ಗಡಿ ಜಿಲ್ಲೆಯಲ್ಲಿ ಮುಂದುವರೆದ ಮಳೆ ಆರ್ಭಟ
May 21 2024, 12:30 AM ISTಗಡಿಜಿಲ್ಲೆ ಚಾಮರಾಜನಗರದಲ್ಲಿ ವರುಣಾರ್ಭಟ ಮುಂದುವರೆದಿದ್ದು ಸೋಮವಾರ ಜಿಲ್ಲಾದ್ಯಂತ ಜೋರು ಮಳೆಯಾಯಿತು. ಗುಡುಗು ಸಿಡಿಲಿನ ಆರ್ಭಟದೊಂದಿಗೆ ಧುಮುಕಿದ ಮಳೆರಾಯ ಎಡಬಿಡದೇ ಚಾಮರಾಜನಗರ ಜಿಲ್ಲಾಕೇಂದ್ರ ಹಾಗೂ ಗುಂಡ್ಲುಪೇಟೆ, ಕೊಳ್ಳೇಗಾಲ ಮತ್ತು ಹನೂರು ಭಾಗದಲ್ಲಿ ಜೋರು ಮಳೆ ಸುರಿಯಿತು.