ಮೂರು ಹೆಣ್ಣು ಹೆತ್ತಿದ್ದಕ್ಕೆ ಮಹಿಳೆ ಆತ್ಮಹತ್ಯೆ
Oct 23 2024, 12:44 AM ISTಬರಿ ಹೆಣ್ಣನ್ನೇ ಹೆರುವ ನೀನು ಭೂಮಿ ಮೇಲೆ ಇರಬಾರದು. ಸತ್ತು ಹೋಗುವುದು ಲೇಸು ಎಂದು ದಿನಾ ಹೊಡಿ, ಬಡಿ ಮಾಡುತ್ತಿದ್ದ ಗಂಡ ಮತ್ತು ಗಂಡನ ಮನೆಯವರ ಕಿರುಕುಳದಿಂದ ಮಹಿಳೆಯೋರ್ವಳು ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅಮಾನವೀಯ ಘಟನೆ ತಾಲೂಕಿನ ಚಳ್ಳಾರಿ ಗ್ರಾಮದಲ್ಲಿ ನಡೆದಿದೆ.