• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆ ಆರ್ಭಟಕ್ಕೆ ಉಕ್ಕಿ ಹರಿದ ನೀರು: ಮಾದಿಹಳ್ಳಿ ಸೇತುವೆ ಮುಳುಗಡೆ

Oct 22 2024, 12:00 AM IST
ಮಾದಿಹಳ್ಳಿಯ ಸೇತುವೆ ಹಾಳಾಗಿ ಮೂರ್‍ನಾಲ್ಕು ವರ್ಷಗಳಾಗಿವೆ. ಜನಪ್ರತಿನಿಧಿಗಳು ಇತ್ತ ಗಮನ ಹರಿಸದ ಕಾರಣ ಗ್ರಾಮಸ್ಥರು, ಸದಸ್ಯ ಶ್ರೀಧರ್ ಸಹಕಾರದಲ್ಲಿ ತಾತ್ಕಾಲಿಕ ಸೇತುವೆ ನಿರ್ಮಿಸಿಕೊಂಡು ಓಡಾಡುತ್ತಿದ್ದರು. ಮಳೆ ಆರ್ಭಟಕ್ಕೆ ಉಕ್ಕಿ ಹರಿದ ನೀರಿನಿಂದ ಸೇತುವೆ ಕೊಚ್ಚಿ ಹೋಗಿದೆ. ದೊಡ್ಡ ಪ್ರಮಾಣದಲ್ಲಿ ನೀರಿನ ಕೊರಕಲು ಸೇತುವೆ ಬಳಿ ಮೂಡಿದ್ದು, ಬೇರೆ ಸ್ಥಳಗಳಿಗೆ ಗ್ರಾಮಸ್ಥರು ತೆರಳಲಾಗದೆ ಜಲದಿಗ್ಬಂಧನ ವಿಧಿಸಿದೆ.

ದಕ್ಷಿಣ ಒಳನಾಡಿನಲ್ಲಿ ನಾಲ್ಕು ದಿನ, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ

Oct 21 2024, 11:59 AM IST

ದಕ್ಷಿಣ ಒಳನಾಡಿನಲ್ಲಿ ನಾಲ್ಕು ದಿನ, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು ಎಲ್ಲೆಲ್ಲೂ ಅವಾಂತರ: ನೀರು ನೀರು ನೀರು...

Oct 21 2024, 01:33 AM IST
ಬೆಂಗಳೂರಿನಲ್ಲಿ ಭಾನುವಾರ ಮಳೆ ಆರ್ಭಟ ಮುಂದುವರೆದಿದ್ದು, ರಾಜರಾಜೇಶ್ವರಿನಗರ, ದಾಸರಹಳ್ಳಿ, ಮಹದೇವಪುರ ಸೇರಿದಂತೆ ನಗರದ ತಗ್ಗು ಪ್ರದೇಶಗಳ ಹಲವು ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಮತ್ತೊಂದೆಡೆ ರಸ್ತೆಗಳಲ್ಲಿ ಭಾರೀ ಪ್ರಮಾಣದ ನೀರು ನಿಂತು ವಾಹನ ಸವಾರರು ಪರದಾಡಿದರು.

ಮಳೆ ಹೊಡೆತಕ್ಕೆ ಬೆಳೆ ನಷ್ಟ: ಜಂಟಿ ಸರ್ವೆ ಕಾರ್ಯ ಶುರು

Oct 21 2024, 12:38 AM IST
ಜಿಲ್ಲೆಯ ಉಳಿದ ತಾಲೂಕುಗಳಲ್ಲೂ ಕೃಷಿ ಮತ್ತು ಕಂದಾಯ ಇಲಾಖೆಗಳು ಜಂಟಿ ಸರ್ವೆ ನಡೆಸುತ್ತಿವೆ.

ನಿರಂತರ ಮಳೆ, ಬೆಳೆಗೆ ಕೀಟ ಬಾಧೆ

Oct 21 2024, 12:35 AM IST
ಮಳೆ ಹಿನ್ನೆಲೆಯಲ್ಲಿ ಬೆಳೆಗಳು ಕೀಟಬಾಧೆಗೆ ತುತ್ತಾಗಿದ್ದು, ಕೀಟ ನಿರ್ವಹಣೆ ಮತ್ತು ಹತೋಟಿಗಾಗಿ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಕುರಿತು ತಾಲೂಕಿನ ಕೃಷಿ ಇಲಾಖೆ ಅಧಿಕಾರಿಗಳು ಶನಿವಾರ ವಿವಿಧ ಗ್ರಾಮಗಳಿಗೆ ತೆರಳಿ ಬೆಳೆಗಳ ಪರಿಶೀಲನೆ ನಡೆಸಿ, ರೈತರಿಗೆ ಮಾರ್ಗದರ್ಶನ ನೀಡಿದರು.

ಮಳೆ ಅವಾಂತರಕ್ಕೆ ನಲುಗಿದ ತಿರ್ಲಾಪುರದ ಹಿರಿಯ ಪ್ರಾಥಮಿಕ ಶಾಲೆ

Oct 21 2024, 12:34 AM IST
ಕಳೆದ ಹಲವು ದಿನಗಳಿಂದ ಹಾಗೂ ಶನಿವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ನವಲಗುಂದ ತಾಲೂಕಿನ ತಿರ್ಲಾಪುರ ಗ್ರಾಮದ ಕನ್ನಡ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆಯು ಸಂಪೂರ್ಣ ಮಳೆ ನೀರಿನಿಂದ ತುಂಬಿ ಕೆಸರುಗದ್ದೆಯಂತಾಗಿದೆ.

ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಹಿಂಗಾರು ಚುರುಕು : 3-4 ದಿನ ಭಾರಿ ಮಳೆ ಸಾಧ್ಯತೆ

Oct 20 2024, 11:59 AM IST

ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಹಿಂಗಾರು ಚುರುಕುಗೊಂಡಿದ್ದು, ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗುಡುಗು ಸಹಿತ ಮಳೆ: ಸಿಡಿಲಿಗೆ ಎತ್ತು ಬಲಿ

Oct 20 2024, 02:08 AM IST
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡಿನ ಕೆಲವೆಡೆ ಶನಿವಾರ ಮಧ್ಯಾಹ್ನದ ನಂತರ ಗುಡುಗು ಸಹಿತ ಮಳೆಯಾಗಿದ್ದು, ಸಿಡಿಲಿಗೆ ಒಂದು ಎತ್ತು ಮೃತಪಟ್ಟಿದೆ.

ನಿಲ್ಲದ ಮಳೆ, ಮೊಳಕೆಯೊಡೆದ ಬೆಳೆ

Oct 20 2024, 02:06 AM IST
ಧಾರವಾಡ ಜಿಲ್ಲೆಯಲ್ಲಿ ಹಿಂಗಾರಿನಲ್ಲಿ ವಾಡಿಕೆ ಮಳೆ 75 ಮಿಮೀ ಇದ್ದರೂ ಈ ವರೆಗೂ 168ಮಿಮೀ ಮಳೆ ಸುರಿದಿದೆ. ಇದರಿಂದ ಕಟಾವಿಗೆ ಬಂದಿದ್ದ ಬೆಳೆಗಳೆಲ್ಲ ನೀರುಪಾಲಾಗಿದ್ದು ಮೊಳಕೆಯೊಡೆಯಲು ಆರಂಭಿಸಿವೆ.

ಕುಕನೂರಲ್ಲಿ ಅತಿ ಮಳೆ, ಹಿಂಗಾರು ಬಿತ್ತನೆ ವಿಳಂಬ

Oct 20 2024, 02:05 AM IST
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಅಪಾರ ಮಳೆಗೆ ಜಮೀನುಗಳಲ್ಲಿ ತೇವಾಂಶ ಹೆಚ್ಚಾಗಿದ್ದು, ಕುಕನೂರು ತಾಲೂಕಿನಲ್ಲಿ ಹಿಂಗಾರು ಹಂಗಾಮು ಬಿತ್ತನೆ ವಿಳಂಬವಾಗಲಿದೆ. ಮೊದಲೇ ಯರೇ ಭೂಮಿ ಆಗಿರುವುದರಿಂದ ಜಮೀನಿನಲ್ಲಿ ಕಾಲಿಡುವುದು ಸಹ ಅಸಾಧ್ಯವಾಗಿದೆ. ಅದರಲ್ಲೂ ಬಿತ್ತನೆ ಮಾಡಬೇಕೆಂದರೆ ಇನ್ನೂ ಒಂದು ವಾರ ಭೂಮಿಯ ತೇವಾಂಶ ಒಣಗಬೇಕು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 138
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved