• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ಯಾರಾ ಥ್ರೋ ಬಾಲ್: ರಾಜ್ಯ ಮಹಿಳಾ ತಂಡಕ್ಕೆ ಟ್ರೋಫಿ

Sep 03 2025, 02:00 AM IST
ರಾಷ್ಟ್ರೀಯ ಪ್ಯಾರಾ ಸಿಟ್ಟಿಂಗ್ ಥ್ರೋ ಬಾಲ್‌ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡ ಟ್ರೊಫಿಯನ್ನು ಮೂಡಿಗೇರಿಸಿಕೊಂಡಿತು. ನಾಯಕಿ ಮಂಜುಳಾ ಲಮಾಣಿ, ಟೀಮ್ ಇಂಡಿಯಾದ ರೇಣುಕಾ ಶ್ರೀನಿವಾಸ್, ಡಾ.ಅಲ್ವರ್ಟ್ ಪ್ರೇಮ್ ಇದ್ದರು.

ಜಿಲ್ಲಾಮಟ್ಟದ ಬಂಟ ಕ್ರೀಡೋತ್ಸವ: ಸುರತ್ಕಲ್ ಮಹಿಳಾ ತಂಡಕ್ಕೆ ಪ್ರಶಸ್ತಿ

Aug 31 2025, 02:00 AM IST
ಪ್ರಶಸ್ತಿಯನ್ನು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ವಿತರಿಸಿದರು. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರು ಹಾಗೂ ಮಹಿಳಾ ಕ್ರೀಡಾಕಾರ್ಯದರ್ಶಿ ಬಬಿತಾ ಶೆಟ್ಟಿ ಸ್ವೀಕರಿಸಿದರು.

ಮೈಸೂರು ವಾರಿಯರ್ಸ್ ಮಹಿಳಾ ತಂಡದ ನಾಯಕಿಯಾಗಿ ಶುಭಾ ಸತೀಶ್

Aug 04 2025, 12:15 AM IST
ಈ ವೇಳೆ ಮೈಸೂರು ವಾರಿಯರ್ಸ್ ತಂಡದ ಮಾಲೀಕ ಅರ್ಜುನ್‌ ರಂಗಾ ಮಾತನಾಡಿ, ಶುಭಾ ಸತೀಶ್ ಅವರು ನಮ್ಮ ತಂಡದ ನಾಯಕಿಯಾಗಿದ್ದು, ಮೈಸೂರಿನವರೇ ಮೈಸೂರು ತಂಡವನ್ನು ಮುನ್ನಡೆಸುತ್ತಿರುವುದು ಖುಷಿಯ ಸಂಗತಿ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ವರ್ಷ ಆರ್‌ಸಿಬಿ ಮಹಿಳಾ ತಂಡಕ್ಕೆ ಇಲ್ಲ ಲಕ್‌: ಹ್ಯಾಟ್ರಿಕ್‌ ಸೋಲು!

Feb 28 2025, 12:46 AM IST
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ವರ್ಷ ಆರ್‌ಸಿಬಿ ಮಹಿಳಾ ತಂಡಕ್ಕೆ ಇಲ್ಲ ಲಕ್‌. ಆಡಿದ ಮೂರೂ ಪಂದ್ಯಗಳಲ್ಲಿ ಸೋಲು. ಗುಜರಾತ್‌ ವಿರುದ್ಧ 6 ವಿಕೆಟ್‌ಗಳ ಹೀನಾಯ ಸೋಲು ಅನುಭವಿಸಿದ ಸ್ಮೃತಿ ಮಂಧನಾ ಪಡೆ.

ಕಾಂತೂರು-ಮೂರ್ನಾಡು ಮಹಿಳಾ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ

Dec 24 2024, 12:47 AM IST
ಕಾಂತೂರು ಮೂರ್ನಾಡು ಮಹಿಳಾ ತಂಡವು ಥ್ರೋಬಾಲ್‌ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ.

ಶ್ರೀದೇವಿ ಕುದೂರಮ್ಮ ಚಂಡೇವಾದ್ಯ ಮಹಿಳಾ ತಂಡಕ್ಕೆ ಅಭಿನಂದನೆ

Oct 09 2024, 01:39 AM IST
ಶ್ರದ್ಧೆ ಮತ್ತು ಪರಿಶ್ರಮ ಎಲ್ಲಿರುತ್ತದೆಯೋ ಅಲ್ಲಿ ಅವಕಾಶಗಳು ಹುಡುಕಿಕೊಂಡು ಬರುತ್ತವೆ. ಬಂದ ಅವಕಾಶಗಳನ್ನು ಅತ್ಯಂತ ಸಮರ್ಪಕ ರೀತಿಯಲ್ಲಿ ಬಳಸಿಕೊಂಡು ಮುನ್ನಡೆದರೆ ಮಾತ್ರ ಯಶಸ್ಸು ಸಿಗಲು ಸಾಧ್ಯ.

45ನೇ ಚೆಸ್‌ ಒಲಿಂಪಿಯಾಡ್‌ : ಭಾರತ ಮುನ್ನಡೆ - ಪುರುಷ ಹಾಗೂ ಮಹಿಳಾ ತಂಡಗಳೆರಡೂ ಅಗ್ರಸ್ಥಾನ

Sep 17 2024, 12:47 AM IST
45ನೇ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತೀಯ ತಂಡಗಳು ಗೆಲುವಿನ ಓಟ ಮುಂದುವರಿಸಿವೆ. ಪುರುಷರ ತಂಡ ಅಜರ್‌ಬೈಜಾನ್‌ ವಿರುದ್ಧ 3-1ರಲ್ಲಿ ಗೆಲುವು ಸಾಧಿಸಿದರೆ, ಮಹಿಳಾ ತಂಡ ಕಜಕಸ್ತಾನವನ್ನು 2.5-1.5 ಅಂತರದಲ್ಲಿ ಮಣಿಸಿತು. 5ನೇ ಸುತ್ತಿನ ಬಳಿಕ ಭಾರತ ಪುರುಷ ಹಾಗೂ ಮಹಿಳಾ ತಂಡಗಳೆರಡೂ ಅಗ್ರಸ್ಥಾನದಲ್ಲಿವೆ.

ರಾಷ್ಟ್ರೀಯ ಅಥ್ಲೆಟಿಕ್ಸ್‌ : ಕರ್ನಾಟಕ ಮಹಿಳಾ ರಿಲೇ ತಂಡ, ಆರ್ಯ 45.21 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಬಂಗಾರದ ಸಾಧನೆ

Sep 02 2024, 02:14 AM IST
ಸ್ನೇಹಾ, ಧಾನೇಶ್ವರಿ, ಜ್ಯೋತಿಕಾ ಹಾಗೂ ಕಾವೇರಿ ಪಾಟೀಲ್‌ ಅವರನ್ನೊಳಗೊಂಡ ತಂಡ 45.21 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಅಗ್ರಸ್ಥಾನ ಪಡೆದುಕೊಂಡಿತು. ಪುರುಷರ ಲಾಂಗ್‌ಜಂಪ್‌ನಲ್ಲಿ ಆರ್ಯ ಚಿನ್ನ ಗೆದ್ದರು.

9ನೇ ಆವೃತ್ತಿಯ ಮಹಿಳಾ ಏಷ್ಯಾಕಪ್‌ ಟಿ20 ಟೂರ್ನಿ- ಸತತ 2ನೇ ಗೆಲುವಿನೊಂದಿಗೆ ಸೆಮಿಫೈನಲ್‌ಗೇರುತ್ತಾ ಭಾರತ ತಂಡ?.

Jul 21 2024, 01:23 AM IST

ಸತತ 2ನೇ ಗೆಲುವಿನೊಂದಿಗೆ ಸೆಮಿಫೈನಲ್‌ಗೇರುತ್ತಾ ಭಾರತ ತಂಡ?. ಸೋತರೆ ತಂಡ ಸೆಮೀಸ್‌ಗೇರಲು ಕೊನೆ ಪಂದ್ಯದಲ್ಲಿ ನೇಪಾಳ ವಿರುದ್ಧ ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಲಿದೆ.

ಮಹಿಳಾ ಏಷ್ಯಾಕಪ್‌ ಟಿ20 ಶುರು: ಇಂದು ಭಾರತ vs ಪಾಕಿಸ್ತಾನ ಫೈಟ್‌ -ಶ್ರೀಲಂಕಾ ಆತಿಥ್ಯ, 8 ತಂಡಗಳು ಭಾಗಿ

Jul 19 2024, 12:47 AM IST
ಶ್ರೀಲಂಕಾ ಆತಿಥ್ಯ, 8 ತಂಡಗಳು ಭಾಗಿ. 7 ಬಾರಿ ಚಾಂಪಿಯನ್‌ ಭಾರತವೇ ಈ ಸಲವೂ ಪ್ರಶಸ್ತಿ ಗೆಲ್ಲುವ ಫೇವರಿಟ್‌. ಬಾಂಗ್ಲಾದೇಶ ಹಾಗೂ ಶ್ರೀಲಂಕಾ ಸಹ ರೇಸ್‌ನಲ್ಲಿವೆ.
  • < previous
  • 1
  • 2
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved