ಮಳಲಿ ಮಸೀದಿ ವಿವಾದ: ವಿಚಾರಣೆ ಸೋಮವಾರಕ್ಕೆ ಮತ್ತೆ ಮುಂದೂಡಿಕೆ
Feb 18 2024, 01:37 AM ISTಏಪ್ರಿಲ್ 22, 2022ರಂದು ಮಳಲಿ ಮಸೀದಿ ವಿವಾದ ಸಂಬಂಧ ವಿಹಿಂಪ ಕೋರ್ಟ್ ಮೆಟ್ಟಿಲೇರಿತ್ತು. ವಿಹಿಂಪ ಪರವಾಗಿ ಧನಂಜಯ್ ಎಂಬವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಮೇ.25, 2022ರಂದು ವಿವಾದ ಸಂಬಂಧ ವಿಹಿಂಪ ತಾಂಬೂಲ ಪ್ರಶ್ನೆ ಇರಿಸಿತ್ತು. ತಾಂಬೂಲ ಪ್ರಶ್ನೆಯಲ್ಲಿ ಮಸೀದಿಯಲ್ಲಿ ದೇವ ಸಾನಿಧ್ಯ ಕುರುಹು ಪತ್ತೆಯಾಗಿತ್ತು. ಆ ಬಳಿಕ ಕಾನೂನು ಹೋರಾಟ ಆರಂಭಗೊಂಡಿತ್ತು.