ಮಸೀದಿ ಒಡಿತೀವಿ ಎಂದು ಅನಂತ್ ಹೇಳಿದ್ದರಲ್ಲಿ ತಪ್ಪೇನಿದೆ?: ಈಶ್ವರಪ್ಪ
Jan 15 2024, 01:46 AM ISTಭಟ್ಕಳ, ಶಿರಸಿ, ಶ್ರೀರಂಗಪಟ್ಟಣದ ಮಸೀದಿಗಳು ದೇವಸ್ಥಾನಗಳಾಗಿದ್ದವು. ಈ ಮಸೀದಿಗಳನ್ನು ಒಡೆಯುತ್ತೇವೆ ಎಂದು ಕೆನರಾ ಸಂಸದ ಅನಂತ ಕುಮಾರ ಹೆಗಡೆ ಹೇಳಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ.