• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲವ್‌ ಜಿಹಾದ್‌ ವಿರುದ್ಧ ಕಠಿಣ ಕಾನೂನು ಜಾರಿ: ಉತ್ತರಪ್ರದೇಶದ ಬಳಿಕ ಈಗ ಮಹಾರಾಷ್ಟ್ರ ಕಾಯ್ದೆ?

Feb 16 2025, 01:45 AM IST

ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಮುಂದಾಗಿರುವ ಬಿಜೆಪಿ ಆಳ್ವಿಕೆಯ ರಾಜ್ಯಗಳು ಇದೀಗ ಲವ್‌ ಜಿಹಾದ್‌ ವಿರುದ್ಧ ಕಠಿಣ ಕಾನೂನು ಜಾರಿಗೂ ಪ್ರಯತ್ನಿಸುತ್ತಿರುವ ಬೆಳವಣಿಗೆ ಕಂಡುಬಂದಿದೆ. 

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ - ಜನಸಂಖ್ಯೆಗಿಂತ ಮತದಾರರು ಹೆಚ್ಚು : ರಾಹುಲ್‌ ಗಾಂಧಿ

Feb 08 2025, 12:33 AM IST

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ವೇಳೆ ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ ಹೆಸರು ಸೇರಿಸುವ ಹಾಗೂ ತೆಗೆದುಹಾಕುವ ಕೆಲಸ ನಡೆದಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಇದೀಗ ಈ ಆರೋಪಕ್ಕೆ ಪೂರಕವಾಗಿ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ. 

ಮಹಾರಾಷ್ಟ್ರ, ಪಶ್ಚಿಮ ಬಂಗಾಳಬಳಿಕ ಅಸ್ಸಾಂನಲ್ಲಿ ಜಿಬಿಎಸ್‌ಹಾವಳಿ : 17ರ ಯುವತಿ ಸಾವು

Feb 02 2025, 01:01 AM IST
ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಲ್ಲಿ 7 ಜನರನ್ನು ಬಲಿಪಡೆದಿದ್ದ ಗುಯಿಲಿನ್‌ ಬರ್ರೆ (ಜಿಬಿಎಸ್‌) ವ್ಯಾಧಿ ಇದೀಗ ಈಶಾನ್ಯ ರಾಜ್ಯ ಅಸ್ಸಾಂಗೂ ಕಾಲಿಟ್ಟಿದೆ. ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ 17 ವರ್ಷದ ಯುವತಿ ಶಂಕಿತ ಗುಯಿಲಿನ್ ಬರ್ರೆಗೆ ಬಲಿಯಾಗಿದ್ದಾಳೆ.

ಮಹಾರಾಷ್ಟ್ರ ಬಳಿಕ ಬಂಗಾಳದಲ್ಲೂ ವ್ಯಾಪಕವಾಗುತ್ತಿರುವ ಗುಯಿಲಿನ್‌ ಬರ್ರೆ ಹಾವಳಿ : ಇಬ್ಬರ ಸಾವು

Jan 30 2025, 12:30 AM IST
ಮಹಾರಾಷ್ಟ್ರದಲ್ಲಿ ಪುಣೆಯಲ್ಲಿ ಕಳೆದ ಕೆಲ ದಿನಗಳಿಂದ ವ್ಯಾಪಕವಾಗುತ್ತಿರುವ ಗುಯಿಲಿನ್‌ ಬರ್ರೆ, ಇದೀಗ ಬಂಗಾಳದಲ್ಲೂ ಕಾಣಿಸಿಕೊಂಡಿದ್ದು ಇಬ್ಬರನ್ನು ಬಲಿಪಡೆದಿದೆ. ಈ ವ್ಯಾಧಿಗೆ ಕೋಲ್ಕತಾದಲ್ಲಿ 10 ವರ್ಷದ ಬಾಲಕ ಮತ್ತು 48 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.

ಮಹಾರಾಷ್ಟ್ರ ಬ್ಯಾಂಕ್‌ ಜತೆಗೆ ಆರ್ಥಿಕ ಸಂಕಷ್ಟದಲ್ಲಿರುವ ನ್ಯಾಷನಲ್‌ ಕೋ- ಆಪರೇಟಿವ್‌ ವಿಲೀನ

Jan 04 2025, 01:30 AM IST
ಆರ್ಥಿಕ ಸಂಕಷ್ಟದಲ್ಲಿರುವ ಬೆಂಗಳೂರಿನ ‘ದಿ ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್‌’ ಅನ್ನು ಮಹಾರಾಷ್ಟ್ರ ಮೂಲದ ಕಾಸ್ಮೋಸ್‌ ಕೋ ಆಪರೇಟಿವ್ ಬ್ಯಾಂಕ್ ಲಿ.ನೊಂದಿಗೆ ವಿಲೀನಗೊಳಿಸಲು ರಿಸರ್ವ್‌ ಬ್ಯಾಂಕ್ ಆಫ್‌ ಇಂಡಿಯಾ ಅನುಮೋದನೆ ನೀಡಿದೆ.

‘ಕೇರಳವು ಮಿನಿ ಪಾಕಿಸ್ತಾನ ಇದ್ದಂತೆ : ಮಹಾರಾಷ್ಟ್ರ ಸಚಿವ ನಿತೇಶ್‌ ರಾಣೆ ಹೊಸ ವಿವಾದ ಸೃಷ್ಟಿ

Dec 31 2024, 01:03 AM IST

  ‘ಕೇರಳವು ಮಿನಿ ಪಾಕಿಸ್ತಾನ ಇದ್ದಂತೆ. ಆದ್ದರಿಂದಲೇ ರಾಹುಲ್‌ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕಾ ಅಲ್ಲಿ ಗೆದ್ದದ್ದು’ ಎಂದು ಹೇಳುವ ಮೂಲಕ ಮಹಾರಾಷ್ಟ್ರ ಸಚಿವ ನಿತೇಶ್‌ ರಾಣೆ ಹೊಸ ವಿವಾದ ಸೃಷ್ಟಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರ ರಚಿಸಿರುವ ಮಹಾಯುತಿ ಕೂಟದ ಮಂತ್ರಿಮಂಡಲ ವಿಸ್ತರಣೆ : 39 ಸಚಿವರ ಪ್ರಮಾಣ

Dec 16 2024, 12:45 AM IST
ಇತ್ತೀಚೆಗೆ ನಡೆದ ಮಹಾರಾಷ್ಟ್ರ ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚಿಸಿರುವ ಮಹಾಯುತಿ ಕೂಟದ (ಬಿಜೆಪಿ, ಶಿಂಧೆ ಅವರ ಶಿವಸೇನೆ, ಅಜಿತ್‌ರ ಎನ್‌ಸಿಪಿ) ಮಂತ್ರಿಮಂಡಲ10 ದಿನ ಬಳಿಕ ವಿಸ್ತರಣೆ ಆಗಿದೆ ಹಾಗೂ 39 ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಮಹಾರಾಷ್ಟ್ರ ಚುನಾವಣೆಯಲ್ಲಿ ಇವಿಎಂ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ಪ್ರತಿಪಕ್ಷಗಳಿಗೆ ಹಿನ್ನಡೆ

Dec 10 2024, 12:34 AM IST

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಇವಿಎಂ (ವಿದ್ಯುನ್ಮಾನ ಮತಯಂತ್ರ)ದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ಪ್ರತಿಪಕ್ಷಗಳಿಗೆ ಹಿನ್ನಡೆ ಆಗಿದೆ.  

ಕಳೆಕಟ್ಟಿದ ಕೃಷಿ ಮೇಳ; ಆಂದ್ರ, ತೆಲಂಗಾಣ, ಮಹಾರಾಷ್ಟ್ರ ಸೇರಿ 2 ಲಕ್ಷ ಮಂದಿ ಭೇಟಿ

Dec 09 2024, 12:46 AM IST
ರಾಯಚೂರಿನ ಕೃಷಿ ವಿಜ್ಞಾನಗಳ ವಿವಿಯ ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಆಂದ್ರ, ತೆಲಂಗಾಣ, ಮಹಾರಾಷ್ಟ್ರ ಸೇರಿ 2 ಲಕ್ಷಕ್ಕೂ ಅಧಿಕ ಮಂದಿ ಭೇಟಿ ನೀಡಿದ್ದರು.

ಮಹಾರಾಷ್ಟ್ರ : ಅಧಿವೇಶನದ ಮೊದಲನೇ ದಿನ ಪ್ರಮಾಣ ಸ್ವೀಕಾರಕ್ಕೆ ಮಹಾ ಅಘಾಡಿ ಶಾಸಕರ ನಕಾರ

Dec 08 2024, 01:16 AM IST
ಇತ್ತೀಚೆಗೆ ನಡೆದ ಮಹಾರಾಷ್ಟ್ರ ಚುನಾವಣೆಯಲ್ಲಿ ಬಳಕೆಯಾದ ಇವಿಎಂಗಳಲ್ಲಿ ಅಕ್ರಮ ಆಗಿದೆ ಎಂದು ಆರೋಪಿಸಿದ ವಿಪಕ್ಷ ಮಹಾ ವಿಕಾಸ್‌ ಅಘಾಡಿ (ಎಂವಿಎ) ಶಾಸಕರು, ವಿಧಾನಸಭಾ ಸದಸ್ಯರಾಗಿ ಅಧಿವೇಶನದ ಮೊದಲನೇ ದಿನ ಪ್ರಮಾಣ ವಚನ ಸ್ವೀಕರಿಸಲಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved