• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದ ಅಭಿವೃದ್ಧಿಗೆ ಮಹಿಳೆ ಪಾತ್ರ ಗಮನಾರ್ಹ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಶವ ದೇವಾಂಗ

Jun 10 2024, 12:45 AM IST
ಆರ್ಥಿಕ ಅಭಿವೃದ್ಧಿ ಸಾಧಿಸಲು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ಹೇಳಿದರು. ಶ್ರವಣಬೆಳಗೊಳ ಹೋಬಳಿ ಹೊಸಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಿದ್ದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕ್ಷೇತ್ರದಿಂದ ಆಯ್ಕೆಯಾದ 2ನೇ ಮಹಿಳೆ ಪ್ರಿಯಾಂಕಾ

Jun 05 2024, 12:30 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸಚಿವ ಸತೀಶ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಸೋಲಿಸುವ ಮೂಲಕ ಈ ಕ್ಷೇತ್ರದಲ್ಲಿ ಗೆದ್ದ 2ನೇ ಮಹಿಳೆ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಮಾತ್ರವಲ್ಲ, 2024ರ ಹೊಸ ಸಂಸತ್‌ ಸದಸ್ಯರ ಪೈಕಿ ಅತೀ ಕಿರಿಯ ವಯಸ್ಸಿನ ಯುವ ಸಂಸದೆ ಎಂಬ ದಾಖಲೆಗೂ ಭಾಜನವಾದರೂ ಅಚ್ಚರಿಪಡಬೇಕಿಲ್ಲ.

ಮಹಿಳೆ ಮೇಲೆ ಹಲ್ಲೆ: ಪತಿ ಸೇರಿ 6 ಜನರ ವಿರುದ್ಧ ದೂರು

Jun 04 2024, 12:32 AM IST
ಕಲಾದಗಿ ಹತ್ತಿರದ ಶಾರದಾಳದಲ್ಲಿ ಪತ್ನಿಯನ್ನು ಒತ್ತಾಯಪೂರ್ವಕವಾಗಿ ಮನೆಗೆ ಕರೆದೊಯ್ಯಲು ಒತ್ತಾಯ ಮಾಡಿ ಹಲ್ಲೆ ನಡೆಸಿದ್ದಲ್ಲದೆ, ಅವಾಚ್ಯ ಶಬ್ಧಗಳಿಂದ ನಿಂದಿಸಿದ ಬಗ್ಗೆ ಕಲಾದಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹಣ ಹಂಚಿಕೆ ಆರೋಪ: ಮಹಿಳೆ ವಿರುದ್ಧ ದೂರು

Jun 04 2024, 12:31 AM IST
ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎಸ್.ಪಿ. ದಿನೇಶ್ ಪರ ಮತದಾನ ಮಾಡುವ ಉದ್ದೇಶದಿಂದ ಹಣ ಹಂಚುತ್ತಿದ್ದಾರೆ ಎಂಬ ಆರೋಪದ ಮೇಲೆ ಪ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಶಶಿಧರ್ ನೀಡಿದ ದೂರಿನ ಆಧಾರದ ಮೇರೆಗೆ ಆರೋಪಿ ಎಂ.ಜಿ. ಶಶಿಕಲಾ ವಿರುದ್ಧ ದೂರು ದಾಖಲಿಸಿಕೊಂಡ ಘಟನೆ ಹೊನ್ನಾಳಿ ವ್ಯಾಪ್ತಿಯಲ್ಲಿ ಹೊನ್ನಾಳಿಯಲ್ಲಿ ನಡೆದಿದೆ

