• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿಕ್ಕಬಳ್ಳಾಪುರ: ಮಳೆ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ

Oct 16 2024, 12:46 AM IST
ಚಿಕ್ಕಬಳ್ಳಾಪುರ ನಗರದಲ್ಲಿ ಮಳೆ ನೀರು ಚರಂಡಿಗಳಲ್ಲಿ ಸರಾಗವಾಗಿ ಹರಿಯದೆ ರಸ್ತೆಯಲ್ಲೇ ನಿಂತಿದೆ. ನಗರದ ಬಜಾರ್ ರಸ್ತೆ,ಎಂಜಿ ರಸ್ತೆ, ಬಿ.ಬಿ.ರಸ್ತೆ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ 44 ಮತ್ತು 69 ರಲ್ಲಿ ರಸ್ತೆಗಳು ಕೆರೆ ಮತ್ತು ನದಿಗಳಾಗಿ ಮಾರ್ಪಟ್ಟಿದ್ದವು. ಎಂಜಿ ರಸ್ತೆಯಲ್ಲಿ ಕಟ್ಟಡಗಳ ತೆರವು ಮಾಡುತ್ತಿರುವುದರಿಂದ ರಸ್ತೆ ಕೆಸರು ಗದ್ದೆಯಾಗಿದೆ.

ಭಾರತ vs ಕಿವೀಸ್‌ ಪಂದ್ಯಕ್ಕೆ ಅಡ್ಡಿಯಾಗುತ್ತಾ ಮಳೆ?: ಇಲ್ಲಿದೆ ಹವಾಮಾನ ಇಲಾಖೆ ವರದಿ

Oct 16 2024, 12:45 AM IST
ಮಂಗಳವಾರ ಸತತವಾಗಿ 8 ಗಂಟೆಗಳ ಕಾಲ ಮಳೆ ಸುರಿದಿದೆ. ಇದರಿಂದಾಗಿ ಭಾರತ ಅಭ್ಯಾಸ ಶಿಬಿರವೇ ರದ್ದಾಗಿದ್ದರೆ, ನ್ಯೂಜಿಲೆಂಡ್‌ ಆಟಗಾರರು ಒಳಾಂಗಣ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸಿದ್ದಾರೆ.

ಹನಿ ಹನಿ ಮಳೆ: ಮಲೆನಾಡಿನಂತಾದ ರೇಷ್ಮೆನಗರಿ ರಾಮನಗರ

Oct 16 2024, 12:43 AM IST
ಅರೇ ಇದೇನಿದು ರಾಮನಗರ ಜಿಲ್ಲೆ ಹೀಗಾಗಿದೆಯೇ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡುವುದು ಸಹಜ. ಹೌದು. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಬಯಲು ಸೀಮೆ ಜಿಲ್ಲೆಯಾದ ರಾಮನಗರ ಮಲೆನಾಡಿನ ಸೊಬಗು ಪಡೆದುಕೊಂಡಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ತಮಿಳುನಾಡು, ಪುದುಚೇರಿಯಲ್ಲಿ ಭಾರಿ ಪ್ರಮಾಣದ ಮಳೆ

Oct 16 2024, 12:36 AM IST

 ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಸಮುದ್ರ ತೀರದ ರಾಜ್ಯಗಳಾದ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಮಂಗಳವಾರ ಭಾರೀ ಪ್ರಮಾಣದ ಮಳೆ ಸುರಿದಿದೆ.

ಮತ್ತೆ ಮಳೆ ಮುನ್ಸೂಚನೆ: ರೈತರಲ್ಲಿ ಹೆಚ್ಚುತ್ತಿದೆ ಆತಂಕ!

Oct 16 2024, 12:34 AM IST
ಹವಾಮಾನ ಇಲಾಖೆ ಇನ್ನೂ ನಾಲ್ಕೈದು ದಿನಗಳ ಕಾಲ ಮಳೆ ಮುನ್ಸೂಚನೆ ನೀಡಿರುವುದು ಮತ್ತಷ್ಟು ಭಯ ಸೃಷ್ಟಿ ಮಾಡಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ಚಂಡಮಾರುತ: 3 - 4 ದಿನ ರಾಜ್ಯಾದ್ಯಂತ ಮಳೆ ಸಂಭವ

Oct 15 2024, 12:54 PM IST

ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತ ಹಾಗೂ ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತದ ಪರಿಣಾಮ ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.

ರಾಜ್ಯದಲ್ಲಿಅ.16ರಿಂದ ಮಳೆ ಹೆಚ್ಚಳ ಸಂಭವ : ಯಾವ ಜಿಲ್ಲೆಗಳಿಗೆ ಹವಮಾನ ಇಲಾಖೆ ಅಲರ್ಟ್?

Oct 14 2024, 12:02 PM IST

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಬುಧವಾರದಿಂದ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತುಮಕೂರು ದಸರಾ : ನಾಡಿನಲ್ಲಿ ಉತ್ತಮ ಮಳೆ, ಬೆಳೆಯಾಗಲಿ - ಗೃಹ ಸಚಿವ ಡಾ.ಜಿ.ಪರಮೇಶ್ವರ್

Oct 14 2024, 01:27 AM IST

ಎಲ್ಲರನ್ನೂ ಒಗ್ಗೂಡಿಸುವ ನಿಟ್ಟಿನಲ್ಲಿ ಯಶಸ್ವಿಯಾಗಿರುವ ತುಮಕೂರು ದಸರಾ ಮುಂದಿನ ವರ್ಷಗಳಲ್ಲಿ ಇದೇ ರೀತಿ ಮತ್ತಷ್ಟು ಯಶಸ್ವಿಯಾಗಿ ಆಚರಿಸೋಣ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಚಿಕ್ಕಮಗಳೂರು : ಅತಿಯಾದ ಮಳೆ ಭೂ ಕುಸಿತಕ್ಕೆ ಕಾರಣ: ಜಿಯೋಲಾಜಿಕಲ್‌ ಸರ್ವೆ ಆಫ್‌ ಇಂಡಿಯಾ ತಜ್ಞರ ವರದಿ

Oct 14 2024, 01:24 AM IST
ಕಳೆದ 6 ವರ್ಷದ ಹಿಂದೆ ಮೂಡಿಗೆರೆ ತಾಲೂಕು ಸೇರಿ ಜಿಲ್ಲೆಯ ಕೆಲವೆಡೆ ಮಳೆಗಾಲದಲ್ಲಿ ಭಾರೀ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿ ಸಾವು- ನೋವು ಸಂಭವಿಸಿತ್ತು. ಈ ಬಾರಿಯೂ ಕೂಡ ಇಂತಹದ್ದೆ ಪರಿಸ್ಥಿತಿ ನಿರ್ಮಾಣವಾಗುವ ಲಕ್ಷಣ ಕಂಡು ಬಂದಿತ್ತು.

ಅಕ್ಷರಶಃ ರನ್‌ ಮಳೆ ಸುರಿಸಿದ ಭಾರತ ತಂಡ : ಬಾಂಗ್ಲಾದೇಶ ವಿರುದ್ಧ ಭಾರತ 297, ಸರಣಿ ಕ್ಲೀನ್‌ಸ್ವೀಪ್‌!

Oct 13 2024, 09:45 AM IST

ಅಕ್ಷರಶಃ ರನ್‌ ಮಳೆ ಸುರಿಸಿದ ಭಾರತ ತಂಡ ಬಾಂಗ್ಲಾದೇಶ ವಿರುದ್ಧ 3ನೇ ಟಿ20 ಪಂದ್ಯದಲ್ಲಿ ಹಲವು ವಿಶ್ವ ದಾಖಲೆಗಳನ್ನು ಮುರಿದು, 00 ರನ್‌ ಭರ್ಜರಿ ಗೆಲುವು ಸಾಧಿಸಿದೆ

  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 138
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕಾಗಿ ಪ್ರತಿಭಟನೆ - 50:50 ಸೂತ್ರಕ್ಕೆ 50:50 ಪ್ರತಿಕ್ರಿಯೆ!
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved