ಮಳೆ ಹಾನಿ ಪ್ರದೇಶಗಳಿಗೆ ಸಚಿವ ಎಂಬಿಪಾ ಭೇಟಿ
Sep 26 2024, 10:40 AM ISTಕನ್ನಡಪ್ರಭ ವಾರ್ತೆ ತಿಕೋಟಾ ಮಳೆ ಆರ್ಭಟಕ್ಕೆ ಹಾನಿಗೊಳಗಾಗಿರುವ ತಿಕೋಟಾ ತಾಲೂಕಿನ ತೊರವಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಾಲಟ್ಟಿ, ಕೊಟ್ಯಾಳ ಹಾಗೂ ಬಬಲೇಶ್ವರ ತಾಲೂಕಿನ ದಾಶ್ಯಾಳ, ಸಾರವಾಡ, ಹೊನಗನಹಳ್ಳಿ ಮತ್ತು ತೊನಶ್ಯಾಳ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಭೇಟಿ ನೀಡಿ ಹಾನಿ ಕುರಿತು ಪರಿಶೀಲನೆ ನಡೆಸಿದರು.