• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆ.ಆರ್. ನಗರ ಪುರಸಭೆ- ಅಧ್ಯಕ್ಷ ಸ್ಥಾನ ಪ. ಪಂಗಡ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ

Aug 08 2024, 01:41 AM IST
ಸಂಖ್ಯಾ ಬಲದ ಆಧಾರದ ಮೇಲೆ ಮತ್ತೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಆ ಪಕ್ಷದ ಪಾಲಾಗುವುದು ಖಚಿತ

ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ

Aug 08 2024, 01:41 AM IST
ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ಮಣ್ಣನ್ನು ಬಗೆದು ಮಾರಾಟ ಮಾಡುತ್ತಿದ್ದವರನ್ನು ಪ್ರಶ್ನಿಸಿದ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ನಡೆದಿದೆ. ನಿಮ್ಮ ಟಿಪ್ಪರ್ ಗ್ರಾಮದ ಒಳಗಡೆ ತರಬೇಡಿ ಎಂದು ಹೇಳಿದರೆ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವವರ ಮೇಲೆ ಪ್ರಕರಣ ದಾಖಲಿಸಿ ಮಹಿಳೆಗೆ ನ್ಯಾಯದೊರಕಿಸಿಕೊಡಬೇಕೆಂದು ಆಗ್ರಹಿಸಿ ಕುಟುಂಬಸ್ಥರ ಆಕ್ರೋಶ ವ್ಯಕ್ತಪಡಿಸಿದರು.

ಕುಕನೂರು ಪಪಂಗೆ ಸಾಮಾನ್ಯ ಮಹಿಳೆ ಅಧ್ಯಕ್ಷೆ, ಎಸ್ಸಿ ಉಪಾಧ್ಯಕ್ಷ ಮೀಸಲು

Aug 06 2024, 12:36 AM IST
ಪಟ್ಟಣ ಪಂಚಾಯಿತಿ ಚುನಾವಣೆ ನಡೆದು ೨ ವರ್ಷ ಪೂರ್ಣಗೊಂಡು ೩ನೇ ವರ್ಷ ಆರಂಭವಾಗಿದ್ದು, ಈಗ ಪಪಂಗೆ ಮೀಸಲು ಶ್ರಾವಣ ಸೋಮವಾರ ಪ್ರಕಟಗೊಂಡಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಶುರುವಾಗಿದೆ.

ಆಟೋದಲ್ಲಿ ಹೆರಿಗೆ, ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

Aug 04 2024, 01:19 AM IST
A woman gives birth to a baby boy in an auto

ಭೀಮಾ ನದಿಗೆ ಜಿಗಿದ ಮಹಿಳೆ, ರಕ್ಷಣೆಗೆ ಧಾವಿಸಿದ ಇಬ್ಬರು ನೀರು ಪಾಲು

Jul 31 2024, 01:06 AM IST
ಅಫಜಲ್ಪುರ ತಾಲೂಕಿನ ಸೊನ್ನ ಆಲಮೇಲ ತಾಲೂಕಿನ ದೇವಣಗಾಂವ ನಡುವಿನ ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರೀಜ್ ಮೇಲಿಂದ ತುಂಬಿ ಹರಿಯುತ್ತಿರುವ ಭೀಮಾ ನದಿಗೆ ಲಕ್ಷ್ಮೀ ಶಿವಾನಂದ(28) ಜಿಗಿದಿದ್ದು ಮೀನುಗಾರರ ಸಹಾಯದಿಂದ ಬದುಕುಳಿದ ಘಟನೆ ನಡೆದಿದೆ.

ಮಹಿಳೆ ಮೇಲಿನ ಕೋಪಕ್ಕೆ 42 ತೆಂಗಿನ ಮರಗಳ ಮಾರಣಹೋಮ

Jul 31 2024, 01:01 AM IST
ಮಹಿಳೆ ಮೇಲಿನ ಕೋಪಕ್ಕೆ 42 ತೆಂಗಿನ ಮರಗಳ ಮಾರಣಹೋಮ

ಶೂಟಿಂಗ್‌ನಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಕಾರಣಕ್ಕೆ ನಿಮ್ಮ ಸಾಧನೆ ವಿಶೇಷ.: ಪ್ರಧಾನಿ ಮೋದಿ ಶ್ಲಾಘನೆ

Jul 29 2024, 12:53 AM IST
ಶೂಟಿಂಗ್‌ನಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಕಾರಣಕ್ಕೆ ನಿಮ್ಮ ಸಾಧನೆ ಇನ್ನೂ ವಿಶೇಷ. ಇದು ಅದ್ಭುತ ಸಾಧನೆ’ ಎಂದ ಮೋದಿ. ರಾಷ್ಟ್ರಪತಿ ಮುರ್ಮು ಸೇರಿ ಗಣ್ಯರಿಂದ ಅಭಿನಂದನೆ.

ಮಹಿಳೆ ಬಳಿ 2 ಕೆಜಿ ಗಾಂಜಾ ಪತ್ತೆ: ವಶ

Jul 28 2024, 02:04 AM IST
ದಾವಣಗೆರೆಯ ಆಜಾದ್ ನಗರ ಠಾಣೆ ಸರಹದ್ದಿನ 1ನೇ ಮುಖ್ಯರಸ್ತೆ, 11ನೇ ಅಡ್ಡ ರಸ್ತೆಯಲ್ಲಿ ಮಹಿಳೆಯೊಬ್ಬರು ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ, ಬಸವ ನಗರ ಪೊಲೀಸ್ ಠಾಣೆ ನಿರೀಕ್ಷಕ ಎಚ್.ಗುರುಬಸವರಾಜ ನೇತೃತ್ವದಲ್ಲಿ ಪಿಎಸ್ಐ ಎಚ್.ಪ್ರಮೀಳಮ್ಮ ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ಈ ವೇಳೆ ಆರೋಪಿ ಮೆಹಬೂಬಿ (68) ಎಂಬಾಕೆಯನ್ನು ಬಂಧಿಸಿ, ₹60 ಸಾವಿರ ಮೌಲ್ಯದ 2 ಕೆಜಿ 150 ಗ್ರಾಂ ಗಾಂಜಾ ಜಪ್ತಿ ಮಾಡಿದ್ದಾರೆ. ಆಜಾದ್ ನಗರ ಠಾಣೆಯಲ್ಲಿ ಆರೋಪಿ ಮಹಿಳೆ ವಿರುದ್ಧ ಪ್ರಕರಣ ದಾಖಲಾಗಿದೆ.

ಮತಾಂತರಕ್ಕೆ ಕಿರುಕುಳ, ಠಾಣೆ ಮೆಟ್ಟಿಲೇರಿದ ಮಹಿಳೆ

Jul 27 2024, 12:49 AM IST
2017 ಅಕ್ಟೋಬರ್ ತಿಂಗಳಲ್ಲಿ ಒತ್ತಾಯ ಪೂರ್ವಕವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವಂತೆ ಕಿರುಕುಳ ನೀಡಿ ಮದುವೆ ಮಾಡಿಕೊಂಡಿದ್ದನು. ನಂತರದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸುವುದಲ್ಲದೇ ಸಂತ್ರಸ್ತೆ ಮಹಿಳೆಗೆ ದೈಹಿಕ ಹಾಗೂ ಮಾನಸಿಕವಾಗಿ ತೊಂದರೆ ನೀಡಿದ್ದಾನೆ.

ಚಿಕಿತ್ಸೆ ಫಲಿಸದೇ ಆಮಗಾಂವ ಮಹಿಳೆ ಸಾವು

Jul 26 2024, 01:47 AM IST
ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದ ಖಾನಾಪುರ ತಾಲೂಕಿನ ಮಹಿಳೆ ಚಿಕಿತ್ಸೆ ಫಲಕಾರಿ ಆಗದೇ ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದಾಳೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 43
  • next >

More Trending News

Top Stories
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved