ಮಳೆ ಹಾನಿ- ಬೆಳ್ತಂಗಡಿ: ಗಾಳಿ, ಮಳೆಗೆ ವ್ಯಾಪಕ ಹಾನಿ
Apr 10 2025, 01:17 AM ISTಮಂಗಳವಾರ ಅಪರಾಹ್ನ ಮಳೆಯೊಂದಿಗೆ ಭಾರಿ ಗಾಳಿ ಬೀಸಿದ್ದುಬೆಳ್ತಂಗಡಿ ತಾಲೂಕಿನಲ್ಲಿ ವ್ಯಾಪಕ ಹಾನಿ ಸಂಭವಿಸಿದೆ. ಕಕ್ಕಿಂಜೆ, ಚಾರ್ಮಾಡಿ, ಮುಂಡಾಜೆ,ಕಲ್ಮಂಜ, ಚಿಬಿದ್ರೆ, ತೋಟತ್ತಾಡಿ, ಉಜಿರೆ ಮೊದಲಾದ ಪರಿಸರದಲ್ಲಿ ಗಾಳಿಯ ತೀವ್ರತೆ ತೀರಾ ಹೆಚ್ಚಾಗಿತ್ತು.