12 ಜಿಲ್ಲೆಗಳಲ್ಲಿ ಮತ್ತೆ ಮಳೆ: ಮಹಿಳೆ ಬಲಿ
Apr 13 2024, 01:12 AM ISTಬಿಸಿಲಿನಿಂದ ಕಂಗೆಟ್ಟಿದ್ದ ಉತ್ತರ ಕರ್ನಾಟಕ, ಮಲೆನಾಡು ಸೇರಿ ರಾಜ್ಯದ 12 ಜಿಲ್ಲೆಗಳಲ್ಲಿ ಶುಕ್ರವಾರವೂ ಕೆಲಕಾಲ ಮಳೆಯಾಗಿದ್ದು, ವಿಜಯಪುರದಲ್ಲಿ ಸಿಡಿಲಿಗೆ ಮತ್ತೊಬ್ಬ ಮಹಿಳೆ ಬಲಿಯಾಗಿದ್ದಾರೆ. ಈ ಮೂಲಕ ಬುಧವಾರ ರಾತ್ರಿಯಿಂದೀಚೆಗೆ ಜಿಲ್ಲೆಯಲ್ಲಿ ಸಿಡಿಲಬ್ಬರಕ್ಕೆ ಒಟ್ಟು ನಾಲ್ವರು ಬಲಿಯಾದಂತಾಗಿದೆ.