• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆ ಸಂತ್ರಸ್ತರ ನೋವು ಆಲಿಸಿದ ಶಾಸಕ ವೀರೇಂದ್ರ ಪಪ್ಪಿ

May 14 2024, 01:08 AM IST
ಶಾಸಕ ವೀರೇಂದ್ರ ಪಪ್ಪಿ ಸೋಮವಾರ ಚಿತ್ರದುರ್ಗ ಹೊರವಲಯದ ಮಲ್ಲಾಪುರ ಗ್ರಾಮಕ್ಕೆ ಭೇಟಿ ನೀಡಿ ಮಳೆ, ಗಾಳಿಯಿಂದಾಗಿ ಹಾನಿಗೊಳಗಾದ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಮಳೆ ಪರಿಹಾರ ಕಾರ್ಯಕ್ಕೆ ನೀತಿ ಸಂಹಿತೆ ಅಡ್ಡಿ

May 14 2024, 01:04 AM IST
ಕಳೆದ 2 ದಿನಗಳಿಂದ ಸುರಿದ ಮಳೆಯಿಂದಾಗಿ ನಗರದ ಹಲವು ಅಪಾರ್ಟ್‌ಮೆಂಟ್ ಹಾಗೂ ರಸ್ತೆಗಳು ಜಲಾವೃತ್ತಗೊಂಡು ಜನರಿಗೆ ಸಾಕಷ್ಟು ಸಮಸ್ಯೆಯಾಗಿದೆ. ಶೀಘ್ರವೇ ಪರಿಹಾರ ಕ್ರಮಕೈಗೊಳ್ಳಲು ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗಿದೆ.

ಕೊನೆಗೂ ರಾಯಚೂರು ಜಿಲ್ಲೆಗೆ ಮಳೆ ಬಂತು

May 14 2024, 01:04 AM IST
ಭಾನುವಾರ ಮಧ್ಯರಾತ್ರಿ 1:30ಕ್ಕೆ ಆರಂಭಗೊಂಡ ಮಳೆಯು ಬೆಳಗಿನ ಜಾವ 6 ಗಂಟೆಯವರೆಗೂ ಸುರಿಯಿತು. ನಗರ ಸೇರಿ ಜಿಲ್ಲೆಯ ವಿವಿಧೆಡೆ ಭಾರಿ ಗುಡುಗು-ಮಿಂಚಿನ ಮಳೆ. ತಗ್ಗು ಪ್ರದೇಶ, ಭತ್ತದ ಬೆಳೆಗೆ ನುಗ್ಗಿದ ನೀರು. ರಸ್ತೆ, ವೃತ್ತಗಳು ಜಲಾವೃತವಾಗಿದೆ.

ರಾಷ್ಟ್ರೀಯ ಹೆದ್ದಾರಿ : ತಡೆಗೋಡೆ ಅಪೂರ್ಣ- ಕೃಷಿ ಪ್ರದೇಶಗಳಿಗೆ ನುಗ್ಗಿದ ಮಳೆ ನೀರು

May 14 2024, 01:02 AM IST
ಭಾನುವಾರ ಸುರಿದ ಮಳೆಗೆ ಚರಂಡಿಯಲ್ಲಿ ಹರಿದು ಬಂದ ನೀರು ಸರಾಗವಾಗಿ ಹರಿಯಲಾಗದೆ ನಟ್ಟಿಬೈಲು ಪ್ರದೇಶದ ಕೃಷಿ ಭೂಮಿಗೆ ನುಗ್ಗಿದೆ.

ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಮಳೆ: ಅಪಾರ ಹಾನಿ

May 14 2024, 01:02 AM IST
ಕಡಿರುದ್ಯಾವರ ಗ್ರಾಮದ ಸಮೀಪ ಗಾಳಿಯ ಪರಿಣಾಮ 150ಕ್ಕಿಂತ ಅಧಿಕ ಪಪ್ಪಾಯಿ ಗಿಡಗಳು ಧರೆಗುರುಳಿದವು. ಹಲವಾರು ತೋಟಗಳಲ್ಲಿ ನೂರಾರು ಅಡಕೆ, ರಬ್ಬರ್ ಮರಗಳು ಮುರಿದುಬಿದ್ದಿವೆ. ಮನೆ, ಕೊಟ್ಟಿಗೆಗಳ ಶೀಟುಗಳು ಹಾರಿಹೋಗಿವೆ.

ರಾಮನಗರ ಜಿಲ್ಲೆಯಲ್ಲಿ ಶೇಕಡ 55ರಷ್ಟು ಮಳೆ ಕೊರತೆ

May 14 2024, 01:02 AM IST
ರಾಮನಗರ: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಕೈಕೊಟ್ಟಿದ್ದು, ಕೃಷಿ ಚಟುವಟಿಕೆಗಳಿಗೆ ಅಲ್ಪ ಹಿನ್ನಡೆಯಾಗಿದೆ. ಮೇ 12ರವರೆಗೆ ಶೇಕಡ 55 ರಷ್ಟು ಮಳೆ ಕೊರತೆ ಉಂಟಾಗಿದೆ.

ಮಳೆ ಹಾನಿ ತಡೆಗೆ ಪೂರ್ವ ಸಿದ್ಧತೆ ಅಗತ್ಯ: ಡಾ. ಸುಶೀಲಾ

May 14 2024, 01:01 AM IST
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬರ ನಿರ್ವಹಣೆ ಹಾಗೂ ಪೂರ್ವ ಮುಂಗಾರು ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.

ಮುಂಗಾರು ಮಳೆ ಪ್ರವಾಹ ಎದುರಿಸಲು ಸನ್ನದ್ಧರಾಗಿ

May 14 2024, 01:00 AM IST
ಗ್ರಾಮಗಳಲ್ಲಿ ಕೆರೆಗಳು ಭರ್ತಿಯಾಗುವ ಹಾಗೂ ದುರ್ಬಲ ಬಂಡ/ಬದುಗಳನ್ನು ಮುಂಜಾಗೃತವಾಗಿ ಪರಿಶೀಲಿಸಬೇಕು. ಅಗತ್ಯವಿದ್ದಲ್ಲಿ ಈಗಲೇ ದುರಸ್ತಿ ಮಾಡುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

ಇಂದು ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆ ಸಂಭವ

May 13 2024, 11:15 AM IST

ಮುಂದಿನ 24 ಗಂಟೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳು ಸೇರಿದಂತೆ ರಾಜ್ಯದ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.

ಮಲೆನಾಡಲ್ಲಿ ಮಳೆ- ಗಾಳಿಯ ಆರ್ಭಟ: ಮಹಿಳೆ ಬಲಿ

May 13 2024, 01:11 AM IST
ಚಿಕ್ಕಮಗಳೂರು,ಜಿಲ್ಲೆಯ ಮಲೆನಾಡಿನಲ್ಲಿ ವರುಣ ಆರ್ಭಟ ಮುಂದುವರೆದಿದೆ. ಭಾನುವಾರ ಕಾರಿನ ಮೇಲೆ ಮರ ಬಿದ್ದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಸಹೋದರಿಯರಿಗೆ ಗಾಯಗಳಾಗಿವೆ.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 102
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved