• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ ಮಹಾಗಣಪತಿ ಮಹೋತ್ಸವಕ್ಕೆ ಸಿದ್ಧತೆ

Aug 24 2025, 02:00 AM IST
ತುಮಕೂರು: ವಿಶ್ವ ಹಿಂದೂ ಪರಿಷತ್‌, ಭಜರಂಗದಳದ ನೇತೃತ್ವದಲ್ಲಿ ನಗರದಲ್ಲಿ ಪ್ರತಿಷ್ಠಾಪಿಸುವ 8ನೇ ವರ್ಷದ ಹಿಂದೂ ಮಹಾಗಣಪತಿ ಮಹೋತ್ಸವದ ಸಿದ್ಧತೆ ನಡೆದಿದೆ.

ಹಿಂದೂ ಮಹಾಗಣಪತಿ ಪ್ರತಿಷ್ಟಾಪನೆಗೆ ಪ್ರಮುಖರಿಂದ ಗುದ್ದಲಿಪೂಜೆ

Aug 19 2025, 01:00 AM IST
ಚಿಕ್ಕಮಗಳೂರು, ಹನ್ನೆರಡನೇ ವರ್ಷದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಅಂಗ ವಾಗಿ ನಗರದ ಬಸವನಹಳ್ಳಿ ಸಮೀಪದ ಓಂಕಾರೇಶ್ವರ ದೇವಾಲಯ ಆವರಣದಲ್ಲಿ ವಿಧಾನ ಪರಿಷತ್ ಸದಸ್ಯರು, ಆರ್‌ಎಸ್‌ಎಸ್ ಮುಖಂಡರು ಹಾಗೂ ಗಣಪತಿ ಸಮಿತಿ ಅಧ್ಯಕ್ಷರ ಸಹಯೋಗದಲ್ಲಿ ಗುದ್ದಲಿ ಪೂಜೆ ನೆರವೇರಿಸಿ ಶನಿವಾರ ಗಣೇಶೋತ್ಸವಕ್ಕೆ ಚಾಲನೆ ನೀಡಲಾಯಿತು.

ಹಿಂದೂ ಮಹಾಗಣಪತಿ ಉತ್ಸವ: ನಾಳೆ ಹಂದರಗಂಬ ಪೂಜೆ

Jul 30 2025, 12:45 AM IST
ಹಿಂದೂ ಮಹಾಗಣಪತಿ ಆಶ್ರಯದಲ್ಲಿ 6ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಮಹೋತ್ಸವ ನಿಮಿತ್ತ ಪೆಂಡಾಲ್‌ ನಿರ್ಮಿಸುವ ಹಂದರಗಂಬ ಹಾಗೂ ಗೋ ಮಾತಾ ಪೂಜೆಯನ್ನು ಜು.31ರಂದು ಬೆಳಗ್ಗೆ ನಡೆಸಲಾಗುವುದು ಎಂದು ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷ ಸುರೇಶ್ ಪೈಲ್ವಾನ್ ಚಂದಾಪುರ್ ಹೇಳಿದ್ದಾರೆ.

ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷರಾಗಿ ಶರಣ್ ಕುಮಾರ್ ಆಯ್ಕೆ

Jul 26 2025, 12:30 AM IST
ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ನಡೆಸಿ ಸುದ್ದಿಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್‍ನ ಪ್ರಾಂತ್ಯ ಕಾರ್ಯದರ್ಶಿ ಶರಣ ಪಂಪವಲ್ ಮಾತನಾಡಿದರು.

ಹರಿಹರದಲ್ಲಿ ಹಿಂದೂ ಮಹಾಗಣಪತಿ ಉತ್ಸವ ಇನ್ನಷ್ಟು ವಿಜೃಂಭಿಸಲಿ

Jul 13 2025, 01:18 AM IST
ಜಾತಿ, ಮತ, ಪಂಥಗಳನ್ನು ಮೀರಿ ಎಲ್ಲ ಜಾತಿ ಜನಾಂಗಗಳನ್ನು ಒಗ್ಗೂಡಿಸುತ್ತಿರುವ ಹಿಂದೂ ಮಹಾಗಣಪತಿ ಉತ್ಸವವನ್ನು ಈ ಬಾರಿ ಹಿಂದೆಂದಿಗಿಂತಲೂ ಅದ್ಧೂರಿಯಾಗಿ ಆಚರಿಸಬೇಕು ಎಂದು ಪುಣ್ಯಕೋಟಿ ಮಠದ ಬಾಲಯೋಗಿ ಜಗದೀಶ್ವರ ಶ್ರೀ ನುಡಿದ್ದಾರೆ.

ಮಹಾಗಣಪತಿ ಮಂದಿರದ ರಸ್ತೆಯಲ್ಲಿ ತುಂಬಿದ ಮಳೆನೀರಲ್ಲೇ ಭಕ್ತರ ಸಂಚಾರ

Jun 16 2025, 01:06 AM IST
ಮುಂಜಾನೆಯಿಂದ ರಾತ್ರಿವರೆಗೂ ಭಾರಿ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಶ್ರೀಕೋಟೆ ಮಹಾಗಣಪತಿ ದೇವಾಲಯದಲ್ಲಿ ಚಿನ್ನದ ಕಿರೀಟ ಸಮರ್ಪಣೆ, ವಾರ್ಷಿಕೋತ್ಸವ

May 25 2025, 01:26 AM IST
ಮಡಿಕೇರಿಯ ಶ್ರೀ ಕೋಟೆ ಮಹಾಗಣಪತಿ ದೇವಾಲಯದಲ್ಲಿ ಚಿನ್ನದ ಕಿರೀಟ ಸಮರ್ಪಣೆ ವಾರ್ಷಿಕೋತ್ಸವ ನಡೆಯಿತು.

ವರ್ಷದೊಳಗೆ ಮಹಾಗಣಪತಿ, ಸರ್ಪ ಮೂರ್ತಿ ಪ್ರತಿಷ್ಠಾಪನೆ: ಪ್ರಣವಾನಂದ ಸ್ವಾಮೀಜಿ

May 01 2025, 12:45 AM IST
ಮನುಷ್ಯನ ಎಲ್ಲ ಸಮಸ್ಯೆಗಳಿಗೆ ಪ್ರತ್ಯಂಗಿರಾದೇವಿ ಹೋಮವೊಂದೇ ಮಾರ್ಗದರ್ಶನ ಹಾಗೂ ಪರಿಹಾರವಾಗಿದೆ ಎಂದು ಡಾ. ಪ್ರಣವಾನಂದ ಸ್ವಾಮೀಜಿ ತಿಳಿಸಿದರು.

ಮಾರ್ಪಳ್ಳಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ: ಗ್ರಾಮಸ್ಥರ ಸಭೆ

Apr 28 2025, 11:48 PM IST
ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ನೂತನ ಆಡಳಿತ ‌ಸಮಿತಿ ವತಿಯಿಂದ ಪ್ರಥಮ ಗ್ರಾಮ ಸಭೆ ಭಾನುವಾರ ಸಾನಿಧ್ಯದ ಉಮಾಮಹೇಶ್ವರಿ ಸಭಾಭವನದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕಂಬಳ ಮನೆ ದಿನೇಶ್ ಶೆಟ್ಟಿ ಮಾರ್ಪಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅದ್ಧೂರಿಯಾಗಿ ನಡೆದ ಸಾಗರದ ಮಹಾಗಣಪತಿ ರಥೋತ್ಸವ

Apr 02 2025, 01:02 AM IST
ಸಾಗರ: ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ದೇವರ ರಥೋತ್ಸವ ಮಂಗಳವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved