ಬಸ್ಸಿಗೆ ಕಾಯುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ
Dec 14 2024, 12:47 AM ISTರಸ್ತೆಯಲ್ಲಿ ವಾಹನದಲ್ಲಿ ತೆರಳುತ್ತಿದ್ದವರು ಗಾಯಗೊಂಡು ಬಿದ್ದಿದ್ದ ಶಾರದಾ ಅವರನ್ನು ಕಂಡು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿ, ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು.