ಮದ್ದೂರು ತಾಲೂಕಿನ ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದ ಬಳಿ ಭಾನುವಾರ ಸಂಜೆ ಆಟೋ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಸತ್ತವರ ಸಂಖ್ಯೆ ಎರಡಕ್ಕೆ ಏರಿದೆ.
ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರ ಪತಿ ಈ.ತುಕಾರಾಂ ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಗೆದ್ದು ಲೋಕಸಭೆ ಪ್ರವೇಶಿಸಿದರು. ಇದೀಗ ಉಪ ಚುನಾವಣೆಯಲ್ಲಿ ತುಕಾರಾಂ ಪತ್ನಿ ಅನ್ನಪೂರ್ಣ ಗೆಲುವು ಪಡೆದು ವಿಧಾನಸಭೆ ಪ್ರವೇಶ ಪಡೆದಿದ್ದಾರೆ.
ಇಳಕಲ್ನಲ್ಲಿ ಹೇರ್ ಹೇರ್ ಡ್ರೈಯರ್ ಸ್ಫೋಟಗೊಂಡು ಮಹಿಳೆಯೊಬ್ಬಳು ಗಾಯಗೊಂಡ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಅನೈತಿಕ ಸಂಬಂಧ ವಿರೋಧಿಸಿದ ಮಹಿಳೆಯನ್ನು ಕೊಲ್ಲಲು ಮಾಡಿದ ಖತರ್ನಾಕ್ ಸಂಚು ಇದು ಎಂಬ ಆಘಾತಕಾರಿ ಮಾಹಿತಿ ಪೊಲೀಸರ ತನಿಖೆಯಲ್ಲಿ ಹೊರಬಿದ್ದಿದೆ