• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಡಿಕೇರಿಯ ಮಳೆ ಹಾನಿ ಪ್ರದೇಶಗಳಿಗೆ ಡಾ.ಮಂತರ್ ಗೌಡ ಭೇಟಿ, ಪರಿಶೀಲನೆ

Jun 30 2024, 12:50 AM IST
ಮಳೆ ಹಾನಿ ಪ್ರದೇಶಗಳಿಗೆ ಶಾಸಕರಾದ ಮಂತರ್‌ಗೌಡ ಭೇಟಿ ನೀಡಿ ಪರಿಶೀಲಿಸಿದರು. ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಉಡುಪಿ ಜಿಲ್ಲೆಯಲ್ಲಿ ಮಳೆ ಇಳಿಕೆ, ಆರೆಂಜ್ ಅಲರ್ಟ್‌

Jun 30 2024, 12:46 AM IST
ಹವಾಮಾನ ಇಲಾಖೆ ಇನ್ನೂ 2 - 3 ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಆರೆಂಟ್ ಅಲರ್ಟ್‌ನ್ನು ಮುಂದುವರಿಸಲಾಗಿದೆ.

ಮಳೆ ನೀರು ಸರಾಗ ಹರಿವಿಗೆ ಚರಂಡಿ ಹೂಳೆತ್ತಿದ ನಿವೃತ್ತ ಯೋಧ

Jun 29 2024, 12:40 AM IST
ನಿವೃತ್ತ ಯೋಧ ನಾರಾಯಣ ರೈ ಅವರು ಹಾರೆ ಹಾಗೂ ಕತ್ತಿಯಿಂದ ಚರಂಡಿಯ ಹೂಳೆತ್ತಿ ಹಾಗೂ ಗಿಡ ಗಂಟಿಗಳನ್ನು ಸ್ವತಃ ತೆರವುಗೊಳಿಸಿ ಮಳೆ ನೀರು ಸರಾಗವಾಗಿ ಹಾದು ಹೋಗುವಂತೆ ಶ್ರಮದಾನ ಮಾಡಿದರು.

ಬಿರು ಬೇಸಿಗೆಯಿಂದ ತತ್ತರಿಸಿದ್ದ ದಿಲ್ಲೀಲಿ 88 ವರ್ಷದ ದಾಖಲೆ ಮಳೆ

Jun 29 2024, 12:38 AM IST
ಈವರೆಗೆ ಬಿಸಿಗಾಳಿ ಹಾಗೂ ಬಿರುಬೇಸಿಗೆಯಿಂದ ತತ್ತರಿಸಿದ್ದ ದಿಲ್ಲಿಗೆ ಶುಕ್ರವಾರ ಮುಂಗಾರು ಪ್ರವೇಶಿಸಿ ಮೊದಲ ದಿನವೇ 88 ವರ್ಷದಲ್ಲಿ ಕಂಡು ಕೇಳರಿಯದ ಮಳೆ ಸುರಿಸಿದೆ.

ಕಾಫಿನಾಡಲ್ಲಿ ಮುಂದುವರಿದ ಮಳೆ: ತಗ್ಗಿದ ಅಬ್ಬರ

Jun 29 2024, 12:32 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಕಳೆದ 24 ಗಂಟೆಗಳಿಗೆ ಹೋಲಿಕೆ ಮಾಡಿದರೆ ಮೂಡಿಗೆರೆ ತಾಲೂಕು ಹೊರತುಪಡಿಸಿ ಮಲೆನಾಡಿನ ಎಲ್ಲಾ ತಾಲೂಕುಗಳಲ್ಲಿ ವರುಣನ ಆರ್ಭಟ ಕಡಿಮೆಯಾಗಿತ್ತು. ಬಯಲುಸೀಮೆ ತಾಲೂಕಿನಲ್ಲಿ ಎಂದಿನಂತೆ ಮೋಡ ಕವಿದ ವಾತಾವರಣ ಮುಂದುವರಿದಿತ್ತು.

ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಭಾರಿ ಮಳೆ

Jun 28 2024, 12:55 AM IST
ಭಾರಿ‌ ಮಳೆಗೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿನ ವಸಂತಿ ಶೆಟ್ಟಿ ಎಂಬವರ ಮನೆಯಂಗಳದಲ್ಲಿದ್ದ ಬಾವಿಯು ಗುರುವಾರ ಕುಸಿತವಾಗಿದೆ.

ಮುಂದುವರಿದ ಮಳೆ: ಗುಡ್ಡ, ಮನೆ ಕುಸಿತ

Jun 28 2024, 12:50 AM IST
ಸಿದ್ದಾಪುರ ತಾಲೂಕಿನ ಹಸ್ವಿಗುಳಿಯ ವೆಂಕಟ್ರಮಣ ನಾಯ್ಕ, ಸದಾನಂದ ನಾಯ್ಕ ಹಾಗೂ ಪಾರ್ವತಿ ನಾಯ್ಕ ಅವರ ಮನೆಗೆ ಹೊಂದಿಕೊಂಡು ಇರುವ ಗುಡ್ಡ ಕುಸಿದು ಆತಂಕಕ್ಕೆ ಕಾರಣವಾಗಿದೆ.

ನಿರಂತರ ಮಳೆ: ಅಪಾಯದಲ್ಲಿ ಗ್ಲಾಸ್ ಬ್ರಿಡ್ಜ್

Jun 28 2024, 12:46 AM IST
ಸುರಿಯುತ್ತಿರುವ ಮಳೆಗೆ ಮಣ್ಣು ಕುಸಿದು ನಂದಿಮೊಟ್ಟೆ ಗ್ಲಾಸ್‌ ಬ್ರಿಡ್ಜ್‌ ಅಪಾಯದಲ್ಲಿದೆ. ಆಧಾರಸ್ತಂಭಗಳು ಜಾರಿಬೀಳುವ ಸ್ಥಿತಿಗೆ ತಲುಪಿದೆ.

ಮಳೆ ನೀರು ಕೊಯ್ಲು ಬಳಕೆ ಅಗತ್ಯ: ಆಯುಕ್ತೆ ರೇಣುಕ

Jun 27 2024, 01:10 AM IST
ಮಳೆ ನೀರು ಸಂರಕ್ಷಣೆಗಾಗಿ ಮಹಾನಗರ ಪಾಲಿಕೆಯಿಂದ ಹಲವು ಯೋಜನೆ ರೂಪಿಸಿದ್ದು, ಹಂತಹಂತವಾಗಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದರು. ನಗರದ ಜಿಲ್ಲಾ ಸ್ಕೌಟ್ ಭವನದಲ್ಲಿ ಬುಧವಾರ ಪ್ರೇರಣಾ ಯುವ ಸಂಸ್ಥೆ, ಭಾರತ ವಿಕಾಸ ಪರಿಷದ್, ಹಾಗೂ ದಾವಣಗೆರೆ ರೋಟರಿ ಕ್ಲಬ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮಳೆ ನೀರು ಕೊಯ್ಲು ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕರಾವಳಿಯಲ್ಲಿ ಭಾರಿ ಮಳೆ, ಮನೆಗಳಿಗೆ ನುಗ್ಗಿದ ನೀರು

Jun 27 2024, 01:10 AM IST
ಭಟ್ಕಳದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದ ತನಕ ಸುರಿದ ಭಾರಿ ಮಳೆಗೆ ಕೆಳಮಟ್ಟದಲ್ಲಿರುವ ಪ್ರದೇಶ ಜಲಾವೃತವಾಯಿತು. ಹೆಬಳೆಯಲ್ಲಿ 5 ಮನೆಗಳಿಗೆ ಕೆಲಸಮಯ ನೀರು ನುಗ್ಗಿತ್ತು. ಭಾರಿ ಮಳೆಯಿಂದ ವಾಹನ ಸವಾರರು ಪರದಾಡುವಂತಾಯಿತು.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 102
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved