ಜಿಲ್ಲೆಯಲ್ಲಿ ಮುಂದುವರಿದ ಮಳೆ: ಕೆಲವಡೆ ಹಾನಿ
Aug 20 2025, 01:30 AM ISTಜಿಲ್ಲಾದ್ಯಂತ ಸೋಮವಾರ ಬೆಳಿಗ್ಗೆಯಿಂದ ಭಾರಿ ಮಳೆಯಾಗುತ್ತಿದ್ದು, ಮಂಗಳವಾರವೂ ಕೂಡ ಮಳೆಯ ಅಬ್ಬರ ಮುಂದುವರಿದಿದೆ. ಇದರಿಂದ ನದಿಗಳು ಉಕ್ಕಿ ಹರಿಯಲಾರಂಭಿಸಿವೆ. ಪ್ರಮುಖ ಜಲಾಶಯಗಳಾದ ತುಂಗಾ, ಭದ್ರಾ ಹಾಗೂ ಲಿಂಗನಮಕ್ಕಿ ಒಳಹರಿವಿನಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.