• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿರಂತರ ಮಳೆ: ಗದ್ದೆ, ರಸ್ತೆ ಜಲಾವೃತ

Jul 17 2024, 12:48 AM IST
ಹೋಬಳಿ ವ್ಯಾಪ್ತಿ ಮಳೆ ಬಿಡುವು ಕೊಟ್ಟು ಮೂರು ದಿನಗಳಿಂದ ಸುರಿಯುತ್ತಿದೆ. ಮಳೆ ಯಿಂದ ಕಾವೇರಿ ನದಿ ತುಂಬಿ ಹರಿಯುತ್ತಿದೆ.

ರಚ್ಚೆ ಹಿಡಿದ ಮಳೆ: ಅಪಾಯಮಟ್ಟದಲ್ಲಿ ತುಂಗೆ ಹರಿವು

Jul 17 2024, 12:47 AM IST
ಶಿವಮೊಗ್ಗದಲ್ಲಿ ಮಳೆ ಬಿಟ್ಟು ಬಿಟ್ಟು ಅಬ್ಬರಿಸುತ್ತಿದೆ. ಕೆಲವಡೆ ರಚ್ಚೆ ಹಿಡಿದಂತೆ ಸುರಿಯುತ್ತಿದೆ. ಮಳೆಯಿಂದಾಗಿ ತುಂಗಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ.

ಧಾರಾಕಾರ ಮಳೆ: ನದಿ ನೀರಿನ ಮಟ್ಟ ಏರಿಕೆ

Jul 17 2024, 12:45 AM IST
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಹಲವು ಕಡೆ ರಸ್ತೆ ಮೇಲೆ ನೀರು ಬಂದಿದೆ.

ಮಳೆ-ಗಾಳಿಗೆ ಮರಗಳು ಧರೆಗೆ

Jul 17 2024, 12:45 AM IST
ನರಸಿಂಹರಾಜಪುರ ತಾಲೂಕಿನ ಕಾನೂರು- ಕುದುರೆಗುಂಡಿ ರಸ್ತೆಯಲ್ಲಿ ಬಿದ್ದಿರುವ ಮರ

ಕೇರಳದಲ್ಲಿ ಭಾರಿ ಮಳೆ: 7 ಜಿಲ್ಲೆಗಳ ಶಾಲೆ-ಕಾಲೇಜಿಗೆ ರಜೆ

Jul 16 2024, 11:22 AM IST

ಕೇರಳದ ಹಲವು ಕಡೆಗಳಲ್ಲಿ ಗಾಳಿ ಸಹಿತ ಮಳೆ ಮುಂದುವರೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ 7 ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿತ್ತು. ತ್ರಿಶೂರ್, ಮಲಪ್ಪುರಂ, ಕಲ್ಲಿಕೋಟೆ, ಕಣ್ಣೂರು, ಕಾಸರಗೋಡು, ಎರ್ನಾಕುಲಂ, ವಯನಾಡು ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿತ್ತು.

ಕಾರವಾರ : ಮುಂದುವರಿದ ಭಾರಿ ಮಳೆ, ಪ್ರವಾಹ ಭೀತಿ

Jul 16 2024, 12:48 AM IST
ಕಾರವಾರದ ಅರಗಾ, ತೋಡೂರು, ಚೆಂಡಿಯಾ, ಐಸ್ ಫ್ಯಾಕ್ಟರಿ ಚೆಂಡಿಯಾ ಮತ್ತಿತರ ಕಡೆಗಳಲ್ಲೂ 50ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ.

ಮಳೆ ಹಾನಿ ಪ್ರದೇಶಗಳಿಗೆ ತಹಸೀಲ್ದಾರ್‌ ಭೇಟಿ

Jul 16 2024, 12:39 AM IST
ಮಳೆ ಹಾನಿ ಪ್ರದೇಶಗಳಿಗೆ ಕುಶಾಲನಗರ ತಾಲೂಕು ತಹಸೀಲ್ದಾರ್‌ ಕಿರಣ್‌ ಗೌರಯ್ಯ ಭೇಟಿ ಮಾಡಿ ಪರಿಶೀಲನೆ ನಡೆಸಿದರು. ಕುಟುಂಬ ಸದಸ್ಯರೊಂದಿಗೆ ಚರ್ಚೆ ನಡೆಸಿ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು.

ಭಾರಿ ಮಳೆ: ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ

Jul 16 2024, 12:37 AM IST
ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಿಂದ ಕುಮಾರಧಾರ ಉಕ್ಕಿ ಹರಿಯುತ್ತಿದ್ದು, ಸ್ನಾನಘಟ್ಟದ ಭಕ್ತರ ಶೌಚ ಗೃಹ, ಭಕ್ತರ ಲಗೇಜ್ ಕೊಠಡಿಯೂ ಭಾಗಶಃ ಮುಳುಗಡೆಯಾಗಿದೆ. ಸುಬ್ರಹ್ಮಣ್ಯ-ಪುತ್ತೂರು-ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ಹರಿಯುತ್ತಿರುವ ನದಿ ನೀರಿನಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ.

ಬಾಳೆಹೊನ್ನೂರಲ್ಲಿ ಮುಂದುವರೆದ ಪುನರ್ವಸು ಮಳೆ ಅಬ್ಬರ

Jul 16 2024, 12:36 AM IST
ಬಾಳೆಹೊನ್ನೂರಿನಿಂದ ಮೇಲ್ಪಾಲ್ ಮೂಲಕ ಕೊಪ್ಪ ಸಂಪರ್ಕಿಸುವ ಅರಳೀಕೊಪ್ಪದ ಬಳಿ ಬೃಹತ್ ಗಾತ್ರದ ಗರಿಗೆ ಮರ ಬಿದ್ದು ರಸ್ತೆ ಸಂಚಾರ ಬಂದ್ ಆಗಿರುವುದು.

ಮಳೆ ಹಿನ್ನೆಲೆ ಶಾಲೆಗಳಿಗೆ ರಜೆ ಘೋಷಣೆ

Jul 16 2024, 12:36 AM IST
ಮಲೆನಾಡು ಪ್ರದೇಶವಾದ ಸಕಲೇಶಪುರ ಹಾಗೂ ಅರೆ ಮಲೆನಾಡು ತಾಲೂಕುಗಳಾದ ಆಲೂರು, ಬೇಲೂರು, ಹಾಸನದಲ್ಲಿಯೂ ವ್ಯಾಪಕ ಮಳೆ ಬೀಳುತ್ತಿರುವುದರಿಂದ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚುತ್ತಿದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಈ ನಾಲ್ಕೂ ತಾಲೂಕುಗಳಲ್ಲಿ ಜು.16ರಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನು ಅರಕಲಗೂಡು, ಚನ್ನರಾಯಪಟ್ಟಣ, ಹೊಳೆನರಸೀಪುರ ತಾಲೂಕುಗಳಲ್ಲಿಯೂ ಮಳೆ ಬೀಡುತ್ತಿದ್ದು, ಬರದ ತಾಲೂಕು ಎಂದೇ ಹೆಸರುವಾಸಿಯಾದ ಅರಸೀಕೆರೆ ಭಾಗದಲ್ಲಿ ಕೂಡ ಪೂರ್ಣ ಪ್ರಮಾಣದಲ್ಲಿ ಮೋಡ ಮುಸುಕಿದ ವಾತಾವರಣ ಇದೆ. ಆಗಾಗ ಮಳೆಯೂ ಬರುತ್ತಿದೆ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 102
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved