ಅಪರೂಪಕ್ಕೆ ಬಂದ ಮಳೆ, ಅವಾಂತರ ಸೃಷ್ಟಿ
Nov 07 2023, 01:30 AM ISTಬಹಳ ದಿನಗಳ ತರುವಾಯ, ಅಪರೂಪಕ್ಕೆ ಬಂದ ಮಳೆ ವಿವಿಧೆಡೆ ಅವಾಂತರ ಸೃಷ್ಟಿಸಿದೆ.ಹಾವೇರಿ, ಶಿಗ್ಗಾಂವಿ, ಸವಣೂರು, ರಾಣಿಬೆನ್ನೂರು, ಹಾನಗಲ್, ಬ್ಯಾಡಗಿ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ಸೋಮವಾರ ಸಂಜೆ ಗಂಟೆಗೂ ಹೆಚ್ಚು ಕಾಲ ಸುರಿಯಿತು.