• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಗೌರವದೊಂದಿಗೆ ದಿವಂಗತ ರತನ್‌ಜಿ ಟಾಟಾ ಅವರ ಅಂತಿಮ ಸಂಸ್ಕಾರ : ಮಹಾರಾಷ್ಟ್ರ ಸಿಎಂ

Oct 10 2024, 05:02 AM IST

ದಿವಂಗತ ರತನ್‌ಜಿ ಟಾಟಾ ಅವರ ಅಂತಿಮ ಸಂಸ್ಕಾರವನ್ನು ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಘೋಷಿಸಿದ್ದಾರೆ. ಆದರೆ ಅಂತಿಮ ಸಂಸ್ಕಾರದ ದಿನಾಂಕದ ಮಾಹಿತಿ ತಕ್ಷಣಕ್ಕೆ ಲಭ್ಯವಾಗಿಲ್ಲ.

ಮಹಾರಾಷ್ಟ್ರ ವಿಧಾನಸೌಧದ 3ನೇ ಮಹಡಿಯಿಂದ ಜಿಗಿದು ಉಪಸ್ಪೀಕರ್, ಸಂಸದನಿಂದ ಹೈಡ್ರಾಮಾ!

Oct 05 2024, 07:17 AM IST

ಧನಗರ್ (ಕುರುಬ) ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನ ವಿರೋಧಿಸಿ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್  ನರಹರಿ ಜಿರ್ವಾಲ್, ಬಿಜೆಪಿ ಸಂಸದ ಹೇಮಂತ್ ಸವರ ಸೇರಿದಂತೆ ಹಲವು ಆದಿವಾಸಿ ಸಮುದಾಯದ ನಾಯಕರು ವಿಧಾನಸೌಧ ಕಟ್ಟಡ (ಮಂತ್ರಾಲಯ)ದ 3ನೇ ಮಹಡಿಯಿಂದ ಕೆಳಗೆ ಹಾರಿದ ನಾಟಕೀಯ ಘಟನೆ ಶುಕ್ರವಾರ ನಡೆದಿದೆ.

ದೇಸಿ ಗೋವು 'ರಾಜ್ಯಮಾತೆ' : ಮಹಾರಾಷ್ಟ್ರ ಸರ್ಕಾರದಿಂದ ಘೋಷಣೆ -. ಗೋಶಾಲೆ ಪ್ರತಿ ಹಸುವಿಗೆ ದಿನಕ್ಕೆ 50 ರೂ. ನೆರವು

Oct 01 2024, 01:16 AM IST
ಮಹಾರಾಷ್ಟ್ರ ಸರ್ಕಾರವು ದೇಸಿ ಗೋವುಗಳನ್ನು 'ರಾಜ್ಯಮಾತೆ' ಎಂದು ಘೋಷಿಸಿದ್ದು, ಅವುಗಳ ಆಹಾರವನ್ನು ಸರ್ಕಾರವೇ ಒದಗಿಸಲಿದೆ. ಗೋಶಾಲೆಗಳಿಗೆ ಪ್ರತಿ ಹಸುವಿಗೆ ದಿನಕ್ಕೆ 50 ರೂ. ನೆರವು ನೀಡುವ ಪ್ರಸ್ತಾಪಕ್ಕೂ ಸಮ್ಮತಿ ದೊರೆತಿದೆ.

ವಿದೇಶಿ ಬಂಡವಾಳ ಹೂಡಿಕೆ: ದೇಶದಲ್ಲೇ ಕರ್ನಾಟಕ ನಂ.2 - ಮೊದಲ ತ್ರೈಮಾಸಿಕ ಅವಧಿ: ಮಹಾರಾಷ್ಟ್ರ ಪ್ರಥಮ

Sep 07 2024, 07:48 AM IST

ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ 70,795 ಕೋಟಿ ರು. ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ) ಆಕರ್ಷಿಸುವ ಮೂಲಕ ಮಹಾರಾಷ್ಟ್ರ ದೇಶದಲ್ಲೇ ಪ್ರಥಮ ಸ್ಥಾನ ಪಡೆದಿದೆ. 19059 ಕೋಟಿ ರು. ಹೂಡಿಕೆಯೊಂದಿಗೆ ಕರ್ನಾಟಕ 2ನೇ ಸ್ಥಾನದಲ್ಲಿದೆ

ಮಹಾರಾಷ್ಟ್ರ: 19 ವರ್ಷದ ನರ್ಸಿಂಗ್‌ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

Aug 28 2024, 12:46 AM IST
ಕೋಲ್ಕತಾ, ಬದ್ಲಾಪುರದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳು ದೇಶದಲ್ಲಿ ಸಂಚಲನ ಸೃಷ್ಟಿಸಿರುವ ಬೆನ್ನಲ್ಲಿಯೇ ಮಹಾರಾಷ್ಟ್ರದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಮಹಾರಾಷ್ಟ್ರ: ವಾರ್ಷಿಕ 1 ಲಕ್ಷ ರು. ಆದಾಯ ಗಳಿಸುವ ಮಹಿಳಾ ಸ್ವಸಹಾಯ ಸಂಘಗಳ ‘ಲಖ್‌ಪತಿ ದೀದಿ’ಗಳ ಜತೆ ಮೋದಿ ಸಂವಾದ

Aug 26 2024, 01:37 AM IST
ಮಹಾರಾಷ್ಟ್ರದ ಜಲಗಾವ್‌ನಲ್ಲಿ ಪ್ರಧಾನಿ ಮೋದಿ ವಾರ್ಷಿಕ 1 ಲಕ್ಷ ರು. ಆದಾಯ ಗಳಿಸುವ ಮಹಿಳಾ ಸ್ವಸಹಾಯ ಸಂಘಗಳ ‘ಲಖ್‌ಪತಿ ದೀದಿ’ಗಳ (ಲಕ್ಷಾಧಿಪತಿ ಸೋದರಿಯರು) ಜತೆ ಭಾನುವಾರ ಸಂವಾದ ನಡೆಸಿದ್ದಾರೆ.

ಮಹಾರಾಷ್ಟ್ರ ರಾಜ್ಯದಲ್ಲಿರುವ ಜಲಾನಯನ ಪ್ರದೇಶದಲ್ಲಿ ಒಂದೇ ಸವನೆ ಬಿರುಸಿನ ಮಳೆ : ಕಲಬುರಗಿಯ 158 ಹಳ್ಳಿಗಳಿಗೆ ನೆರೆ ಆತಂಕ

Aug 06 2024, 12:39 AM IST
ಮಹಾರಾಷ್ಟ್ರ ರಾಜ್ಯದಲ್ಲಿರುವ ಜಲಾನಯನ ಪ್ರದೇಶದಲ್ಲಿ ಒಂದೇ ಸವನೆ ಬಿರುಸಿನ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ಜೀವನದಿ ಭೀಮೆಗೆ ಹರಿದು ಬರುತ್ತಿರುವ ನೀರಿನ ಒಳ ಹರಿವು ಏಕಾಏಕಿ ಹೆಚ್ಚಾಗಿರೋದರಿಂದ ನದಿ ತೀರದಲ್ಲಿ ಪ್ರವಾಹದ ಆತಂಕ ಎದುರಾಗಿದೆ.

ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ಸೈಯದ್ ಖಾಲಿದ್ ಅಹ್ಮದ್

Jul 09 2024, 12:47 AM IST
ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಹ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.

ಮಹಾರಾಷ್ಟ್ರ: ಮತ್ತೊಂದು ಹೈ ಪ್ರೊಫೈಲ್ ಅಪಘಾತ

Jul 08 2024, 12:31 AM IST
ಪುಣೆಯ ರಿಯಲ್ ಎಸ್ಟೇಟ್‌ ಉದ್ಯಮಿಯ ಅಪ್ರಾಪ್ತ ಪುತ್ರ ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿ ಇಬ್ಬರನ್ನು ಬಲಿಪಡೆದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಹೈಪ್ರೊಫೈಲ್‌ ವ್ಯಕ್ತಿಯ ಪುತ್ರ ಕಾರು ಅಪಘಾತವೆಸಗಿ ಅಮಾಯಕ ಮಹಿಳೆಯನ್ನು ಬಲಿ ಪಡೆದಿದ್ದಾನೆ.

ಮಹಾರಾಷ್ಟ್ರ ಸರ್ಕಾರಕ್ಕೆ ಮಹಿಳಾ ಮುಖ್ಯ ಕಾರ್ಯದರ್ಶಿ: ಇದೇ ಮೊದಲು

Jul 01 2024, 01:46 AM IST
ಮಹಾರಾಷ್ಟ್ರ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್‌ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಮೂಲಕ ರಾಜ್ಯದ ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved