• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಯದಂತ ಮಳೆ ಬಂತಣ್ಣ ಮದಗಾದ ಕೆರೆಗೆ: ರೈತರ ಮೊಗದಲ್ಲಿ ಸಂಭ್ರಮ

Jul 26 2024, 01:38 AM IST
ಬೀರೂರು, ಕಡೂರು ತಾಲೂಕಿನ ರೈತರ ಜೀವನಾಡಿ ಮದಗದಕೆರೆಗೆ ಜೀವಕಳೆ ಬಂದಿದ್ದು, ಮಳೆ ಮುಂದುವರಿದರೆ ಕೆಲವೇ ದಿನಗಳಲ್ಲಿ ಭರ್ತಿಯಾಗಿ ಶುಕ್ರವಾರ ಕೋಡಿ ಬೀಳುವ ಸಾಧ್ಯತೆಗಳಿವೆ. ಕಳೆದೊಂದು ವಾರದಿಂದ ಧಾರಾಕಾರವಾಗಿ ಸುರಿದ ಮಳೆಗೆ ಕೆರೆ ಒಡಲು ಸಂಪೂರ್ಣ ತುಂಬಿ ಕೋಡಿ ಬೀಳುವ ಸಾಧ್ಯತೆ ಹಿನ್ನಲೆಯಲ್ಲಿ ರೈತರ ಮೊಗದಲ್ಲಿ ಸಂಭ್ರಮ ಮೂಡಿಸಿದೆ.

ಮತ್ತೆ ಮಳೆ ಚುರುಕು: ಮಲ್ಲಳ್ಳಿ ರಸ್ತೆಯಲ್ಲಿ ಬರೆ ಕುಸಿತ

Jul 26 2024, 01:36 AM IST
ಸೋಮವಾರಪೇಟೆ ವ್ಯಾಪ್ತಿಯಲ್ಲಿ ಭಾರಿ ಗಾಳಿ ಮಳೆ ಹಿನ್ನೆಲೆಯಲ್ಲಿ ಶಾಂತಳ್ಳಿ ಸಮೀಪ ಜೆಡಿ ಗುಂಡಿ ಬಳಿ ರಸ್ತೆಗೆ ಗುಡ್ಡ ಕುಸಿದು ಕೆಲಕಾಲ ಶಾಂತಳ್ಳಿ-ಸೋಮವಾರಪೇಟೆ ಸಂಚಾರ ಸ್ಥಗಿತಗೊಂಡಿತು. ಸ್ಥಳೀಯರು ಹಾಗೂ ಪಂಚಾಯಿತಿ ಸಿಬ್ಬಂದಿ ರಸ್ತೆಗೆ ಬಿದ್ದ ಗುಡ್ಡ ಮಣ್ಣು ತೆರವುಗೊಳಿಸಿದರು.

ಬೆಳೆ ನಿರ್ವಹಣೆಗೆ ಮಳೆ ಅಡ್ಡಿ: ಜಿಲ್ಲಾದ್ಯಂತ ಕೃಷಿ ಚಟುವಟಿಕೆ ಸ್ತಬ್ದ

Jul 26 2024, 01:34 AM IST
ಬಿತ್ತಿ ವಾರವಾಗಿತ್ತು. ಮಳೆ ಬರುತ್ತಿರೋದು ನಮ್ಮ ಫಸಲಿಗೆ ಅನುಕೂಲವಾಗಿದೆ. ಆದರೆ ಬೆಳೆ ಸಂರಕ್ಷಣೆಯ ಮುಂದಿನ ಕೃಷಿ ಚಟುವಟಿಕೆಗಳಿಗೆ ಮಳೆ ನಿಂತರಷ್ಟೆ ದಾರಿ, ಇಲ್ಲದೆ ಹೋದರೆ ತೊಂದರೆ ಕಾಡಲಿದೆ ಎನ್ನುತ್ತಿರುವ ರೈತರು ಮಳೆ ನಿಲ್ಲೋದು ಯಾವಾಗ ಎಂದು ಮುಗಿಲು ನೋಡುತ್ತ ಕುಳಿತುಕೊಂಡಿದ್ದಾರೆ.

ಸಮೃದ್ಧ ಮಳೆ, ಭರ್ಜರಿ ಬೆಳೆ ನಿರೀಕ್ಷೆ

Jul 26 2024, 01:32 AM IST
ಜಿಲ್ಲೆಯಾದ್ಯಂತ ಜುಲೈ ತಿಂಗಳಲ್ಲಿ ಸತತ ಮಳೆಯಾಗುತ್ತಿದ್ದು, ಮುಂಗಾರು ಬೆಳೆಗಳಾದ ಹೆಸರು, ಉದ್ದು, ಸೋಯಾಅವರೆ, ಶೇಂಗಾ, ಹತ್ತಿ, ಗೋವಿನಜೋಳ ಮುಂತಾದ ಬೆಳೆಗಳಿಗೆ ಅನುಕೂಲವಾಗಿದೆ, ಆದರೂ ಭೂಮಿಯ ತೇವಾಂಶ ಹೆಚ್ಚಾಗುತ್ತಿದ್ದು, ಬೆಳೆಗಳು ಹಳದಿ ಬಣ್ಣಕ್ಕೆ ತಿರುಗುವ ಸಾಧ್ಯತೆ ಇದೆ.

ಮಲೆನಾಡಲ್ಲಿ ಮಳೆ ಅಬ್ಬರ: 6 ತಾಲೂಕುಗಳ ಶಾಲೆಗೆ ಇಂದು ರಜೆ

Jul 26 2024, 01:31 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಗುರುವಾರವೂ ಮಳೆ ಆರ್ಭಟ ಜೋರಾಗಿತ್ತು. ದಟ್ಟವಾದ ಮಳೆ, ನಿರಂತರವಾಗಿ ಸುರಿಯುವ ಮಳೆ, ಭಾರೀ ಗಾಳಿಗೆ ಧರೆಗುರುಳುತ್ತಿರುವ ಮರ, ವಿದ್ಯುತ್‌ ಕಂಬಗಳು, ತುಂಬಿ ಹರಿಯುತ್ತಿರುವ ನದಿಗಳು, ಹಲವು ಪ್ರದೇಶಗಳು ಜಲಾವ್ರತವಾಗಿ ಇಡೀ ದಿನ ಕಾಫಿಯ ನಾಡಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿತ್ತು.

ಬಯಲು ಪ್ರದೇಶದಲ್ಲೂ ನಿರಂತರ ಮಳೆ: ಕೆರೆಕಟ್ಟೆಗಳಿಗೆ ನೀರು

Jul 26 2024, 01:30 AM IST
ಕಡೂರು, ಬಯಲು ಪ್ರದೇಶವಾದ ಕಡೂರು ತಾಲೂಕಲ್ಲಿ ನಿರಂತರ ಮಳೆ ಬೀಳುತ್ತಿದ್ದು ಕಡೂರು- ಬೀರೂರು ಪಟ್ಟಣ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸೋನೆ ಮಳೆ ಮುಂದುವರಿದಿದೆ.

ಮುಂಬೈ, ಪುಣೆ ಸೇರಿದಂತೆ ಮಹಾರಾಷ್ಟ್ರದ ಹಲವು ನಗರಗಳಲ್ಲಿ ಭಾರೀ ಮಳೆ : ಜನಜೀವನ ಸಂಪೂರ್ಣ ಅಸ್ತವ್ಯಸ್ತ

Jul 26 2024, 01:30 AM IST

ಮುಂಬೈ, ಪುಣೆ ಸೇರಿದಂತೆ ಮಹಾರಾಷ್ಟ್ರದ ಹಲವು ನಗರಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು ಸಾಮಾನ್ಯ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಳಿಸಿದೆ. ಪುಣೆಯಲ್ಲಿ ಮಹಾಮಳೆಗೆ 4 ಮಂದಿ ಸಾವನ್ನಪ್ಪಿದ್ದಾರೆ.

ಅಡಕೆ ಬೆಳೆಗಾರರನ್ನು ಸಂಕಷ್ಟಕ್ಕೆ ದೂಡಿದ ಮಳೆ

Jul 25 2024, 01:28 AM IST
ಕೊಪ್ಪ: ಬೆಲೆ ಏರಿಳಿಕೆ, ವಿದೇಶದಿಂದ ಬರುವ ಅಡಕೆ ಆಮದಿನ ಸಂಕಷ್ಟದೊಂದಿಗೆ ಪ್ರಕೃತಿ ವಿಕೋಪದ ಹಳದಿ ಎಲೆ ರೋಗ, ಎಲೆಚುಕ್ಕಿ ರೋಗ, ಮುಂತಾದ ರೋಗಗಳಿಂದ ಕಂಗೆಟ್ಟ ಅಡಕೆ ಬೆಳೆಗಾರರು ಮತ್ತೊಂದು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಬೆಳಗಾವಿಯಲ್ಲಿ ಮುಂದುವರಿದ ಮಳೆ

Jul 25 2024, 01:22 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಮಹಾರಾಷ್ಟ್ರದ ಮಳೆ ಅಬ್ಬರದಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಕೃಷ್ಣಾ, ದೂಧಗಂಗಾ,ವೇದಗಂಗಾ, ಘಟಪ್ರಭಾ, ಮಲಪ್ರಭಾ, ಮಾರ್ಕಂಡೇಯ ನದಿಗಳು ಉಕ್ಕಿ ಹರಿಯುತ್ತಿವೆ. ಈ ಭಾಗದ 23 ಸೇತುವೆ ಮುಳುಗಡೆಯಾಗಿವೆ. 44 ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಬಳ್ಳಾರಿ ನಾಲಾ ತುಂಬಿ ಹರಿಯುತ್ತಿದ್ದು, ಬಸವನ ಕುಡಚಿ ಗ್ರಾಮದ 10ಕ್ಕೂ ಹೆಚ್ಚು ಮನೆಗಳಿಗೆ ಹಾಗೂ ಕೆಎಲ್‌ಇ ವೆಲ್‌ನೆಸ್‌ ಸೆಂಟರ್‌ಗೆ ನೀರು ನುಗ್ಗಿದೆ. ಮಳೆಯಿಂದಾಗಿ ನಾನಾ ಅವಾಂತರ ಸೃಷ್ಟಿಯಾಗಿವೆ.

ಭಾರಿ ಮಳೆ: ಧರೆಗುರುಳಿದ ಮರಗಳು, ಸಂಚಾರಕ್ಕೆ ಅಡಚಣೆ

Jul 25 2024, 01:18 AM IST
ಸೋಮವಾರಪೇಟೆ ತಾಲೂಕಿನಾದ್ಯಂತ ಮಂಗಳವಾರ ರಾತ್ರಿಯಿಂದ ಸುರಿದಭಾರೀ ಮಳೆಗೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ತೊಡಕಾಯಿತು. ಪಾದಚಾರಿಗಳು ಹಾಗೂ ವಾಹನ ಚಾಲಕರು ಪರದಾಡುವಂತಾಯಿತು. ಶಾಲೆಗಳಿಗೆ ದಿಢೀರ್ ರಜೆ ಘೋಷಿಸಿದ್ದಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 138
  • next >

More Trending News

Top Stories
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved