ಹಾಸನದಲ್ಲಿ ಉತ್ತಮ ಮಳೆ: ರೈತರ ಬಿತ್ತನೆ ಕಾರ್ಯ ಚುರುಕು
Jun 04 2024, 12:32 AM ISTಹಾಸನ ಜಿಲ್ಲೆಯ ಬಹುಪಾಲು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಅದರಲ್ಲೂ ಅರಸೀಕೆರೆ ತಾಲೂಕಿನ ಪೂರ್ವ ಭಾಗಗಳನ್ನು ಹೊರತುಪಡಿಸಿ ಚನ್ನರಾಯಪಟ್ಟಣ, ಹಾಸನ, ಹೊಳೆರನಸೀಪುರ, ಅರಕಲಗೂಡು, ಬೇಲೂರು, ಸಕಲೇಶಪುರ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದೆ.