ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮನೆಯಲ್ಲಿ ಮಹಿಳೆ ಕಣ್ಣೀರು ಹಾಕದಂತೆ ನೋಡಿಕೊಳ್ಳಿ: ಮಲ್ಲಿಕಾರ್ಜುನ ಶ್ರೀ
Mar 30 2025, 03:07 AM IST
ಪ್ರತಿ ಮನೆಗೂ ಮಹಿಳೆ ಭೂಷಣ. ಮಹಿಳೆ ಇಲ್ಲದ ಮನೆಯನ್ನು ಊಹಿಸಿಕೊಳ್ಳುವುದು ಕಷ್ಟ. ತನ್ನ ಮನೆಯನ್ನು ಬಿಟ್ಟು ಇನ್ನೊಂದು ಮನೆಯನ್ನು ಬೆಳಗಲು ಬಂದ ಮಹಿಳೆಯ ಕಣ್ಣಲ್ಲಿ ನೀರು ಬಾರದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಹಿರೇಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ಸರ್ವ ಕ್ಷೇತ್ರದಲ್ಲೂ ಮಹಿಳೆ ಸಾಧನೆಗೆ ಸಮರ್ಥಳು: ಸುಭಾಷ್ ಮಾಡ್ರಹಳ್ಳಿ
Mar 30 2025, 03:05 AM IST
ಮಹಿಳೆ ಇಂದು ಎಲ್ಲ ಕ್ಷೇತ್ರಗಳಲ್ಲಿ ಸಾಧನೆಗೆ ಸಮರ್ಥಳು ಎಂದು ಜಿಲ್ಲಾ ಮಾನವ ಬಂಧುತ್ವ ವೇದಿಕೆ ಸಂಚಾಲಕ ಸುಭಾಷ್ ಮಾಡ್ರಹಳ್ಳಿ ಅಭಿಪ್ರಾಯಪಟ್ಟರು.
ಇಂದು ಎಲ್ಲ ಕ್ಷೇತ್ರದಲ್ಲಿಯೂ ಮಹಿಳೆ ಎತ್ತಿದ ಕೈ
Mar 30 2025, 03:02 AM IST
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಹಿಳೆಯರು ಒಂದೇ ಕ್ಷೇತ್ರಕ್ಕೆ ಮೀಸಲಿರದೆ, ತಂತ್ರಜ್ಞಾನ, ಆರ್ಥಿಕ, ರಾಜಕೀಯ, ರಕ್ಷಣೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ
ಮಹಿಳೆ ಮೇಲಿನ ದೌರ್ಜನ್ಯ ಸಂಪೂರ್ಣ ಕೊನೆಗೊಂಡಿಲ್ಲ: ಶಶಿಕಲಾ ರವಿಶಂಕರ್
Mar 29 2025, 12:35 AM IST
ಇತಿಹಾಸದ ಶೋಷಿತ ಹೆಜ್ಜೆ ಗುರುತುಗಳನ್ನು ಅಳಿಸಿ ಹಾಕಿ ಇಂದಿನ ಮಹಿಳೆ ಲಿಂಗ ಸಮಾನತೆ ಸಾಧಿಸಿ ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿ ಸ್ಥಾನಕ್ಕೆ ಬರುತ್ತಿದ್ದರು ಸಹ ಅವಳ ಮೇಲಿನ ದೌರ್ಜನ್ಯ, ಶೋಷಣೆ ಸಂಪೂರ್ಣ ಕೊನೆಯಾಗಿಲ್ಲ
ನಿರ್ದಿಷ್ಟ ಕ್ಷೇತ್ರಕ್ಕೆ ಸೀಮಿತಗೊಳ್ಳದೆ ಸಬಲತೆ ಸಾಧಿಸಿದ ಮಹಿಳೆ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Mar 28 2025, 01:17 AM IST
ಮಹಿಳೆಯರು ಯಾವುದೇ ಒಂದು ನಿರ್ದಿಷ್ಟ ಕ್ಷೇತ್ರಕ್ಕೆ ಸೀಮಿತಗೊಳ್ಳದೆ, ಎಲ್ಲ ಕ್ಷೇತ್ರಗಳಲ್ಲೂ ತಮ್ಮದೇ ಛಾಪು ಮೂಡಿಸಿದ್ದಾರೆ. ಮಹಿಳೆ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಹಾಗೂ ರಾಜಕೀಯವಾಗಿಯೂ ಸಬಲರಾಗುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮಹಿಳೆ ಪುರುಷನಷ್ಟೆ ಸರಿ ಸಮಾನ
Mar 28 2025, 12:35 AM IST
Woman, equal, man
ಒಬ್ಬ ಯಶಸ್ವಿ ಮಹಿಳೆ ಹಿಂದೆ ಒಬ್ಬ ಪುರುಷನಿರುತ್ತಾನೆ: ತನುಜಾ ಟಿ.ಸವದತ್ತಿ
Mar 27 2025, 01:07 AM IST
ನರಸಿಂಹರಾಜಪುರ, ಈ ಹಿಂದೆ ಯಶಸ್ವಿ ಪುರುಷನ ಹಿಂದೆ ಒಬ್ಬ ಮಹಿಳೆ ಇರುತ್ತಿದ್ದಳು. ಆದರೆ, ಈಗ ಕಾಲ ಬದಲಾಗಿದ್ದು ಪ್ರತಿ ಯಶಸ್ವಿ ಮಹಿಳೆಯ ಹಿಂದೆ ಒಬ್ಬ ಪುರುಷ ಇರುತ್ತಾನೆ ಎಂದು ತಹಸೀಲ್ದಾರ್ ತನುಜಾ ಟಿ. ಸವದತ್ತಿ ಹೇಳಿದರು.
ಕುಟುಂಬದ ಸದಸ್ಯರಂತೆ ಮಹಿಳೆ ಕಾಣಿ: ಬೆಲೇರಿ
Mar 26 2025, 01:31 AM IST
ಪುರಾತನ ಕಾಲದಿಂದಲೂ ಸಮಾಜದಲ್ಲಿ ಮಹಿಳೆಗೆ ಪೂಜ್ಯನೀಯ ಸ್ಥಾನಮಾನವಿದೆ. ಮಹಿಳೆಯರು ಅಡುಗೆ ಮನೆಗೆ ಮಾತ್ರ ಸಿಮೀತರಾಗದೆ ಸ್ವಾವಲಂಬಿ ಬದುಕು ಸಾಗಿಸುವ ಛಲ ಇಟ್ಟುಕೊಂಡು ಸಮಾಜದ ಮುಖ್ಯವಾಹಿನಿಯ ಪ್ರಧಾನ ಬಿಂದು ಆಗಿದ್ದಾಳೆ.
ಮಲ್ಪೆ ಹಲ್ಲೆ : ಮೀನು ಕದ್ದ ಆರೋಪದಲ್ಲಿ ಹೊಡೆದವರ ಮೇಲೆ ಕೇಸು ಬೇಡ ಎಂದು ಡಿಸಿಗೆ ಮಹಿಳೆ ಒತ್ತಾಯ!
Mar 25 2025, 12:51 AM IST
ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಹಲ್ಲೆಗೊಳಗಾದ ಬಂಜಾರ ಸಮುದಾಯದ ಕಾರ್ಮಿಕ ಮಹಿಳೆ ಸೋಮವಾರ ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಿ, ತನ್ನ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ಮೇಲಿನ ಕೇಸನ್ನು ರದ್ದುಗೊಳಿಸುವಂತೆ ಮನವಿ ಸಲ್ಲಿಸಿದ ಅಪರೂಪದ ಘಟನೆ ನಡೆಯಿತು.
ಮಹಿಳೆ ಯಾರಿಗೂ ಭಾರವಲ್ಲ, ಎಲ್ಲರಿಗೂ ಆಧಾರ: ಸಾಹಿತಿ ಹನುಮಂತಗೌಡ ಗೊಲ್ಲರ
Mar 25 2025, 12:49 AM IST
ಮಹಿಳೆಗೆ ಅಧಿಕಾರ ನೀಡಿದ ಎಲ್ಲ ಕಡೆ ಅಭಿವೃದ್ಧಿ ಅಪ್ಪಳಿಸಿ ಬರುತ್ತದೆ. ದಕ್ಷತೆಗೆ ಮತ್ತೊಂದು ಹೆಸರು ಅವಳು. ಸ್ತ್ರೀಶಕ್ತಿ ಅಣುಶಕ್ತಿಗಿಂತ ಶಕ್ತಿಶಾಲಿಯಾದ ಸ್ತ್ರೀತ್ವದ ಗುಣಗಳಿಂದ ತುಂಬಿದಾಗ ಮಾತ್ರ ಯುದ್ಧಗಳು ಇಲ್ಲವಾಗುವುವು.
< previous
1
2
3
4
5
6
7
8
9
10
...
43
next >
More Trending News
Top Stories
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