ಮಹಾರಾಷ್ಟ್ರ ಸರ್ಕಾರದ ಸೇವಾ ಕೇಂದ್ರಗಳಿಗೆ ಬೀಗ
Jan 14 2024, 01:35 AM ISTಮಹಾತ್ಮ ಫುಲೆ ಜನಾರೋಗ್ಯ ವಿಮೆ ಯೋಜನೆಯನ್ನು ಕರ್ನಾಟಕ- ಮಹಾರಾಷ್ಟ್ರ ಗಡಿಭಾಗದ 865 ಹಳ್ಳಿ, ಪಟ್ಟಣಗಳಿಗೆ ವಿಸ್ತರಿಸಿ, ಬೆಳಗಾವಿಯಲ್ಲಿ ಆರಂಭಿಸಿದ ಸೇವಾ ಕೇಂದ್ರಗಳಿಗೆ ಬೀಗ ಜಡಿಯುವ ಮೂಲಕ ಮಹಾರಾಷ್ಟ್ರ ಸರ್ಕಾರಕ್ಕೆ ಜಿಲ್ಲಾಡಳಿತ ತಿರುಗೇಟು ನೀಡಿದೆ.