತಾರೆ ಜ್ವಾಲಾ ಸಾರ್ಥಕತೆ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌
ಬುದ್ಧಿವಂತ ನಟ, ನಿರ್ದೇಶಕ ಉಪೇಂದ್ರಗೇ ಸೈಬರ್‌ ಟೋಪಿ!
ವಿಶ್ವದ ಅತಿ ದೊಡ್ಡ ಡ್ಯಾಂ ಕಟ್ಟುವ ಚೀನಾಕ್ಕೆ ಭಾರತ ಸಡ್ಡು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved