ಗಡಿಜಿಲ್ಲೇಲಿ ಮಳೆ ಆರ್ಭಟ: ಕೊಚ್ಚಿ ಹೋದ ಬೆಳೆ
May 19 2024, 01:48 AM ISTಗಡಿಜಿಲ್ಲೆ ಚಾಮರಾಜನಗರದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಗಿದೆ. ಗುಡುಗು ಸಿಡಿಲಿನ ಆರ್ಭಟದೊಂದಿಗೆ ಧುಮುಕಿದ ಮಳೆರಾಯ ಎಡಬಿಡದೇ ಚಾಮರಾಜನಗರ ಜಿಲ್ಲಾಕೇಂದ್ರ ಹಾಗೂ ಚಾಮರಾಜನಗರ ತಾಲೂಕಿನ ಮರಿಯಾಲ, ಹರದನಹಳ್ಳಿ, ಉತ್ತುವಳ್ಳಿ ಭಾಗದಲ್ಲಿ ಜೋರು ಮಳೆಯಾಗಿದೆ.