ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಜಿಲ್ಲೆಯಲ್ಲಿ ಶೇ.57ರಷ್ಟು ಹೆಚ್ಚು ಮಳೆ: 3 ಸಾವು
Jul 23 2024, 12:33 AM IST
ವಾರಗಟ್ಟಲೇ ನಿರಂತರವಾಗಿ ಸುರಿದ ಮಳೆಗೆ ಮೂರು ಮಂದಿ, 6 ಜಾನುವಾರು ಸಾವನ್ನಪ್ಪಿದ್ದರೆ, 7 ಮನೆ ಪೂರ್ಣ ಹಾನಿ, 130 ಮನೆ ಭಾಗಶಃ ಹಾನಿಯಾಗಿವೆ. 610 ಹೇಕ್ಟೆರ್ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಜಲಾವೃತವಾಗಿದೆ.
ನಿರಂತರ ಸುರಿಯುತ್ತಿರುವ ಮಳೆ ಹಾನಿಗೆ ಪರಿಹಾರ ನೀಡಲು ಆಗ್ರಹ
Jul 23 2024, 12:32 AM IST
ಕಳೆದ ಒಂದು ವಾರದಿಂದ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ರೈತರಿಗೆ ಹಾಗೂ ಸಾರ್ವಜನಿಕರಿಗೆ ಆಗಿರುವ ಹಾನಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ರೈತ ಸಂಘಟನೆ ಹಾಗೂ ಆಮ್ ಆದ್ಮಿ ಪಕ್ಷದ ವತಿಯಿಂದ ಉಪ ತಹಸೀಲ್ದಾರ್ ಎಸ್.ಟಿ. ದೊಡ್ಮನಿ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಮಳೆ ಹಾನಿ ಪ್ರದೇಶಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಿಂಚಿನ ಸಂಚಾರ
Jul 22 2024, 01:24 AM IST
ಭಾರಿ ಮಳೆಯಿಂದಾಗಿ ಹಾನಿಗೊಳಗಾದ ಉಡುಪಿ ಜಿಲ್ಲೆಯ ಕೆಲವು ಪ್ರದೇಶಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾನುವಾರ ಮಿಂಚಿನ ಭೇಟಿ ನೀಡಿ ನೀಡಿ, ಪರಿಶೀಲನೆ ನಡೆಸಿದರು.
ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ರಾಜ್ಯದ ನದಿಗಳು
Jul 22 2024, 01:24 AM IST
ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಧಾರಾಕಾರ ಮಳೆ ಮುಂದುವರೆದಿರುವುದರಿಂದ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿನ ಪಂಚ ನದಿಗಳಿಗೆ 1,05,723 ಕ್ಯುಸೆಕ್ ನೀರು ಹರಿದು ಬರುತ್ತಿದೆ.
ಮೂಡುಬಿದಿರೆ: ಭಾರಿ ಗಾಳಿ ಮಳೆ ಮನೆಗಳಿಗೆ ಹಾನಿ
Jul 22 2024, 01:23 AM IST
ಮನೆ ಛಾವಣಿ ಹಾನಿಗೊಂಡಿರುವ ಸಂತ್ರಸ್ತರಿಗೆ ಸಮಾಜ ಮಂದಿರದಲ್ಲಿ ತಾತ್ಕಾಲಿಕ ವಾಸ್ತವ್ಯ, ಆಹಾರದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ತಿಳಿಸಿದ್ದಾರೆ.
ಸಣ್ಣ ಈರುಳ್ಳಿ ಕೊಯ್ಲಿಗೆ ಮಳೆ ಅಡ್ಡಿ: ರೈತರಿಗೆ ಆತಂಕ
Jul 22 2024, 01:23 AM IST
ಮುಂಗಾರಿನಲ್ಲಿ ಕೆಜಿಎಫ್ ತಾಲೂಕಿನಾದ್ಯಾಂತ ೧,೨೦೦ ಹೆಕ್ಟೇರ್ ಪ್ರದೇಶದಲ್ಲಿ ಮಿಶ್ರ ತರಕಾರಿ ಬೆಳೆಯ ಜೊತೆಗೆ ಹಾಗೂ ಪ್ರತ್ಯೇಕವಾಗಿ ಸಣ್ಣ ಈರುಳ್ಳಿಯನ್ನು ರೈತರು ಬೆಳೆದಿದ್ದಾರೆ. ಈಗಾಗಲೇ ಕೊಯ್ಯುವ ಹಂತಕ್ಕೆ ಬಂದಿರುವ ಸಣ್ಣ ಈರುಳ್ಳಿಗೆ ಮಳೆ ಅಡ್ಡಿಯಾಗಿದೆ.
ಮಳೆ ಅನಾಹುತ ತಡೆಗೆ 24 ಗಂಟೆಯೂ ಕಟ್ಟೆಚ್ಚರ: ಹೆಬ್ಬಾಳ್ಕರ್
Jul 22 2024, 01:21 AM IST
ಜಿಲ್ಲೆಯಲ್ಲಿ ಹಾನಿಗೊಳಗಾಗಿರುವ, ಕಡಲುಕೊರೆತ ಪ್ರದೇಶಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
ಮಳೆ ಸಂತ್ರಸ್ತ ಕುಟುಂಬಗಳ ನೆರವಿಗೆ ಧಾವಿಸಲಿದೆ ಸರ್ಕಾರ: ಸದಾಶಿವ ಭರವಸೆ
Jul 22 2024, 01:19 AM IST
ನರಸಿಂಹರಾಜಪುರ, ಈ ವರ್ಷ ವಿಪರೀತ ಮಳೆ ಯಿಂದ ಕಸಬಾ ಹೋಬಳಿಯಲ್ಲಿ ಹೆಚ್ಚು ಅನಾಹುತ ಸಂಭವಿಸಿರುವ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಸರ್ಕಾರ ತಕ್ಷಣ ಸ್ಪಂದಿಸಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರಿಗೆ ಮನವಿ ಮಾಡುತ್ತೇವೆ ಎಂದು ಕೆಪಿಸಿಸಿ ಸದಸ್ಯ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಆರ್.ಸದಾಶಿವ ಭರವಸೆ ನೀಡಿದರು.
ಪುನಃ ಹೆಚ್ಚಾದ ಮಳೆ ಅಬ್ಬರ: ಮರ ಬಿದ್ದು ಕಾರ್ ಜಖಂ
Jul 22 2024, 01:18 AM IST
ಬಾಳೆಹೊನ್ನೂರು, ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರ ಮತ್ತೆ ಮಳೆಯ ಆರ್ಭಟ ಮುಂದುವರಿ ದಿದ್ದು, ಬಾರೀ ಗಾಳಿಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರವೊಂದು ಬಿದ್ದು ಜಖಂಗೊಂಡಿದೆ.
ಭಾರಿ ಮಳೆ ಹಿನ್ನೆಲೆ ಭರಚುಕ್ಕಿ ಜಲಪಾತದಲ್ಲಿ ಜಲ ವೈಭವ
Jul 22 2024, 01:16 AM IST
ಕೊಳ್ಳೇಗಾಲ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಭರಚುಕ್ಕಿ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದ್ದು ದೃಶ್ಯ ವೈಭವವನ್ನು ಕಣ್ ತುಂಬಿಸಿಕೊಳ್ಳಲು ಪ್ರವಾಸಿಗರ ದಂಡೆ ಹರಿದು ಬರುತ್ತಿದೆ.
< previous
1
...
44
45
46
47
48
49
50
51
52
...
102
next >
More Trending News
Top Stories
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