ಇನ್ನೂ 1 ವಾರ ರಾಜ್ಯದಲ್ಲಿ ಮಳೆ : ಹಲವೆಡೆ ಅಲರ್ಟ್
May 18 2024, 12:30 AM ISTಶಿವಮೊಗ್ಗ, ಕೊಪ್ಪಳ, ತುಮಕೂರು, ಬಾಗಲಕೋಟೆ, ಚಿಕ್ಕಮಗಳೂರು ಸೇರಿ ರಾಜ್ಯದ 9ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗಿದ್ದು, ಬಾಗಲಕೋಟೆ ಜಿಲ್ಲೆಯ ಜಾಡರ ಅರಳಿಕಟ್ಟಿ ಗ್ರಾಮದಲ್ಲಿ ಸಿಡಿಲಿಗೆ ಬಾಲಕಿಯೊಬ್ಬಳು ಬಲಿಯಾಗಿದ್ದಾಳೆ.