ಮಳೆ - ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧ
Jun 20 2024, 01:01 AM ISTಕುಡಿಯುವ ನೀರು, ಬೆಳೆ ಪರಿಹಾರ ಸಮಸ್ಯೆ ನಿವಾರಣೆ, ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.