ನಾಳೆ ಹಿಂದೂ ಮಹಾಗಣಪತಿ ಶೋಭಾಯಾತ್ರೆ
Sep 19 2025, 01:00 AM ISTಸರ್ಕಾರ ಡಿ.ಜೆ. ಸೌಂಡ್ ಸಿಸ್ಟಂ ಬಳಕೆಗೆ ಅನುಮತಿ ನೀಡದಿದ್ದರೇನಂತೆ, ಹಿಂದೂ ಮಹಾಗಣಪತಿ ಟ್ರಸ್ಟ್‌ನ 8ನೇ ವರ್ಷಕ್ಕೆ ಆಯೋಜನೆ ಮಾಡಿರುವ ಶ್ರೀ ಗಣೇಶ ಮೂರ್ತಿ ವಿಸರ್ಜನೆಯ ಬೃಹತ್ ಶೋಭಾಯಾತ್ರೆ ಸೆ.20ರಂದು 2ರಿಂದ 3 ಲಕ್ಷ ಹಿಂದೂ ಸಮಾಜ ಬಾಂಧವರು ಸೇರುವ ಮೂಲಕ ರಾಜ್ಯ, ರಾಷ್ಟ್ರಮಟ್ಟದಲ್ಲಿಯೇ ಸದ್ದು ಮಾಡಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಜೊಳ್ಳಿ ಗುರು ಹೇಳಿದ್ದಾರೆ.