• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರಂಭದಲ್ಲೇ ಕ್ಷೀಣಿಸಿದ ಮುಂಗಾರು ಮಳೆ : ರೈತರಲ್ಲಿ ತೀವ್ರ ನಿರಾಸೆ

Jun 18 2024, 12:47 AM IST
ಜೂನ್‌ ತಿಂಗಳ ಆರಂಭದಲ್ಲಿ ಶೇ. 22ರಷ್ಟು ಮಳೆ ಕೊರತೆ ಉಂಟಾಗಿದೆ. ರೈತರು ತೀವ್ರ ನಿರಾಸೆಗೆ ಒಳಗಾಗಿದ್ದಾರೆ.

ಜಿಲ್ಲೆಯ ಮಲೆನಾಡಿನ ಹಲವೆಡೆ ಮಳೆ

Jun 18 2024, 12:46 AM IST
ಚಿಕ್ಕಮಗಳೂರು, ಕೆಲವು ದಿನಗಳಿಂದ ಬಿಡುವು ನೀಡಿದ್ದ ಮುಂಗಾರು ಮಳೆ ಸೋಮವಾರ ಜಿಲ್ಲೆಯ ಹಲವೆಡೆ ಮತ್ತೆ ಕಾಣಿಸಿಕೊಂಡಿತು. ಚಿಕ್ಕಮಗಳೂರು, ಮೂಡಿಗೆರೆ ಹಾಗೂ ಕಳಸ ತಾಲೂಕಿನ ಹಲವೆಡೆ ಮಳೆಯಾಗಿದ್ದು, ಇನ್ನುಳಿದ ತಾಲೂಕುಗಳಲ್ಲಿ ಬೆಳಿಗ್ಗೆ ಬಿಸಿಲು, ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಇತ್ತು.

ನಿಂತ ಮಳೆ ನೀರು ತೆರವಿಗೆ ಮುಂದಾದ ನಗರಸಭೆ

Jun 17 2024, 01:41 AM IST
ಕಳೆದ ಕೆಲವು ದಿನಗಳಿಂದ ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ನಗರದ ವಿವಿಧೆಡೆ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗಿತ್ತು. ಅಂತಹ ಸ್ಥಳಗಳಿಗೆ ಪೌರಾಯುಕ್ತ ಗಣೇಶ ಪಾಟೀಲ ಹಾಗೂ ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮಳೆ ನೀರು ತೆರವಿಗೆ ಕಾರ್ಯ ಕೈಗೊಂಡರು.

ಟಿ20 ವಿಶ್ವಕಪ್‌: ಸೂಪರ್‌-8 ಹಂತದ ಎಲ್ಲ ಪಂದ್ಯಗಳಿಗೂ ಮಳೆ ಭೀತಿ!

Jun 17 2024, 01:38 AM IST
ಸೂಪರ್‌-8 ಹಂತದ ಎಲ್ಲಾ 12 ಪಂದ್ಯಗಳಿಗೂ ಕಾದಿದೆಯೇ ಮಳೆ ಭೀತಿ? ಹೌದು ಎನ್ನುತ್ತಿದೆ ಹವಾಮಾನ ಇಲಾಖೆ ವರದಿ. ಭಾರತ-ಆಸ್ಟ್ರೇಲಿಯಾ ಪಂದ್ಯ ವಾಶೌಟ್‌ ಆಗುವ ಸಾಧ್ಯತೆ ಇದೆಯಂತೆ.

ಮಳೆ ಹಾನಿ ಸ್ಥಳಕ್ಕೆ ಎಂಎಲ್ಸಿ ಭೀಮರಾವ ಪಾಟೀಲ್ ಭೇಟಿ

Jun 17 2024, 01:37 AM IST
ಚಿಟ್ಟಗುಪ್ಪಾ ತಾಲೂಕಿನ ಉಡಬಾಳ ಹಾಗೂ ಮುಸ್ತರಿ ಗ್ರಾಮಕ್ಕೆ ಸಂಕರ್ಪ ಸೇತುವೆ ಹಾಗೂ ರಸ್ತೆ ಭಾರಿ ಮಳೆಗೆ ಗ್ರಾಮಗಳ ಸಂಪರ್ಕ ಕಡಿತಗೊಂಡಿರುವುದನ್ನು ಎಂಎಲ್ಸಿ ಭೀಮರಾವ ಪಾಟೀಲ್ ವಿಕ್ಷಿಸಿದರು.

