ಮಹಿಳೆ ಹೊಟ್ಟೆಯಲ್ಲಿ 4 ಕೆಜಿ ಗೆಡ್ಡೆ ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದ ವೈದ್ಯರು
Jun 30 2024, 12:51 AM ISTಆಸ್ಪತ್ರೆಯ ಸ್ತ್ರೀರೋಗ ತಜ್ಞ ಡಾ.ಕುಮಾರ್, ಅರವಳಿಕೆ ತಜ್ಞ ಡಾ.ರಾಜು, ಸೇರಿ ಇತರ ವೈದ್ಯ ಸಿಬ್ಬಂದಿಯು ತಂಡ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಿ ಖಾಸಗಿ ಆಸ್ಪತ್ರೆಗಳ ಸರಿಸಮನಾಗಿ ಕಾರ್ಯ ನಿರ್ವಹಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.