• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಕರಾವಳಿಯಲ್ಲಿ ಯೆಲ್ಲೋ ಅಲರ್ಟ್‌, ಮೇ 29ರ ವರೆಗೆ ಭಾರಿ ಮಳೆ ಮುನ್ಸೂಚನೆ

May 24 2024, 12:52 AM IST
ಭಾರತೀಯ ಹವಾಮಾನ ಇಲಾಖೆ ಮೇ 24ರಂದು ಕರಾವಳಿಯಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿದ್ದು, ಗುಡುಗು, ಮಿಂಚು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಈ ನಡುವೆ ಮಂಗಳೂರಿನ ಜೆಪ್ಪಿನಮೊಗರಿನಲ್ಲಿ ಬುಧವಾರ ರಾತ್ರಿ ಸಿಡಿಲಿಗೆ ಉತ್ತರ ಭಾರತದ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

ಧಾರವಾಡದಲ್ಲಿ ಅಬ್ಬರಿಸಿದ ಮುಂಗಾರು ಪೂರ್ವ ಮಳೆ

May 24 2024, 12:52 AM IST
ಅಕ್ಕಿ ಪೇಟೆ, ಹಾವೇರಿಪೇಟೆ, ಸೂಪರ್‌ ಮಾರುಕಟ್ಟೆ ನೀರಿನಿಂದಲೇ ಆವೃತಿಯಾಗಿದ್ದು ರಸ್ತೆ ಬದಿ ವ್ಯಾಪಾರಸ್ಥರು ಮಳೆ ಹೊಡೆತಕ್ಕೆ ಹಣ್ಣು-ಹಂಪಲು, ತರಕಾರಿ ಸೇರಿದಂತೆ ವ್ಯಾಪಾರ ವಸ್ತುಗಳು ನೀರಿಗೆ ಆಹುತಿಯಾದವು.

ಮುದ್ದೇಬಿಹಾಳದಲ್ಲಿ ಭಾರೀ ಮಳೆ, ಸಿಡಿಲಿಗೆ ಎತ್ತು, ಎಮ್ಮೆಗಳು ಬಲಿ

May 24 2024, 12:50 AM IST
ಮುದ್ದೇಬಿಹಾಳದಲ್ಲಿ ಭಾರೀ ಮಳೆ, ಸಿಡಿಲಿಗೆ ಎತ್ತು, ಎಮ್ಮೆಗಳು ಬಲಿಯಾಗಿದ್ದು, ಪರಿಹಾರ ನೀಡಲು ಶಾಸಕ ಸಿ.ಎಸ್‌.ನಾಡಗೌಡರ ಹೇಳಿದ್ದಾರೆ.

ಬಿರುಗಾಳಿ ಸಹಿತ ಮಳೆ: ಹಾರಿ ಹೋದ ಮನೆಯ ಮೇಲ್ಛಾವಣಿ

May 24 2024, 12:49 AM IST
ಗುರುವಾರ ಸಂಜೆ ಬೀಸಿದ ಬಿರುಗಾಳಿ ಸಹಿತ ಮಳೆಗೆ ತುಳಸಿಗೇರಿ, ದೇವನಾಳ, ಛಬ್ಬಿ ಭಾಗದಲ್ಲಿ ಗಿಡಮರ, ಮನೆಯ ಮೇಲ್ಛಾವಣಿ ಹಾರಿ ಹೋಗಿದ್ದು, ತೋಟಗಾರಿಕೆ ಬೆಳೆಗಳು ಹಾನಿಗೊಂಡಿವೆ.

ಬಿರುಗಾಳಿ ಸಹಿತ ಮಳೆ: ದೇವಾಪುರ ಅಲ್ಲೋಲ ಕಲ್ಲೋಲ

May 24 2024, 12:48 AM IST
-ಜೋರಾದ ಗಾಳಿಗೆ ಹಾರಿದ 70ಕ್ಕೂ ಹೆಚ್ಚು ಮನೆಗಳ ತಗಡುಗಳು-ಧರೆಗುರುಳಿದ ಮರ, ವಿದ್ಯುತ್ ಕಂಬಗಳು-ಸಿಮೆಂಟ್ ಶೀಟ್ ಒಡೆದು ಫ್ರಿ ಡ್ಜ್, ಎಲ್‌ಇಡಿ ಟಿವಿಗೆ ಹಾನಿ

ಕೊಡಗಿನಲ್ಲಿ ತಡವಾಗಿಯೂ ಸುರಿಯಿತು ವಾಡಿಕೆಗಿಂತ ಹೆಚ್ಚು ಮಳೆ

May 24 2024, 12:48 AM IST
ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ತಡವಾಗಿಯಾದರೂ ವಾಡಿಕೆಗಿಂತ ಹೆಚ್ಚಾಗಿ ಸುರಿಯುವ ಮೂಲಕ ಹರ್ಷ ಮೂಡಿಸಿದೆ. ಮೇ ತಿಂಗಳಿನಲ್ಲಿ ಅಧಿಕ ಮಳೆಯಾಗಿದೆ.

ಬಿರುಗಾಳಿ ಮಳೆ: ಸಿಡಿಲು ಬಡಿದು ಎತ್ತು ಸಾವು

May 24 2024, 12:47 AM IST
ಕಲಬುರಗಿ ನಗರದಲ್ಲಿ ಗುರುವಾರ ಸಂಜೆ ಜೋರಾಗಿ ಹಾಗೂ ರಭಸದಿಂದ ಬೀಸಿದ ಬಿರುಗಾಳಿ, ಸಿಡಿಲಿನ ಹೊಡೆತಕ್ಕೆ ಎತ್ತು ಸಾವನ್ನಪ್ಪಿರುವ ದಾರುಣ ಘಟನೆ ತಾಲೂಕಿನ ಸಿತನೂರಲ್ಲಿ ಸಂಭವಿಸಿದೆ.

ಹನುಮಸಾಗರ ಸುತ್ತಮುತ್ತ ಭಾರಿ ಮಳೆ, ಗಾಳಿಗೆ ಅಪಾರ ಹಾನಿ

May 24 2024, 12:46 AM IST
ಗ್ರಾಮ ಸೇರಿದಂತೆ ಸುತ್ತಲಿನ ವಿವಿಧ ಗ್ರಾಮಗಳಲ್ಲಿ ಸಿಡಿಲು, ಗುಡುಗು ಬೀರುಗಾಳಿ ಸಮೇತ ಭಾರಿ ಮಳೆಯಾಗಿದ್ದು, ಹಲವೆಡೆ ಹಾನಿಯುಂಟಾಗಿದೆ.

ಹನುಮಸಾಗರ ಸುತ್ತಮುತ್ತ ಭಾರಿ ಮಳೆ, ಗಾಳಿಗೆ ಅಪಾರ ಹಾನಿ

May 24 2024, 12:46 AM IST
ಗ್ರಾಮ ಸೇರಿದಂತೆ ಸುತ್ತಲಿನ ವಿವಿಧ ಗ್ರಾಮಗಳಲ್ಲಿ ಸಿಡಿಲು, ಗುಡುಗು ಬೀರುಗಾಳಿ ಸಮೇತ ಭಾರಿ ಮಳೆಯಾಗಿದ್ದು, ಹಲವೆಡೆ ಹಾನಿಯುಂಟಾಗಿದೆ.

ರಾಜ್ಯದಲ್ಲಿ 26% ಹೆಚ್ಚು ಮುಂಗಾರು ಪೂರ್ವ ಮಳೆ!

May 24 2024, 12:45 AM IST
ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮಳೆ ವಾಡಿಕೆ ಪ್ರಮಾಣಕ್ಕಿಂತ ಶೇ.26ರಷ್ಟು ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 138
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved