ಮಳೆ, ಬೆಳೆ ಉತ್ತಮವಾಗಿರಲು ಹರಿಹರೇಶ್ವರನಿಗೆ ಪೂಜೆ
Apr 05 2024, 01:03 AM ISTನಾಡಿನಾದ್ಯಂತ ಮಳೆ, ಬೆಳೆ ಉತ್ತಮವಾಗಿರಲು, ಜನರು ಸುಶಿಕ್ಷಿತ ಜೀವನ ನಡೆಸಲು ನಗರದ ಐತಿಹಾಸಿಕ ಹರಿಹರೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಏ.9ರಿಂದ 16ರವರೆಗೆ ಅರ್ಚಕರ ತಂಡದಿಂದ ಅತಿರುದ್ರಾಭಿಷೇಕ, ಹೋಮ ಹವನ ಮುಂತಾದ ಧಾರ್ಮಿಕ ಕಾರ್ಯ ನಡೆಸಲಾಗುವುದು ಅರ್ಚಕರು ತಿಳಿಸಿದ್ದಾರೆ.