ತಲಕಾಡಿನ ಸುತ್ತ ಹಸಿರಿಗೆ ಉಸಿರು ನೀಡಿದ ಮುಂಗಾರು ಮಳೆ

Jun 17 2024, 01:35 AM IST
ತಲಕಾಡು ಹೋಬಳಿಯ ಸುತ್ತ ಸುರಿದ ಮೊದಲ ಮುಂಗಾರು ಮಳೆಗೆ, ಹಸಿರು ಸೀರೆ ಹೊದ್ದ ಭೂರಮೆ ಚೆಲುವು, ಪ್ರಕೃತಿ ಪ್ರಿಯರಲ್ಲಿ ನವೋಲ್ಲಾಸ ಸಂತಸ ಮೂಡಿಸಿದೆ.

ಮುಂಗಾರು ಮಳೆ: ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ

Jun 17 2024, 01:34 AM IST
ಮಳೆಗಾಲದಲ್ಲಿ ಮನೆಗಳು ಬೀಳುವುದು ಜೀವ ಹಾನಿಯಾಗುತ್ತಿರುವುದು ಕಂಡು ಬಂದಾಗ ಆಯಾ ತಹಸೀಲ್ದಾರ್‌ಗೆ ಮಾಹಿತಿ ನೀಡಬೇಕು. ಸಾಂಕ್ರಾಮಿಕ ರೋಗಗಳು ಹರಡಲು ಅವಕಾಶ ನೀಡದಂತೆ ಚರಂಡಿಗಳ ಸ್ವಚ್ಛತೆಗೆ ಕ್ರಮ ಜರುಗಿಸಿ

ಹರಪನಹಳ್ಳಿ ತಾಲೂಕಿನಲ್ಲಿ ವಾಡಿಕೆಗಿಂತ ಅಧಿಕ ಮಳೆ

Jun 16 2024, 01:46 AM IST
ವಾಡಿಕೆಗಿಂತ ಹೆಚ್ಚು ಮಳೆ: ಈವರೆಗೆ 48.8 ಮಿ.ಮೀ. ವಾಡಿಕೆ ಮಳೆ ಬರಬೇಕಾಗಿತ್ತು. ಆದರೆ 58.01 ಮಿ.ಮೀ. ಮಳೆ ಸುರಿದಿದೆ.

ಉತ್ತಮ ಮಳೆ: ಗರಿಗೆದರಿದ ಕೃಷಿ ಚಟುವಟಿಕೆ

Jun 15 2024, 01:07 AM IST
ಅಫಜಲ್ಪುರ ತಾಲೂಕಿನಲ್ಲಿ ಮೇ ತಿಂಗಳು ಎರಡು ಮೂರು ಬಾರಿ ಉತ್ತಮ ಮಳೆ ಸುರಿದಿದೆ.ಮುಂಗಾರು ಪೂರ್ವದ ಮಳೆಯ ಸಿಂಚನದಿಂದ ಕಳೆದ ಬಾರಿ ಅನಾವೃಷ್ಟಿಯಿಂದ ಕಂಗಾಲಾಗಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಭಾರಿ ಮಳೆ ಆಗುತ್ತಿದ್ದರೂ ರಾಜ್ಯದಲ್ಲಿ ಬಿತ್ತನೆ 20% ಕುಂಠಿತ!- 2.95 ಲಕ್ಷ ಹೆಕ್ಟೇರ್‌ ಗುರಿಗೆ ಬದಲು 2.36 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಕಾರ್ಯ । ಎಣ್ಣೆಕಾಳು ಬೆಳೆಯಲ್ಲಿ 68% ಮಾತ್ರ ಪ್ರಗತಿ

Jun 15 2024, 01:01 AM IST
ರಾಜ್ಯದಲ್ಲಿ ಸಕಾಲಕ್ಕೆ ಮಳೆ ಬಾರದ ಕಾರಣ ಪೂರ್ವ ಮುಂಗಾರಿನಲ್ಲಿ ಕೃಷಿ ಇಲಾಖೆ ನಿರೀಕ್ಷಿಸಿದ್ದಕ್ಕಿಂತ ಬಿತ್ತನೆಯಲ್ಲಿ ಶೇ.20ರಷ್ಟು ಕೊರತೆ ಕಂಡುಬಂದಿದೆ.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 102
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved