ದಶಮಂಟಪ ಸರಣಿ: ಶ್ರೀ ಕೋಟೆ ಮಹಾಗಣಪತಿ ದೇವಾಲಯ- ಶತಮಾಹಿಷೆಯ ಸಂಹಾರ
Oct 22 2023, 01:00 AM IST47ನೇ ವರ್ಷದ ದಸರಾ ಉತ್ಸವದಲ್ಲಿರುವ ಮಡಿಕೇರಿಯ ಇತಿಹಾಸ ಪ್ರಸಿದ್ಧ ಶ್ರೀ ಕೋಟೆ ಮಹಾಗಣಪತಿ ದೇವಾಲಯ ಸಮಿತಿಯಿಂದ ಈ ಬಾರಿ ಮಹಾ ಗಣಪತಿಯಿಂದ ಶತಮಾಹಿಷೆಯ ಸಂಹಾರ ಕಥಾ ಸಾರಾಂಶವನ್ನು ಅಳವಡಿಸಲಾಗುತ್ತಿದ್ದು, ಮಂಟಪಕ್ಕಾಗಿ ಸುಮಾರು 31.5 ಲಕ್ಷ ರು. ವೆಚ್ಚ ಮಾಡಲಾಗುತ್ತಿದೆ.