ಹೆದ್ದಾರಿ ಕಾಮಗಾರಿ: ಕೃಷಿ ಜೊತೆ ಮನೆ ಕಳೆದುಕೊಳ್ಳುವ ಆತಂಕದಲ್ಲಿ ಮಹಿಳೆ

Jun 04 2024, 12:31 AM IST
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವೇಳೆ ಮಹಿಳೆಯೋರ್ವರ ಅಡಕೆ ಕೃಷಿಗೆ ನೀರು ನುಗ್ಗಿ ಕೃಷಿ ನಾಶವಾಗಿರುವುದಲ್ಲದೆ , ಕಲ್ಲುಗಳನ್ನು ಸಿಡಿಸಿದ ಪರಿಣಾಮ ಇದೀಗ ಸುಂದರವಾಗಿರುವ ಮನೆಯ ಟೈಲ್ಸ್ ಗಳು, ಗೋಡೆಗಳು ಬಿರುಕುಬಿಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದ ದೊರ್ಮೆ ಎಂಬಲ್ಲಿ ನಡೆದಿದೆ. ಇವರ ಸಮಸ್ಯೆಗೆ ಯಾವುದೇ ಪರಿಹಾರ ದೊರಕಿಲ್ಲ.

ಸಾಲಬಾಧೆ: ನೇಣು ಬಿಗಿದು ರೈತ ಮಹಿಳೆ ಆತ್ಮಹತ್ಯೆ

Jun 04 2024, 12:30 AM IST

ಸಾಲಭಾದೆಯಿಂದ ರೈತ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಗಾಜನೂರು ಗ್ರಾಮದಲ್ಲಿ ಜರುಗಿದೆ.

ಮಹಿಳೆ ಹತ್ಯೆಗೆ ಯತ್ನಿಸಿದವ 19 ವರ್ಷದ ಬಳಿಕ ಬಂಧನ

Jun 01 2024, 01:45 AM IST
ಕೊಲೆಗೆ ಯತ್ನ ಪ್ರಕರಣದಲ್ಲಿ ಪೊಲೀಸರ ಕೈಗೆ ಸಿಗದೆ ಬರೋಬ್ಬರಿ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನವಾಗಿರುವುದು.

ಗರ್ಭಪಾತ ಮಾಡಿಸಿಕೊಂಡ ಮಹಿಳೆ ಸಾವು: ಮೂವರ ಸೆರೆ

May 30 2024, 12:53 AM IST
ಮಹಾಲಿಂಗಪುರ ನೈಕಲಿ ವೈದ್ಯೆಯ ಎಡವಟ್ಟಿನಿಂದಾಗಿ ಮಹಾರಾಷ್ಟ್ರ ಮೂಲದ ಮಹಿಳೆ ಅಸುನೀಗಿದ್ದಾಳೆ.

ವಿಪತ್ತು ನಿರ್ವಹಣಾ ಘಟಕದಿಂದ ನಿರ್ಗತಿಕ ಮಹಿಳೆ ಮನೆ ದುರಸ್ತಿ

May 28 2024, 01:09 AM IST
ನರಸಿಂಹರಾಜಪುರ: ಧ.ಗ್ರಾ.ಯೋಜನೆಯ ಬಿ.ಎಚ್‌.ಕೈಮರದ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಬಿಂತ್ರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಟೇಸರದ ಕಿಟ್ಟಮ್ಮ ಎಂಬ ನಿರ್ಗತಿಕ ಮಹಿಳೆ ಮನೆಯನ್ನು ಶ್ರಮದಾನದ ಮೂಲಕ ಭಾನುವಾರ ದುರಸ್ತಿ ಗೊಳಿಸಿ ಮಾನವೀಯತೆ ಮೆರೆದಿದ್ದಾರೆ.

ಕೆಲಸ ಬಯಸಿ ಬಂದ ಮಹಿಳೆ ಜತೆ ಆಪ್‌ ಸಚಿವ ಕಾಮಚೇಷ್ಟೆ

May 28 2024, 01:01 AM IST
ನೆರವು ಕೇಳಿ ಬಂದ ಮಹಿಳೆಗೆ ಬೆತ್ತಲಾಗು ಎಂದ ಆಪ್‌ ಸಚಿವ ಬಲ್ಕಾರ್, ಬಳಿಕ ತಾನೂ ಬೆತ್ತಲಾಗಿ ಹಸ್ತಮೈಥುನ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಪಂಜಾಬ್‌ನಲ್ಲೂ ಕರ್ನಾಟಕ ಮಾದರಿ ಹೀನ ಘಟನೆ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪಂಜಾಬ್‌ ಸಚಿವನ ವಜಾಗೆ ವಿಪಕ್ಷಗಳು ಆಗ್ರಹ ಮಾಡಿವೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 43
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved