• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾರಾಷ್ಟ್ರ: ಬಿಜೆಪಿಗೆ ವಿಪಕಕ್ಷಗಳ ಒಡಕೇ ವರದಾನ

Mar 29 2024, 12:49 AM IST

2019ರ ಲೋಕಸಭೆ ಚುನಾವಣೆಗಿಂತ ವಿಭಿನ್ನ ಲೋಕಸಭೆ ಚುನಾವಣೆ ಈ ಸಲ ಮಹಾರಾಷ್ಟ್ರದಲ್ಲಿ ನಡೆಯಲಿದೆ. ಏಕೆಂದರೆ 2019ರಲ್ಲಿ ಬಿಜೆಪಿ ಹಾಗೂ ಅವಿಭಜಿತ ಶಿವಸೇನೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿ, ರಾಜ್ಯದ 48 ಕ್ಷೇತ್ರಗಳ ಪೈಕಿ 41ನ್ನು ತಮ್ಮ ಬುಟ್ಟಿಗೆ ಹಾಕಿಕೊಂಡಿದ್ದವು. 

ಭೀಮೆಗೆ ನೀರು ಹರಿಸುವಲ್ಲಿ ಮಹಾರಾಷ್ಟ್ರ ಸ್ವಾರ್ಥ ಸಾಧನೆ

Mar 26 2024, 01:20 AM IST
ಕುಡಿವ ನೀರಿನ ಭೀಕರ ಬವಣೆಗೆ ತುತ್ತಾಗಿರುವ ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳ ಜೀವನಾಡಿ ಭೀಮಾ ನದಿಗೆ ಉಜನಿ ಜಲಾಶಯದಿಂದ ನಮ್ಮ ಹಕ್ಕಿನ 5 ಟಿಎಂಸಿ ನೀರು ಹರಿಸುವಲ್ಲಿ ಮಹಾರಾಷ್ಟ್ರ ಸರ್ಕಾರ ಭಾರಿ ಸ್ವಾರ್ಥ ಮೆರೆದಿದೆ!

ಸಿಎಂ ಸಿದ್ದರಾಮಯ್ಯ ಪತ್ರಕ್ಕೂ ಸ್ಪಂದಿಸದ ಮಹಾರಾಷ್ಟ್ರ ಸರ್ಕಾರ!

Mar 22 2024, 01:07 AM IST
ನೀರು ಹರಿಸಲು ಮಹಾರಾಷ್ಟ್ರ ಸಿಎಂಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಮಾ.7ರಂದೇ ಪತ್ರ ಬರೆದಿದ್ದರೂ ಕೂಡಾ ಇಂದಿಗೂ ಮಹಾರಾಷ್ಟ್ರ ಸರ್ಕಾರ ಈ ವಿಷಯವಾಗಿ ಯಾವುದೇ ಸ್ಪಂದನೆ ತೋರದೆ ಮೌನವಾಗಿರೋ ವಿಚಾರ ಬೆಳಕಿಗೆ ಬಂದಿದೆ.

ಅಕ್ರಮ ತಡೆಗೆ ಸಂಕಲ್ಪ: ಮಹಾರಾಷ್ಟ್ರ ಗಡಿಯಲ್ಲಿ ಕಟ್ಟೆಚ್ಚರ

Mar 21 2024, 01:06 AM IST
ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಜಿಲ್ಲಾಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಸರಹದಿನಲ್ಲಿ ಪ್ರತ್ಯೇಕ ಚೆಕ್‍ಪೋಸ್ಟ್ ಸ್ಥಾಪಿಸುವ ಮೂಲಕ ತೀವ್ರ ತರಹದ ಕಟ್ಟೆಚ್ಚರ ವಹಿಸಿ ಚಲನ ವಲನಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ.

ಮಹಾರಾಷ್ಟ್ರ: ಆಟೋ, ಕ್ಯಾಬ್‌ ಚಾಲಕರ ಕಲ್ಯಾಣ ಮಂಡಳಿ ಸ್ಥಾಪನೆ

Mar 19 2024, 12:54 AM IST
ಆಟೋ ರಿಕ್ಷಾ, ಮೀಟರ್ ಟ್ಯಾಕ್ಸಿ ಚಾಲಕರಿಗೆ ಕಲ್ಯಾಣ ಮಂಡಳಿ ಸ್ಥಾಪಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ.

ಭೀಮಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ!

Mar 19 2024, 12:47 AM IST
ಪ್ರತಿ ಬಾರಿ ಮಳೆ ಕೊರತೆ ಕಾಡಿದಾಗ, ಭೀಕರ ಬರಗಾಲ ಎದುರಾದಾಗ ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳ ಭೀಮಾ ನದಿ ತೀರದ ಲಕ್ಷಾಂತರ ರೈತರು 2 ಕಾರಣಕ್ಕಾಗಿ ಕಂಗಾಲಾಗುತ್ತಾರೆ.

ಮಹಾರಾಷ್ಟ್ರ ಶಿಕ್ಷಕರಿಗೆ ಶಾಲೆಗಳಲ್ಲಿ ಜೀನ್ಸ್‌, ಟೀ ಶರ್ಟ್‌ ನಿಷೇಧ

Mar 17 2024, 01:47 AM IST
ಮಹಾರಾಷ್ಟ್ರ ಸರ್ಕಾರ ರಾಜ್ಯದ ಎಲ್ಲಾ ಶಾಲಾ ಶಿಕ್ಷಕರಿಗೆ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ.

ಮಹಾರಾಷ್ಟ್ರ: ಅಹ್ಮದ್‌ನಗರ ಹೆಸರು ಅಹಿಲ್ಯಾನಗರ ಎಂದು ಬದಲು

Mar 14 2024, 02:02 AM IST
ಮಹಾರಾಷ್ಟ್ರ ರಾಜ್ಯದ 8 ರೈಲು ನಿಲ್ದಾಣಗಳ ಹೆಸರನ್ನು ಬದಲು ಮಾಡಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಿದೆ. ಜೊತೆಗೆ ಅಹ್ಮದ್‌ನಗರದ ಹೆಸರನ್ನೂ ಬದಲಿಸಿದೆ.

ಮಹಾರಾಷ್ಟ್ರ ಮಾಜಿ ಸಿಎಂ ಮನೋಹರ ಜೋಶಿ ಇನ್ನಿಲ್ಲ

Feb 24 2024, 02:34 AM IST
ಶಿವಸೇನೆಯ ಮೊದಲ ಸಿಎಂ ಎಂಬ ಖ್ಯಾತಿ ಗಳಿಸಿದ್ದ ಮನೋಹರ್‌ ಜೋಶಿ, ಅಟಲ್‌ ಅವಧಿಯಲ್ಲಿ ಲೋಕಸಭೆ ಸ್ಪೀಕರ್‌ ಆಗಿದ್ದ ವ್ಯಕ್ತಿ ಶುಕ್ರವಾರ ಹೃದಯ ಸ್ತಂಭನದಿಂದ ನಿಧನರಾದರು.

ಕಲಬುರಗಿ ನೀರಿನ ಸಮಸ್ಯೆ ನೀಗಿಸಲು ಮಹಾರಾಷ್ಟ್ರ ಜೊತೆ ಚರ್ಚೆ: ಪ್ರಿಯಾಂಕ್‌ ಖರ್ಗೆ

Feb 14 2024, 02:17 AM IST
ಕಲಬುರಗಿ ಜಿಲ್ಲೆಯ ನೀರಿನ ಸಮಸ್ಯೆ ನೀಗಿಸಲು ಸೊಲ್ಲಾಪುರದ ಉಜ್ಜನಿ ಜಲಾಶಯದಿಂದ ಭೀಮಾನದಿಗೆ ಹೆಚ್ಚುವರಿಯಾಗಿ 1 ಟಿಎಂಸಿ ನೀರು ಬಿಡುಗಡೆಗೆ ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved