• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜ್ಞಾನವಾಪಿ ಪೂಜೆ ವಿರುದ್ಧ ಸುಪ್ರೀಂಗೆ ಮಸೀದಿ ಸಮಿತಿ ಮೇಲ್ಮನವಿ

Feb 27 2024, 01:32 AM IST
ತಮ್ಮ ಅರ್ಜಿಯನ್ನು ವಜಾ ಮಾಡಿದ ಹಿನ್ನೆಲೆಯಲ್ಲಿ ಗ್ಯಾನವಾಪಿ ಮಸೀದಿಯ ನೆಲಮಹಡಿ ವಿಚಾರಕ್ಕೆ ಸಂಬಂಧಿಸಿದಂತೆ ಅಂಜುಮ್‌ ಇನ್ತೆಜಾಮಿಯಾ ಸಮಿತಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.

ಮಳಲಿ ಮಸೀದಿ ವಿವಾದ: ವಿಚಾರಣೆ ಸೋಮವಾರಕ್ಕೆ ಮತ್ತೆ ಮುಂದೂಡಿಕೆ

Feb 18 2024, 01:37 AM IST
ಏಪ್ರಿಲ್ 22, 2022ರಂದು ಮಳಲಿ ಮಸೀದಿ ವಿವಾದ ಸಂಬಂಧ ವಿಹಿಂಪ ಕೋರ್ಟ್ ‌ಮೆಟ್ಟಿಲೇರಿತ್ತು. ವಿಹಿಂಪ ಪರವಾಗಿ ಧನಂಜಯ್ ಎಂಬವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಮೇ.25, 2022ರಂದು ವಿವಾದ ಸಂಬಂಧ ವಿಹಿಂಪ ತಾಂಬೂಲ ಪ್ರಶ್ನೆ ಇರಿಸಿತ್ತು. ತಾಂಬೂಲ ಪ್ರಶ್ನೆಯಲ್ಲಿ ಮಸೀದಿಯಲ್ಲಿ ದೇವ ಸಾನಿಧ್ಯ ಕುರುಹು ಪತ್ತೆಯಾಗಿತ್ತು. ಆ ಬಳಿಕ ಕಾನೂನು ಹೋರಾಟ ಆರಂಭಗೊಂಡಿತ್ತು.

ಮಳಲಿ ಮಸೀದಿ ವಿವಾದ: ಉತ್ಖನನ ಮಾಡಿ ಸರ್ವೇಗೆ ವಿಹಿಂಪ ಅರ್ಜಿ

Feb 09 2024, 01:46 AM IST
ಮಳಲಿ ಮಸೀದಿ ವಿವಾದ ಸಂಬಂಧ ವಿಹಿಂಪ 2022 ಏ.22ರಂದು ಕೋರ್ಟ್ ‌ಮೆಟ್ಟಿಲೇರಿತ್ತು. ತಾಂಬೂಲ ಪ್ರಶ್ನೆಯಲ್ಲಿ ಮಸೀದಿಯಲ್ಲಿ ದೇವ ಸಾನಿಧ್ಯ ಇರುವುದು ಪತ್ತೆಯಾಗಿತ್ತು. ಆ ಬಳಿಕದ ಬೆಳವಣಿಗೆಯಲ್ಲಿ ಕಾನೂನು ಹೋರಾಟ ನಡೆದಿದ್ದು, ಅದರ ಫಲಿತಾಂಶಕ್ಕಾಗಿ ವಿಹಿಂಪ ಕಾಯುತ್ತಿದೆ.

ಮಳಲಿ ಮಸೀದಿ ಕಾನೂನು ಹೋರಾಟಕ್ಕೆ ವಕ್ಫ್‌ ಬೋರ್ಡ್‌ ಮುಂದಾಳತ್ವ

Feb 04 2024, 01:30 AM IST
ಇನ್ಮುಂದೆ ಪ್ರಕರಣದ ವಿಚಾರಣೆ ಮಂಗಳೂರಿನ 3ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಲಿದ್ದು, ಮಸೀದಿ ಸಮಿತಿಯೊಂದಿಗೆ ವಕ್ಫ್‌ ಬೋರ್ಡ್‌ ಕೂಡ ಪಾರ್ಟಿಯಾಗಲಿದೆ ಎಂದು ದ.ಕ. ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಬಿ.ಎ. ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜ್ಞಾನವ್ಯಾಪಿ ಪ್ರಕರಣ ಮಾದರಿಯಲ್ಲೇ ಮಂಗಳೂರಲ್ಲೂ ಮಸೀದಿ ವಿವಾದ

Feb 02 2024, 01:04 AM IST
ಮಂಗಳೂರು ಹೊರವಲಯದ ಗುರುಪುರದ ಮಳಲಿಯಲ್ಲಿ 2022 ಏ.21ರಂದು ಮಸೀದಿ ನವೀಕರಣದ ವೇಳೆ ಮಂದಿರದ ಕುರುಹು ಕಾಣಿಸಿಕೊಂಡಿದ್ದು, ಅದು ವಿವಾದಕ್ಕೆ ಕಾರಣವಾಗಿತ್ತು. ನ್ಯಾಯಾಲಯದಲ್ಲಿರುವ ಈ ಪ್ರಕರಣದ ಭವಿಷ್ಯದ ದಿಕ್ಸೂಚಿಯಾಗಿದ್ದ ತೀರ್ಪು ಹೊರಬೀಳಬೇಕಿದೆ.

ಜ್ಞಾನವಾಪಿ ಮಸೀದಿ ಒಳಗೆ ಹಿಂದು ವಿಗ್ರಹ ಪೂಜಿಸಲು ಅವಕಾಶ!

Feb 01 2024, 02:00 AM IST

ಕಾಶಿ ವಿಶ್ವನಾಥ ದೇಗುಲ ಬದಿಯ ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿರುವ ‘ವ್ಯಾಸ್‌ ಕಾ ಠಿಖಾನಾ’ದಲ್ಲಿನ ಶೃಂಗಾರ ಗೌರಿ ಹಾಗೂ ಇತರ ಹಿಂದೂ ವಿಗ್ರಹಗಳನ್ನು ಪೂಜಿಸಲು ಹಿಂದೂಗಳಿಗೆ ವಾರಾಣಸಿ ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ.

ಜ್ಞಾನವಾಪಿ ಮಸೀದಿ ಹಿಂದೂಗಳಿಗೆ ಹಸ್ತಾಂತರಿಸಿ: ವಿಎಚ್‌ಪಿ

Jan 28 2024, 01:17 AM IST
ಜ್ಞಾನವಾಪಿ ಮಸೀದಿ ಸಮೀಕ್ಷೆಯಲ್ಲಿ ಹಿಂದೂ ದೇವಾಲಯಕ್ಕೆ ಸಂಬಂಧಿಸಿದ ವಿಗ್ರಹಗಳು ಮತ್ತು ಶಿಲಾಶಾಸನಗಳು ಪತ್ತೆಯಾದ ಹಿನ್ನೆಲೆಯಲ್ಲಿ ಈ ಕೂಡಲೇ ಅದನ್ನು ಹಿಂದೂ ಸಮುದಾಯಕ್ಕೆ ಹಸ್ತಾಂತರ ಮಾಡಬೇಕೆಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.

ಜ್ಞಾನವಾಪಿ ಮಸೀದಿ ಜಾಗದಲ್ಲಿ ದೇಗುಲವಿತ್ತು: ಪುರಾತತ್ವ ವರದಿ

Jan 26 2024, 02:00 AM IST

ಅಯೋಧ್ಯೆಯ ಬಾಬ್ರಿ ಮಸೀದಿ ಸ್ಥಳದಲ್ಲಿ ನಿರ್ಮಾಣಗೊಂಡ ರಾಮಮಂದಿರ ಉದ್ಘಾಟನೆ ಬೆನ್ನಲ್ಲೇ, ಕಾಶಿಯ ಪ್ರಸಿದ್ಧ ವಿಶ್ವನಾಥ ಮಂದಿರಕ್ಕೆ ಹೊಂದಿಕೊಂಡಂತೆ ಇರುವ ಜ್ಞಾನವಾಪಿ ಮಸೀದಿಯನ್ನು ದೇಗುಲದ ಮೇಲೆ ನಿರ್ಮಿಸಲಾಗಿತ್ತು ಎಂದು ಈ ಕುರಿತು ಸಮೀಕ್ಷೆ ನಡೆಸಿದ್ದ ಪುರಾತತ್ವ ಇಲಾಖೆ ಹೇಳಿದೆ.

ಬಾಬರಿ ಮಸೀದಿ ಗುಮ್ಮಟದ ಮೇಲೆ ಧ್ವಜ ಹಾರಿಸಿದ್ದು ನಾನೇ: ಗುರುಸಿದ್ದಪ್ಪ ಶೆಲ್ಲಿಕೇರಿ

Jan 22 2024, 02:15 AM IST
ಮುಖಂಡರ ಭಾಷಣದಿಂದ ಪ್ರೇರಿತನಾಗಿ ಕರಸೇವೆಯಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಿದ್ದೆ. 1989, 1991ರಲ್ಲಿ ನಡೆದ ಕರಸೇವೆಯಲ್ಲೂ ಭಾಗವಹಿಸಿದ್ದೆ ಎಂದು ಕರಸೇವಕ ಗುರುಸಿದ್ದಪ್ಪ ಶೆಲ್ಲಿಕೇರಿ ನೆನಪು ಮೆಲಕು ಹಾಕಿದ್ದಾರೆ.

ಜಾಮಿಯಾ ಮಸೀದಿ ನವೀಕರಣಕ್ಕೆ ₹25 ಲಕ್ಷ ಅನುದಾನ: ಜಮೀರ್‌ ಅಹ್ಮದ್‌

Jan 21 2024, 01:30 AM IST
ಬೆಂಗಳೂರಿನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಮಸ್ಕಿಯ ಜಾಮಿಯಾ ಮಜೀದ್ ಸಮಿತಿಯ ಸದಸ್ಯರು ಸನ್ಮಾನಿಸಿದರು. ಶಾಸಕ ಆರ್ ಬಸನಗೌಡ ತುರ್ವಿಹಾಳ ಇದ್ದರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved