• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೇವಣ್ಣ ಅಲ್ಲ, ಪ್ರಜ್ವಲ್‌ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ: ಕಿಡ್ನಾಪಾಗಿದ್ದ ಮಹಿಳೆ

May 06 2024, 12:31 AM IST
ಎಚ್‌.ಡಿ.ರೇವಣ್ಣ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿಲ್ಲ. ಆದರೆ ಪ್ರಜ್ವಲ್‌ ರೇವಣ್ಣ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಅಪಹರಣದಿಂದ ರಕ್ಷಿಸಲಾಗಿರುವ ಸಂತ್ರಸ್ತೆ ಎಸ್‌ಐಟಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಜೆಡಿಎಸ್ ಪಕ್ಷದ ತೆನೆಹೊತ್ತ ಮಹಿಳೆ ಚಿಹ್ನೆ ರದ್ದುಪಡಿಸಿ: ಗೋಪಾಲಸ್ವಾಮಿ

May 05 2024, 02:08 AM IST
ನಮ್ಮ ರಾಜ್ಯದಲ್ಲಿ ಹಿಂದೆ ಉಮೇಶ್ ರೆಡ್ಡಿ ಒಬ್ಬರನ್ನು ನೋಡಿದ್ದೇವು. ಈಗ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ವಿಕೃತಕಾಮಿ ವಿಚಾರವಾಗಿ ಪ್ರಪಂಚದಲ್ಲೆ ಗಿನ್ನಿಸ್ ದಾಖಲೆ ಮಾಡಿದ್ದಾರೆ.

ಮೈಸೂರು ಜಿಲ್ಲೆ ಮಳೆ ಅವಾಂತರಕ್ಕೆ ಇಬ್ಬರು ಬಲಿ- ಸುತ್ತೂರಿನಲ್ಲಿ ಜಾರಿ ಬಿದ್ದು ಮಹಿಳೆ ಸಾವು

May 05 2024, 02:01 AM IST
ಮೈಸೂರು ತಾಲೂಕು ಮಾರಶೆಟ್ಟಿಹಳ್ಳಿ ನಿವಾಸಿ ಶಿವಕುಮಾರ್(36) ಎಂಬವರೇ ಮೃತಪಟ್ಟವರು. ಇವರು ಶುಕ್ರವಾರ ಟಿ. ನರಸೀಪುರ ರಸ್ತೆಯಲ್ಲಿರುವ ನಾಡನಹಳ್ಳಿಯಲ್ಲಿ ಖಾಸಗಿ ಕಟ್ಟಡದ ಬಳಿ ಕೆಲಸ ಮಾಡುತ್ತಿದ್ದರು.

ಮಹಿಳೆ ಮನಸ್ಸು ಮಾಡಿದರೆ ಅಸಾಧ್ಯವು ಸಾಧ್ಯ: ಗೀತಾ ಶಿವರಾಜಕುಮಾರ್‌

Apr 30 2024, 02:02 AM IST
ಭದ್ರಾವತಿ ನಗರಸಭೆ ವ್ಯಾಪ್ತಿಯ ಕೆಲವು ಭಾಗಗಳಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭೆ ಅಭ್ಯರ್ಥಿ ಗೀತಾ ಅವರು ಭರ್ಜರಿ ಚುನಾವಣಾ ಪ್ರಚಾರ ನಡೆಸಿದರು.

ಮಹಿಳೆ ಗೌರವ, ಗೋಪೂಜೆ, ಮಂದಿರ ಉಳಿವಿಗೆ ಸ್ಪರ್ಧೆ: ಈಶ್ವರಪ್ಪ

Apr 28 2024, 01:23 AM IST
ಭದ್ರಾವತಿ ವಿಧಾನ ಸಭಾ ಕ್ಷೇತ್ರದ ಬಿಆರ್‌ಪಿಯ ಕೈಲಾಸಂ ರಂಗಮಂದಿರದಲ್ಲಿ ರಾಷ್ಟ್ರ ಭಕ್ತರ ಬಳಗ ವತಿಯಿಂದ ಆಯೋಜಿಸಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಮಾತನಾಡಿದರು.

ಕೈ ಇಲ್ಲದೇ ಕಾರು ಚಲಾಯಿಸುವ ಏಷ್ಯಾದ ಮೊದಲ ಮಹಿಳೆ

Apr 25 2024, 01:10 AM IST
ದೈಹಿಕವಾಗಿ ಸಧೃಡವಾಗಿದ್ದರೂ ಕೆಲವರಿಗೆ ಡ್ರೈವಿಂಗ್ ಅಂದ್ರೆ ಏನೋ ಭಯ. ಆದರೆ ಕೇರಳ ಮೂಲದ ಮಹಿಳೆ ಎರಡು ಕೈಗಳಿಲ್ಲದಿದ್ದರೂ, ಕಾಲಿನ ಮೂಲಕವೇ ಕಾರು ಚಲಾಯಿಸಿ, ಚಾಲನಾ ಪರವಾನಗಿ ಪಡೆದುಕೊಳ್ಳುವ ಮೂಲಕ ಸ್ಫೂರ್ತಿಯಾಗಿದ್ದಾರೆ.

ಮಹಿಳೆ ಮೇಲೆ ಹಲ್ಲೆ: ಐಪಿಎಸ್‌ ಸೇರಿ 14 ಜನರ ವಿರುದ್ಧ ಪ್ರಕರಣ ದಾಖಲು

Apr 24 2024, 02:24 AM IST
ಸಾರ್ವಜನಿಕ ಬಾವಿಯಲ್ಲಿನ ನೀರನ್ನು ಗೃಹ ಕಟ್ಟಡಕ್ಕೆ ಬಳಸಿದ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಸಾರ್ವಜನಿಕವಾಗಿ ಸೀರೆ ಎಳೆದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಐಪಿಎಸ್ ಅಧಿಕಾರಿ ಸೇರಿದಂತೆ 14 ಜನರ ವಿರುದ್ಧ ಬೆಳಗಾವಿ ಜಿಲ್ಲೆಯ ಐಗಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಎಂಗೆ ಫ್ರೀ ಟಿಕೆಟ್ ಹಾರ ಹಾಕಿದ ಮಹಿಳೆ

Apr 23 2024, 09:11 AM IST

ಉಚಿತ ಪ್ರಯಾಣದ ಟಿಕೆಟ್‌ ಜೋಡಿಸಿ ಹಾರ ಮಾಡಿ ವಿದ್ಯಾರ್ಥಿನಿಯೊಬ್ಬರು ಸಿಎಂಗೆ ಹಾಕಿದ ಘಟನೆ ಅರಸಿಕೆರೆಯಲ್ಲಿ ನಡೆದಿದೆ.

ಸಂತ್ರಸ್ತ ಮಹಿಳೆ ಮನೆಗೆ ಬಿಜೆಪಿ ನಾಯಕರ ಭೇಟಿ, ಸಾಂತ್ವನ

Apr 23 2024, 12:47 AM IST
ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ನಡೆದ ಲವ್ ಜೀಹಾದ್ ಪ್ರಕರಣದಲ್ಲಿ‌ ನೊಂದ ಮಹಿಳೆಯ ಮನೆಗೆ ಬಿಜೆಪಿ ನಾಯಕರು ಭೇಟಿ ನೀಡಿ ಸಾಂತ್ವನ ಹೇಳಿದರು.

ಮನೆಯಲ್ಲಿ ಏಕಾಂಗಿಯಾಗಿದ್ದ ಮಹಿಳೆ ಕೊಂದು, ಚಿನ್ನಾಭರಣ ದೋಚಿ ಪರಾರಿ

Apr 21 2024, 02:26 AM IST
ಮನೆಯಲ್ಲಿ ಏಕಾಂಗಿಯಾಗಿ ವಾಸವಿದ್ದ ಡ್ರೈವಿಂಗ್‌ ಸ್ಕೂಲ್‌ ಮಾಲಕಿಯನ್ನು ಉಸಿರುಗಟ್ಟಿಸಿ ಕೊಂದು ಚಿನ್ನಾಭರಣವನ್ನು ದೋಚಿ ಪರಾರಿ ಆಗಿರುವ ಘಟನೆ ನಗರದಲ್ಲಿ ನಡೆದಿದೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 49
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved