• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರದಲ್ಲಿ 5ನೇ ದಿನವೂ ಮಳೆ; ನೀರು ನಿಂತು ವಾಹನ ಸಂಚಾರ ದುಸ್ತರ

May 13 2024, 01:10 AM IST
ರಾಜಧಾನಿ ಬೆಂಗಳೂರಿನಲ್ಲಿ ಸತತ ಐದನೇ ದಿನ ಮಳೆಯಾಗಿದ್ದು, ಮಳೆಗೆ ಮರ ಹಾಗೂ ಮರದ ಕೊಂಬೆಗಳು ಧರೆಗುರುಳಿವೆ.

ಭಾರೀ ಮಳೆ: ರಾತ್ರಿಯಿಡಿ ಕಗ್ಗತ್ತಲಲ್ಲೇ ಕಾಲ ಕಳೆದ ಜನತೆ

May 13 2024, 01:03 AM IST
ರಭಸವಾಗಿ ಬೀಸಿದ ಗಾಳಿಯಿಂದಾಗಿ ನಗರದ ಹಲವು ಕಡೆಗಳಲ್ಲಿ ಬೃಹತ್‌ ಮರಗಳು ರಸ್ತೆಗಳ ಮೇಲೆಯೇ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯನ್ನುಂಟು ಮಾಡಿದವು.

ಆಂಕರ್‌ಅವಾಂತರ ಸೃಷ್ಟಿಸಿದ ಮುಂಗಾರು ಮಳೆ

May 13 2024, 01:03 AM IST
ಕನ್ನಡಪ್ರಭ ವಾರ್ತೆ ಮುನವಳ್ಳಿ: ಪಟ್ಟಣದಲ್ಲಿ ಶನಿವಾರ ಸಂಜೆ ಬಾರಿ ಬಿರುಗಾಳಿ, ಗುಡುಗು ಸಹಿತ ಧಾರಾಕಾರ ಸುರಿದ ಮಳೆಯಿಂದಾಗಿ ಗಾಂಧಿನಗರದ ಹಳೆ ಗೌಟನ್‌ ಹೊಸ ಗೌಟನ್‌, ರೇಣುಕಾ ಸಕ್ಕರೆ ಕಾರ್ಖಾನೆಯ ಮುಖ್ಯ ರಸ್ತೆ, ಕಟಕೋಳ ಮುಖ್ಯ ರಸ್ತೆ, ಬಜಾರದಲ್ಲಿ ಗಿಡ ಮರಗಳು ಹಾಗೂ ವಿದ್ಯುತ್‌ ಕಂಬಗಳು ಧರೆಗುರುಳಿವೆ. ವಿದ್ಯುತ್‌ ಕಂಬ ಬಿದ್ದು ಮನೆಗಳು ಹಾಗೂ ಕಾರ್‌ ಜಖಂಗೊಂಡಿವೆ.

ಕೋಲಾರ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ

May 13 2024, 12:04 AM IST
ಬಿರುಗಾಳಿ ಸಹಿತ ಬಿದ್ದ ಮಳೆಗೆ ಕೋಲಾರ ನಗರದ ಕೆಲವು ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಕೋಲಾರ ಜಿಲ್ಲೆಯ ವಿವಿಧೆಡೆ ಜೋರು ಮಳೆಯಾಗಿದ್ದು ರೈತರ ಮೋಗದಲ್ಲಿ ಮಂದಹಾಸ ಮೂಡಿಸಿದೆ

ಕೆಲವೆಡೆ ಮಳೆ, ಹಲವೆಡೆ ಒಂಚೂರು ಇಲ್ಲ

May 13 2024, 12:01 AM IST
ಶಿರಸಿ, ಮುಂಡಗೋಡ, ಹಳಿಯಾಳ, ಜೋಯಿಡಾ, ಸಿದ್ದಾಪುರದ ಕೆಲವೆಡೆ, ಯಲ್ಲಾಪುರಗಳಲ್ಲಿ ಶನಿವಾರ ಭಾರಿ ಮಳೆಯಾಗಿದೆ. ಭಾನುವಾರ ಶಿರಸಿ ಮತ್ತೆ ತೊಯ್ದು ತೊಪ್ಪೆಯಾಗಿದೆ. ಕರಾವಳಿಯಲ್ಲಿ ಮಾತ್ರ ಮಳೆಯಾಗಿಲ್ಲ.

ತಂಪೆರೆದ ಭರಣಿ ಮಳೆ ರೈತರಿಗೆ ಸಂತಸ

May 12 2024, 01:22 AM IST

 ಶುಕ್ರವಾರ ರಾತ್ರಿ ಸುಮಾರು 11.20 ರಿಂದ ಸುಮಾರು 1 ಗಂಟೆಗೂ ಅಧಿಕ ಕಾಲ ಭರಣಿ ಮಳೆ ಕೊನೆ ಹಂತದಲ್ಲಿ ಇಳೆಗೆ ತಂಪೆರೆದಿರುವುದು ರೈತರಲ್ಲಿ ಎಲ್ಲಿಲ್ಲದ ಸಂತಸ ತಂದಿದೆ.

ನೇತ್ರಾವತಿ ಸೇತುವೆಯಲ್ಲಿ ಮಳೆ ನೀರು ಸರಾಗ ಹರಿವಿಗೆ ಶ್ರಮದಾನ: ಗ್ರಾಪಂ ಮಾಜಿ ಸದಸ್ಯಗೆ ಶ್ಲಾಘನೆ

May 12 2024, 01:22 AM IST
ಉದ್ಯಮಿ ಯು.ಟಿ. ಫಯಾಝ್ ತನ್ನ ಸಂಗಡಿಗರ ಜೊತೆಗೂಡಿ ಸೇತುವೆಯಲ್ಲಿ ತುಂಬಿದ್ದ ಮಣ್ಣು, ಮರಳನ್ನು ತೆರವು ಮಾಡಿ ನೀರು ಹರಿಯುವಂತೆ ಮಾಡಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.

ಉತ್ತರ ಕರ್ನಾಟಕದಲ್ಲಿ ವರುಣನ ಅಬ್ಬರ : ರಾಜ್ಯದಲ್ಲಿ 15ರ ವರೆಗೆ ಮಳೆ ಮುನ್ಸೂಚನೆ

May 12 2024, 01:22 AM IST
ಬೆಳಗಾವಿ, ಹುಬ್ಬಳ್ಳಿ, ಕೊಪ್ಪಳ ಸೇರಿ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶನಿವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ.

ಧಾರವಾಡದಲ್ಲಿ ಬಿರುಗಾಳಿ-ಗುಡುಗು ಮಿಶ್ರಿತ ಮಳೆ

May 12 2024, 01:21 AM IST
ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೆ ನೆತ್ತಿ ಸುಡುತ್ತಿದ್ದ ಸೂರ್ಯನ ಕಿರಣಗಳು, ಸಂಜೆ ಮೋಡ ಕವಿದ ವಾತಾವರಣ ವರುಣನ ಆಗಮನಕ್ಕೆ ಇಂಬು ನೀಡಿತು. ಕಾದು ಕೆಂಡವಾದ ಧರಣಿ ಮೋಡಗಳ ಜಡೆಬಿಚ್ಚಿ ಮೈ ತೊಳೆದುಕೊಂಡಳು.

ಅಬ್ಬರದ ಮಳೆ, ಜನಜೀವನ ಅಸ್ತವ್ಯಸ್ತ

May 12 2024, 01:21 AM IST
ತಗ್ಗು ಪ್ರದೇಶದಲ್ಲಿರುವ ವಸತಿ ಪ್ರದೇಶಗಳಲ್ಲಿ ನೀರು ನುಗ್ಗಿ ಆವಾಂತರ ಸೃಷ್ಟಿ
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 102
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved