ಜಲಾಲಿಯ ಮಸೀದಿ, ಮಡಿಕೇರಿ ರಕ್ತನಿಧಿ ಕೇಂದ್ರ: ರಕ್ತದಾನ ಶಿಬಿರ
Sep 13 2024, 01:31 AM ISTಸೋಮವಾರಪೇಟೆ ಜಲಾಲಿಯಾ ಮಸೀದಿ ಮತ್ತು ಮಡಿಕೇರಿ ರಕ್ತನಿಧಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಜಲಾಲಿಯ ಮದರಸ ಹಾಲ್‌ನಲ್ಲಿ ಗುರುವಾರ ರಕ್ತದಾನ ಶಿಬಿರ ನಡೆಯಿತು. ಮಡಿಕೇರಿ ರಕ್ತನಿಧಿ ಕೇಂದ್ರದ ಕರುಂಬಯ್ಯ ಮಾತನಾಡಿ, ಶ್ರೇಷ್ಠ ಕಾರ್ಯಕ್ರಮಗಳಲ್ಲಿ ರಕ್ತದಾನ ಕಾರ್ಯಕ್ರಮವು ಒಂದಾಗಿದೆ ಎಂದರು.